- Tag results for emergency landing
![]() | ಪಾಟ್ನಾದಿಂದ ದೆಹಲಿಗೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನದಲ್ಲಿ ಬೆಂಕಿ, ತುರ್ತು ಭೂಸ್ಪರ್ಶ: ಎಲ್ಲಾ ಪ್ರಯಾಣಿಕರು ಸುರಕ್ಷಿತದೆಹಲಿಗೆ ಹೊರಟಿದ್ದ ಸ್ಪೈಸ್ಜೆಟ್ ವಿಮಾನವು ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ತಾಂತ್ರಿಕ ದೋಷದಿಂದ ವಿಮಾನದೊಳಗೆ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಸುರಕ್ಷಿತವಾಗಿ ಇಳಿದಿದ್ದಾರೆ. |
![]() | ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ತುರ್ತು ಭೂಸ್ಪರ್ಶಟಾಟಾ ಗ್ರೂಪ್ ನಡೆಸುತ್ತಿರುವ ಏರ್ ಇಂಡಿಯಾದ ಏರ್ಬಸ್ A320neo ವಿಮಾನವು ಟೇಕ್ ಆಫ್ ಆದ ಕೇವಲ 27 ನಿಮಿಷಗಳ ನಂತರ ಮುಂಬೈ ವಿಮಾನ ನಿಲ್ದಾಣಕ್ಕೆ ಮರಳಿದೆ. |
![]() | ತೆರೆದ ಬಯಲಲ್ಲಿ ಸೇನಾ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಪೈಲಟ್ ಗಳಿಗೆ ನೀರು ಕೊಟ್ಟು ಉಪಚರಿಸಿದ ರೈತರುಹಿಮಾಚಲ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ತಾಂತ್ರಿಕ ಸಮಸ್ಯೆಯಿಂದಾಗಿ ಉನಾದ ಗ್ಯಾಗ್ರೆಟ್ ವಿಧಾನಸಭಾ ಕ್ಷೇತ್ರದ ನಕಾರೊದಲ್ಲಿ ಹೆಲಿಕಾಪ್ಟರ್ ಇಳಿಸಲಾಗಿದೆ. |
![]() | ಮಾರ್ಗ ಮಧ್ಯದಲ್ಲಿ ಅಸ್ವಸ್ಥಗೊಂಡ ಪ್ರಯಾಣಿಕ, ಭುವನೇಶ್ವರದಲ್ಲಿ ವಿಮಾನ ತುರ್ತು ಲ್ಯಾಂಡಿಂಗ್!ಬೆಂಗಳೂರಿನಿಂದ ಕೋಲ್ಕತ್ತಾ ಕಡೆಗೆ ಭಾನುವಾರ ಹೊರಟ್ಟಿದ್ದ ಏರ್ ಏಷ್ಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಮಾರ್ಗ ಮಧ್ಯದಲ್ಲಿ ಹಠಾತ್ತನೇ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಇಲ್ಲಿನ ಬಿಜು ಪಾಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ತುರ್ತು ಲ್ಯಾಂಡಿಂಗ್ ಆಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಎಂಜಿನ್ ದೋಷದಿಂದ ಮಾಡಿದ ಸ್ಪೈಸ್ ಜೆಟ್ ವಿಮಾನ ತುರ್ತು ಭೂಸ್ಪರ್ಶ: ತನಿಖೆಗೆ ಆದೇಶಿಸಿದ ಡಿಜಿಸಿಎಎರಡೂವರೆ ವರ್ಷಗಳ ಕಾಲ ಸ್ಥಗಿತಗೊಂಡಿದ್ದ ವಿಮಾನಯಾನ ಕ್ಷೇತ್ರ ಸಹಜ ಸ್ಥಿತಿಗೆ ಮರಳುತ್ತಿರುವ ಸಮಯದಲ್ಲೇ ಈ ಪ್ರಕರಣ ನಡೆದಿರುವುದು ಆತಂಕಕ್ಕೆ ಕಾರಣವಾಗಿತ್ತು. |
![]() | ರಾಜಸ್ಥಾನದ ಬಾರ್ಮರ್ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಯ ಮೊದಲ ತುರ್ತು ಭೂಸ್ಪರ್ಶ ನೆಲೆ ಉದ್ಘಾಟನೆರಾಜಸ್ತಾನದ ಬರ್ಮಾರ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಗಾಗಿ ನಿರ್ಮಿಸಲಾಗಿರುವ ತುರ್ತು ಭೂಸ್ಪರ್ಶ ನೆಲೆ(ಇಎಲ್ಎಫ್)ಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದರು. |
![]() | ಬಾಂಗ್ಲಾ ವಿಮಾನ ಹಾರಾಟದ ವೇಳೆ ಪೈಲಟ್ ಗೆ ಹೃದಯಾಘಾತ: ನಾಗ್ಪುರದಲ್ಲಿ ತುರ್ತು ಭೂಸ್ಪರ್ಶಅದೇ ವಿಮಾನದ ಮತ್ತೊಬ್ಬ ವಿಮಾನ ಚಾಲಕ ಕೋಲ್ಕತಾದ ವಿಮಾನ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಪರಿಸ್ಥಿತಿ ವಿವರಿಸಿ ಸಹಾಯ ಯಾಚಿಸಿದ್ದ. |
![]() | ಪ್ರತಿಕೂಲ ಹವಾಮಾನ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯಾಣಿಸುತ್ದಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರ ಕಾಂಗ್ರೆಸ್ ಮುಖಂಡರು ದಾವಣಗೆರೆಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ಹೆಲಿಕಾಪ್ಟರ್ ಪ್ರತಿಕೂಲ ಹವಾಮಾನದಿಂದಾಗಿ ನೆಲಮಂಗಲದ ಟಿ. ಬೇಗೂರು ಬಳಿ ಶುಕ್ರವಾರ ಸಂಜೆ ಸುರಕ್ಷಿತವಾಗಿ ತುರ್ತು ಭೂಸ್ಪರ್ಶವಾಗಿದೆ. |
![]() | ಆಗ್ನಿ ಆಕಸ್ಮಿಕ ಎಚ್ಚರಿಕೆ: ಕೋಝಿಕ್ಕೋಡಿನಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ತುರ್ತು ಲ್ಯಾಂಡಿಂಗ್ಕಾರ್ಗೊ ಬೋಗಿಯಲ್ಲಿ ಬೆಂಕಿ ಅವಘಡದ ಬಗ್ಗೆ ಮುನ್ನೆಚ್ಚರಿಕೆ ಸೂಚನೆ ಬಂದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ಕೇರಳದ ಕೋಝಿಕ್ಕೋಡಿನಲ್ಲಿ ಶುಕ್ರವಾರ ಬೆಳಗ್ಗೆ ತುರ್ತು ಲ್ಯಾಂಡಿಂಗ್ ಆಗಿದೆ. |