- Tag results for elephant attack
![]() | ಮಡಿಕೇರಿ: ಕಾರ್ಯಾಚರಣೆ ವೇಳೆ ಕಾಡಾನೆ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿಕೊಡಗಿನಲ್ಲಿ ಅರಣ್ಯ ಇಲಾಖೆಯ ರಾಪಿಡ್ ರೆಸ್ಪಾನ್ಸ್ ಟೀಮ್ (ಆರ್‌ಆರ್‌ಟಿ)ಯಲ್ಲಿ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. |
![]() | ಹಾಸನ: ಶಾರ್ಪ್ ಶೂಟರ್ ವೆಂಕಟೇಶ್ ನನ್ನು ತುಳಿದು ಸಾಯಿಸಿದ ಆನೆ; ಮೃತನ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರಹಾಸನ ಜಿಲ್ಲೆಯ ಆಲೂರು ಮತ್ತು ಸಕಲೇಶಪುರ ತಾಲೂಕಿನಲ್ಲಿ 50ಕ್ಕೂ ಹೆಚ್ಚು ರಾಕ್ಷಸ ಆನೆಗಳಿಗೆ ಅರವಳಿಕೆ ಮದ್ದು ನೀಡಿದ್ದ ಶಾರ್ಪ್ ಶೂಟರ್ ವೆಂಕಟೇಶ್(64) ಅವರನ್ನು ಗುರುವಾರ ಗಾಯಗೊಂಡ ಆನೆಯೊಂದು ತುಳಿದು ಕೊಂದು ಹಾಕಿದೆ. |
![]() | ಹಾಸನ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ಕಾಡಾನೆ ದಾಳಿ, ಅರವಳಿಕೆ ತಜ್ಞ ವೆಂಕಟೇಶ್ ಸಾವುಹಾಸನ ಜಿಲ್ಲೆಯ ಆಲೂರು ತಾಲೂಕಿನ ಹುಲಿಯೂರು ಗ್ರಾಮದಲ್ಲಿ ಗಾಯಗೊಂಡಿದ್ದ ಕಾಡಾನೆಗೆ ಚಿಕಿತ್ಸೆ ನೀಡಲು ತೆರಳಿದ್ದ ಅರಣ್ಯ ಸಿಬ್ಬಂದಿ ಮೇಲೆ ಆನೆ ದಾಳಿ ಮಾಡಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅರವಳಿಕೆ ತಜ್ಞ ವೆಂಕಟೇಶ್ ಅವರು... |
![]() | ಕೊಡಗಿನಲ್ಲಿ ಕಾಡಾನೆ ದಾಳಿ: ರೈತ ಸಾವುಉತ್ತರ ಕೊಡಗಿನಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿದ್ದು, ಶುಕ್ರವಾರ ಆನೆ ದಾಳಿಗೆ ರೈತರೊಬ್ಬರು ಬಲಿಯಾಗಿದ್ದಾರೆ. ಕಳೆದ ಎರಡು ವಾರಗಳಲ್ಲಿ ಜಿಲ್ಲೆಯಲ್ಲಿ ವರದಿಯಾದ ಮೂರನೇ ಆನೆ ದಾಳಿ ಇದಾಗಿದೆ. |
![]() | ಕಾಡಾನೆ ದಾಳಿಯಿಂದ ಐವರು ಸಾವು: ಆನೆ ಕಾರ್ಯಪಡೆ ಗುಂಪು ಹೆಚ್ಚಳ, ರೇಡಿಯೋ ಕಾಲರ್ ಅಳವಡಿಕೆಗೆ ಸಚಿವ ಈಶ್ವರ ಖಂಡ್ರೆ ಸೂಚನೆಆಗಸ್ಟ್ 13ರಿಂದ ಇಲ್ಲಿಯವರೆಗೆ ಕಾಡಾನೆಗಳ ದಾಳಿಯಿಂದ ಐವರು ಮೃತಪಟ್ಟಿರುವ ಬಗ್ಗೆ ತೀವ್ರ ಆಘಾತ ಮತ್ತು ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕಾಡಂಚಿನಲ್ಲಿರುವ ಜನರಿಗೆ ಈ ಸಂಬಂಧ ಹೆಚ್ಚಿನ ಜಾಗೃತಿ ಮೂಡಿಸಲು ಮತ್ತು ಮುನ್ನೆಚ್ಚರಿಕಾ ಕ್ರಮ ವಹಿಸಲು ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. |
![]() | ಕೊಡಗು; ಸಿದ್ದಾಪುರ ಬಳಿ ಕಾಡಾನೆ ದಾಳಿಗೆ ಮಹಿಳೆ ಬಲಿಕಾಡಾನೆ ದಾಳಿಗೆ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ ಸೋಮವಾರ ನಡೆದಿದೆ. |
![]() | ಚಾಮರಾಜನಗರ: ಆನೆ ದಾಳಿಗೆ ಓರ್ವ ಬಲಿ, ಮತ್ತೋರ್ವನಿಗೆ ಗಾಯಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮತ್ತೊಂದು ಆನೆ ದಾಳಿ ಪ್ರಕರಣ ವರದಿಯಾಗಿದ್ದು, ದಾಳಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ ಮತ್ತೋರ್ವ ವ್ಯಕ್ತಿ ಗಾಯಗೊಂಡಿದ್ದಾರೆ. |
![]() | ಹಾಸನ: ಆನೆ ದಾಳಿಗೆ ಮಹಿಳೆ ಬಲಿಕಾಡಾನೆ ದಾಳಿಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ 37 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. |
![]() | ಮಡಿಕೇರಿಯಲ್ಲಿ ಕಾಡಾನೆ ದಾಳಿಗೆ ರೈತ ಸಾವುಹೊಲದ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ರೈತರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ದಕ್ಷಿಣ ಕೊಡಗಿನ ಹೊಸ್ಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡು ಎಂಬಲ್ಲಿ ಈ ಘಟನೆ ನಡೆದಿದೆ. ಮರಗೋಡು ಗ್ರಾಮದ ನಿವಾಸಿ ಸಿ.ಬಿ.ದೇವಪ್ಪ (58) ಮೃತಪಟ್ಟ ರೈತರಾಗಿದ್ದಾರೆ. |
![]() | ಹಾಸನದಲ್ಲಿ ಆನೆ ಕಾರ್ಯಪಡೆ ರಚನೆ ಬಳಿಕ ಆನೆ ದಾಳಿ ಮತ್ತು ಸಾವಿನ ಪ್ರಕರಣದಲ್ಲಿ ಇಳಿಕೆ!ಜಿಲ್ಲೆಯಲ್ಲಿ ಆನೆ ಕಾರ್ಯಪಡೆ ಮತ್ತು ಕ್ಷಿಪ್ರ ಕಾರ್ಯಾಚರಣೆ ತಂಡ ರಚನೆಯಾದ ನಂತರ ಆಲೂರು ಮತ್ತು ಸಕಲೇಶಪುರ ತಾಲೂಕುಗಳಲ್ಲಿ ಆನೆಗಳ ದಾಳಿ ಕಡಿಮೆಯಾಗಿದೆ. ಆನೆಗಳ ಹಾವಳಿಯಿಂದ ಕಂಗೆಟ್ಟಿದ್ದ ಅರಣ್ಯ ಇಲಾಖೆಯು ಆಲೂರು ಮತ್ತು ಸಕಲೇಶಪುರ ತಾಲೂಕಿನಲ್ಲಿ 34 ರಾಕ್ಷಸ ಆನೆಗಳನ್ನು ಹಿಡಿದು ವಿವಿಧ ಆನೆ ಶಿಬಿರಗಳಿಗೆ ಸ್ಥಳಾಂತರಿಸಿದೆ. |
![]() | ಚಾಮರಾಜನಗರ: ಕಾಡಾನೆ ದಾಳಿಗೆ ವ್ಯಕ್ತಿ ಸಾವುಚಾಮರಾಜನಗರ ಜಿಲ್ಲೆಯ ಪೊರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದ್ದು, ಈ ವೇಳೆ ತಂದೆ ಸಾವನ್ನಪ್ಪಿದ್ದರೆ ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. |
![]() | ರಾಮನಗರ: ಮಹಿಳೆಯರಿಬ್ಬರ ಮೇಲೆ ಕಾಡಾನೆ ದಾಳಿ; ಅಕ್ಕನ ಸಾವು, ತಂಗಿಯ ಸ್ಥಿತಿ ಗಂಭೀರಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದ್ದು ಕನಕಪುರ ತಾಲೂಕಿನ ಅಚ್ಚಲು ಗ್ರಾಮದ ಇಂದಿರಾ ನಗರದಲ್ಲಿ ಜಮೀನಿನಲ್ಲಿ ಕೆಲಸ ಮಾಡಲು ಹೋಗುತ್ತಿದ್ದ ಮಹಿಳೆಯರಿಬ್ಬರ ಮೇಲೆ ಕಾಡಾನೆ ದಾಳಿ ಮಾಡಿದೆ. |
![]() | ಚಾಮರಾಜನಗರ: ಸಫಾರಿ ವೇಳೆ ಅಟ್ಟಿಸಿಕೊಂಡು ಬಂದ ಆನೆ, ಲೇಖಕ ಭಗವಾನ್ ಕೂದಲೆಳೆ ಅಂತರದಲ್ಲಿ ಪಾರುಖ್ಯಾತ ಲೇಖಕ ಕೆಎಸ್ ಭಗವಾನ್ ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಚಾಮರಾಜನಗರದಲ್ಲಿ ವರದಿಯಾಗಿದೆ. |
![]() | ಮೈಸೂರು: ಕಾಡಾನೆ ದಾಳಿಗೆ ರೈತ ಬಲಿಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಿರೇಹಳ್ಳಿ ಬಳಿ ಕಾಡಾನೆ ದಾಳಿಯಿಂದ ರೈತ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ. |
![]() | ಮಡಿಕೇರಿ: 10 ತಿಂಗಳ ಗರ್ಭಿಣಿ ಆನೆಗೆ ಎಸ್ಟೇಟ್ ಮಾಲೀಕರ ಗುಂಡೇಟು, ಭ್ರೂಣದೊಂದಿಗೇ ಪ್ರಾಣಬಿಟ್ಟ ಹೆಣ್ಣಾನೆಕೊಡಗಿನ ಕುಶಾಲನಗರ ವ್ಯಾಪ್ತಿಯಲ್ಲಿ ಇಬ್ಬರು ಎಸ್ಟೇಟ್ ಮಾಲೀಕರು ಕಾಡಾನೆಯನ್ನು ಗುಂಡಿಕ್ಕಿ ಕೊಂದಿದ್ದು, ಸಾಯುವ ವೇಳೆ ಆನೆ ಗರ್ಭಿಣಿಯಾದ ಪರಿಣಾಮ ತಾಯಿ ಆನೆಯೊಂದಿಗೆ ಭ್ರೂಣದಲ್ಲಿದ್ದ ಆನೆ ಕೂಡ ಸಾವನ್ನಪ್ಪಿದೆ. |