- Tag results for elephants
![]() | ಮೈಸೂರು ದಸರಾ 2023: ಜಂಬೂಸವಾರಿ ಆನೆಗಳಿಗೆ ಅರಮನೆಯಲ್ಲಿ ಸಾಂಪ್ರದಾಯಿಕ ಸ್ವಾಗತ; ಗಜಪಡೆಗೆ ತೂಕ ಪರೀಕ್ಷೆವಿಶ್ವ ವಿಖ್ಯಾತ ಮೈಸೂರು ದಸರಾ 2023 ಕಳೆಕಟ್ಟುತ್ತಿದೆ. ದಸರಾ ಆಚರಣೆಗೆ ಇನ್ನು ಒಂದು ತಿಂಗಳು ಬಾಕಿ ಇರುವಾಗ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಬಂದಿರುವ ಅಭಿಮನ್ಯು ನೇತೃತ್ವದ ಆನೆಗಳನ್ನು ಮೈಸೂರಿನ ಅರಮನೆ ಆವರಣಕ್ಕೆ ಬರ ಮಾಡಿಕೊಳ್ಳಲಾಯಿತು. |
![]() | ಆನೆ ಗಣತಿ: ಕೊಡಗಿನ ಅರಣ್ಯಗಳಲ್ಲಿ 1103 ಕಾಡಾನೆಗಳಿವೆ!ಕೊಡಗಿನ ಅರಣ್ಯದಲ್ಲಿ ಒಟ್ಟು 1103 ಕಾಡಾನೆಗಳ ಸಂತತಿ ದಾಖಲಾಗಿದೆ. ಆನೆ ಗಣತಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ಆದರೆ, ಕೊಡಗಿನ ಎಸ್ಟೇಟ್‌ಗಳಲ್ಲಿ ಹಿಂಡು ಹಿಂಡಿರುವ ಕಾಡಾನೆಗಳ ಸಂಖ್ಯೆಯನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ ಮತ್ತು ಅದನ್ನು ಪರಿಶೀಲಿಸಲು ಹೊಸ ಗಣತಿ ಅಗತ್ಯವಿದೆ. |
![]() | Viral Video: ಮಾರ್ಗಮಧ್ಯೆ ಬಂದ ಆನೆಗಳಿಗೆ ದಾರಿ ಮಾಡಿಕೊಟ್ಟ ಹುಲಿ, ವನ್ಯಜೀವಿಗಳ ಅದ್ಭುತ ಹೊಂದಾಣಿಕೆಯ ವಿಡಿಯೋ ವೈರಲ್ದಾರಿಯಲ್ಲಿ ಹೋಗುತ್ತಿದ್ದಾಗ ದಿಢೀರನೆ ಬಂದ ಆನೆಗಳ ಹಿಂಡಿಗೆ ಹುಲಿಯೊಂದು ದಾರಿ ಮಾಡಿಕೊಟ್ಟಿರುವ ಘಟನೆ ನಡೆದಿದ್ದು, ಪ್ರಾಣಿಪ್ರಿಯರೊಬ್ಬರು ಈ ವಿಡಿಯೋವನ್ನು ಸೆರೆ ಹಿಡಿದಿದ್ದಾರೆ. |
![]() | ಹಳ್ಳಕ್ಕೆ ಬಿದ್ದ 4 ಕಾಡಾನೆಗಳು: ಅರಣ್ಯ ಇಲಾಖೆ ಹರಸಾಹಸದ ಬಳಿಕ ಆನೆಗಳು ಸುರಕ್ಷಿತವಾಗಿ ಕಾಡಿಗೆ!ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನೀರು ಅರಸಿ ಬಂದು ಕೆರೆಗೆ ಬಿದ್ದಿದ್ದ ನಾಲ್ಕು ಕಾಡಾನೆಗಳ ಹಿಂಡನ್ನು ಅರಣ್ಯಾಧಿಕಾರಿಗಳು ಗುರುವಾರ ರಕ್ಷಿಸಿದ್ದಾರೆ. |
![]() | ದಕ್ಷಿಣ ಕನ್ನಡ: ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 7 ಮಂದಿಯ ಬಂಧನದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಕೊಂದಿದ್ದ ಕಾಡಾನೆಯನ್ನು ಸೆರೆಹಿಡಿದ ನಂತರ ಅರಣ್ಯ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಮೈಸೂರು ದಸರಾ: ಜಂಬೂ ಸವಾರಿಯ ಪರಂಪರೆ; ಗಜಪಡೆಯ ವೈಭವವಿಶ್ವವಿಖ್ಯಾತ ಮೈಸೂರು ದಸರಾ ಅಂದರೆ ಹತ್ತಾರು ವಿಷಯಗಳು ನಮ್ಮ ಕಣ್ಣಮುಂದೆ ಬರುತ್ತವೆ. 10 ದಿನಗಳ ಕಾಲ ಝಗಮಗಿಸುವ ಮೈಸೂರು ಅರಮನೆ, ಸಂಪ್ರದಾಯ-ಆಚರಣೆಗಳು, ಸಾಂಸ್ಕೃತಿಕ ವೈಭವ.... ಹೀಗೆ ವರ್ಣಿಸಲು ಪದಗಳೇ ಇಲ್ಲ. |
![]() | ದುಬಾರೆ: ಆನೆ ಮನೆ ಫೌಂಡೇಶನ್ ಆನೆಗಳನ್ನು ವಶಕ್ಕೆ ಪಡೆಯಲು ರಾಜ್ಯ ಸರ್ಕಾರ ಆದೇಶಕುಶಾಲನಗರ ಬಳಿಯ ದುಬಾರೆಯಲ್ಲಿರುವ ಆನೆ ಮನೆ ಫೌಂಡೇಶನ್ ಮಾಲೀಕತ್ವದಲ್ಲಿರುವ ಏಳು ಆನೆಗಳನ್ನು ವಶಕ್ಕೆ ಪಡೆಯಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ವಾರ್ಡನ್ ಆದೇಶ ಹೊರಡಿಸಿದ್ದಾರೆ. |