ದೇಶಕೋವಿಡ್-19: ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ 15 ಸಾವಿರ ಕೋಟಿ ರೂ. ತುರ್ತು ಪ್ಯಾಕೇಜ್ ಬಿಡುಗಡೆ!
ದೇಶಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ನಿರ್ವಹಣೆಗಾಗಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 15 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಣೆ ಮಾಡಿದೆ.