• Tag results for employment

ಈ ಸರ್ಕಾರದಲ್ಲಿ ನೌಕರಿ ಬೇಕೆಂದರೆ ಯುವಕರು ಲಂಚ ಕೊಡಬೇಕು, ಯುವತಿಯರು ಮಂಚ ಹತ್ತಬೇಕು; ಇದು ಲಂಚ-ಮಂಚದ ಸರ್ಕಾರ: ಪ್ರಿಯಾಂಕ್ ಖರ್ಗೆ

ಇವತ್ತು ಯುವಕರಿಗೆ ಕೆಲಸ, ನೌಕರಿ ಸಿಗಬೇಕೆಂದರೆ ಲಂಚ ಕೊಡಬೇಕು, ಯುವತಿಯರು ಮಂಚ ಹತ್ತಬೇಕು ಎಂಬ ಸ್ಥಿತಿ ನಿರ್ಮಾಣವಾಗಿದೆ. ಇದು ಲಂಚ-ಮಂಚದ ಸರ್ಕಾರ ಎಂದು ಕಾಂಗ್ರೆಸ್ ನಾಯಕ ಶಾಸಕ ಪ್ರಿಯಾಂಕ್ ಖರ್ಗೆ ರಾಜ್ಯ ಬಿಜೆಪಿ ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ.

published on : 12th August 2022

ಕನ್ನಡಿರಿಗೆ ಹೆಚ್ಚಿನ ಉದ್ಯೋಗಾವಕಾಶ, ನೂತನ ಉದ್ಯೋಗ ನೀತಿಗೆ ಸಂಪುಟ ಅನುಮೋದನೆ: ಅನುಷ್ಠಾನ ಹೇಗೆ? ಇಲ್ಲಿದೆ ಮಾಹಿತಿ

ಕೈಗಾರಿಕೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸುವ ಹೊಸ ಉದ್ಯೋಗ ನೀತಿ 2022-25ಕ್ಕೆ ರಾಜ್ಯ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.

published on : 23rd July 2022

“ಯಾಕ್ರೈಯ್ಯಾ ಮೋದಿ ಮೋದಿ ಅಂತಿರಾ? ಮೋದಿ ನಿಮ್ಮ ಮನೆ ಹಾಳು ಮಾಡಿದ್ದಾರೆ”: ಸಿದ್ದರಾಮಯ್ಯ

ನರೇಂದ್ರ ಮೋದಿ ಅವರು ಪ್ರಧಾನಿ ಆದ್ಮೇಲೆ ಯುವಕರಿಗೆ ಕೆಲಸ ಇಲ್ಲ. ನಿರುದ್ಯೋಗ ತಾಂಡವಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

published on : 11th July 2022

ಮೇ ತಿಂಗಳಲ್ಲಿ ನಿರುದ್ಯೋಗ ದರ ಇಳಿಕೆ; ತಹಬದಿಗೆ ಬಂದ ನಿರುದ್ಯೋಗ ಬಿಕ್ಕಟ್ಟು! 

ಏಪ್ರಿಲ್ ನಲ್ಲಿ ಏರುಗತಿಯಲ್ಲಿದ್ದ ನಿರುದ್ಯೋಗ ಸಮಸ್ಯೆ ಮೇ ತಿಂಗಳಲ್ಲಿ ತಹಬದಿಗೆ ಬಂದಿದ್ದು, ಶೇ.7.83 ರಿಂದ ಶೇ.7.12 ಕ್ಕೆ ಅಲ್ಪ ಪ್ರಮಾಣದ ಕುಸಿತ ಕಂಡಿದೆ. 

published on : 2nd June 2022

ಜಮ್ಮು ಕಾಶ್ಮೀರ: ಕುಲ್ಗಾಮ್​ನಲ್ಲಿ ಶಿಕ್ಷಕಿಯ ಗುಂಡಿಕ್ಕಿ ಹತ್ಯೆ ಮಾಡಿದ ಉಗ್ರರು

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಅಟ್ಟಹಾಸ ಮುಂದುವರೆದಿದ್ದು, ಇಂದು ಕುಲ್ಗಾಮ್ ನಲ್ಲಿ ಹಿಂದೂ ಶಿಕ್ಷೆಕಿಯೊಬ್ಬರನ್ನು ಹತ್ಯೆ ಮಾಡಿದ್ದಾರೆ.

published on : 31st May 2022

ಪ್ರಾಣ ಕಳೆದುಕೊಂಡವರ ವಿಷಯದಲ್ಲಿ ನನಗೆ ರಾಜಕೀಯ ಮಾಡುವ ಇಚ್ಛೆಯಿಲ್ಲ: ಡಿಕೆ ಶಿವಕುಮಾರ್

ರಾಜ್ಯದಲ್ಲಿ ನಿರುದ್ಯೋಗ ಸಂಬಂಧಿ ಆತ್ಮಹತ್ಯೆಗಳ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಳವಳ ವ್ಯಕ್ತಪಡಿಸಿದ್ದಾರೆ. ನಿರುದ್ಯೋಗ ಸಮಸ್ಯೆಯ ಕುರಿತು ಸರಣಿ ಟ್ವೀಟ್ ಮಾಡಿ ಈ ಬಗ್ಗೆ ಗಂಭೀರವಾಗಿ ಆಲೋಚಿಸಿ ಕ್ರಮ ಕೈಗೊಳ್ಳಲು ಧ್ವನಿ ಎತ್ತಿದ್ದಾರೆ.

published on : 17th May 2022

ಭಾರತದ ನಿರುದ್ಯೋಗ ಸಮಸ್ಯೆ ಏಪ್ರಿಲ್‌ನಲ್ಲಿ ಶೇಕಡಾ 7.83 ಕ್ಕೆ ಏರಿಕೆ!

ಭಾರತದ ನಿರುದ್ಯೋಗ ಸಮಸ್ಯೆ ಕಳೆದ ಮಾರ್ಚ್‌ನಲ್ಲಿ ಶೇಕಡಾ 7.60 ರಿಂದ ಏಪ್ರಿಲ್‌ನಲ್ಲಿ ಶೇಕಡಾ 7.83 ಕ್ಕೆ ಏರಿದೆ, ಭಾರತೀಯ ಆರ್ಥಿಕತೆಯನ್ನು ಮೇಲ್ವಿಚಾರಣೆ ಮಾಡುವ ಕೇಂದ್ರ (CMIE) ಬಿಡುಗಡೆ ಮಾಡಿದ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ನಗರಗಳಲ್ಲಿ ಯೋಗ್ಯ ಉದ್ಯೋಗಗಳ ಕೊರತೆಯಿಂದಾಗಿ, ನಗರ ಪ್ರದೇಶಗಳಲ್ಲಿ ನಿರುದ್ಯೋಗವು ತೀವ್ರವಾಗಿದೆ.

published on : 3rd May 2022

ಯಥಾ ಯುವರಾಜ, ತಥಾ ಕಾಂಗ್ರೆಸ್‌ ! ಅಧಿಕಾರವಿಲ್ಲದೆ ನಿರುದ್ಯೋಗಿಯಾಗಿರುವವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ತಮ್ಮ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರ ನೇಮಕ ಮಾಡುವಲ್ಲಿ ತಿಣುಕಾಡಿದವರು ಇಂದು ಸೇನೆಯ ನೇಮಕಾತಿ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ ಎಂದು ಕಾಂಗ್ರೆಸ್ ಪಕ್ಷವನ್ನು ಬಿಜೆಪಿ ಟೀಕಿಸಿದೆ.

published on : 7th April 2022

2021 ರ ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ ನಿರುದ್ಯೋಗ ಪ್ರಮಾಣ ಶೇ.9.8ಕ್ಕೆ ಕುಸಿತ: ಎನ್ಎಸ್ಒ 

2021 ರ ಜುಲೈ-ಸೆಪ್ಟೆಂಬರ್ ಅವಧಿಯಲ್ಲಿ 15 ವರ್ಷ ಹಾಗೂ ಮೇಲ್ಪಟ್ಟ ವಯಸ್ಸಿನವರ ನಿರುದ್ಯೋಗ ಪ್ರಮಾಣ ಶೇ.9.8 ಕ್ಕೆ ಕುಸಿತ ಕಂಡಿದೆ ಎಂದು ಎನ್ಎಸ್ಒ ಸಮೀಕ್ಷೆ ಮೂಲಕ ತಿಳಿದುಬಂದಿದೆ. 

published on : 23rd March 2022

ಮಣಿಪುರ ಚುನಾವಣೆ: ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ, ನಿರುದ್ಯೋಗ ಭತ್ಯೆ ಭರವಸೆ ನೀಡಿದ ಕಾಂಗ್ರೆಸ್

ಮಣಿಪುರದಲ್ಲಿ ಮಹಿಳಾ ಮತದಾರರು ಪುರುಷ ಮತದಾರರಿಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದು, ಮಹಿಳೆಯರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 33 ರಷ್ಟು ಮೀಸಲಾತಿ ನೀಡುವುದಾಗಿ ಕಾಂಗ್ರೆಸ್ ಮಂಗಳವಾರ ಭರವಸೆ ನೀಡಿದೆ.

published on : 15th February 2022

ಮೋದಿ ನಿರುದ್ಯೋಗ, ಕಪ್ಪು ಹಣದ ಬಗ್ಗೆ ಏಕೆ ಮಾತನಾಡುತ್ತಿಲ್ಲ?: ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಚುನಾವಣಾ ಭಾಷಣಗಳಲ್ಲಿ ಕಪ್ಪುಹಣದ ಬಗ್ಗೆ ಹಾಗೂ ನಿರುದ್ಯೋಗದ ಬಗ್ಗೆ ಏಕೆ ಮಾತನಾಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ಪ್ರಶ್ನಿಸಿದ್ದಾರೆ.

published on : 14th February 2022

ದೇಶದಲ್ಲಿನ ನಿರುದ್ಯೋಗ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರ ಹೊಣೆ: ರಾಹುಲ್ ಗಾಂಧಿ

ದೇಶದಲ್ಲಿನ ನಿರುದ್ಯೋಗ ಬಿಕ್ಕಟ್ಟಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ,  ನಿರುದ್ಯೋಗದಿಂದ ಆತ್ಮಹತ್ಯೆಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿದ್ದಾರೆ. 

published on : 12th February 2022

2018-20ರಲ್ಲಿ ನಿರುದ್ಯೋಗ, ಸಾಲದ ಸಮಸ್ಯೆಯಿಂದ 25,000ಕ್ಕೂ ಹೆಚ್ಚು ಭಾರತೀಯರು ಆತ್ಮಹತ್ಯೆ: ಕೇಂದ್ರ

2018 ರಿಂದ 2020 ರ ನಡುವೆ ಭಾರತದಲ್ಲಿ ನಿರುದ್ಯೋಗ ಅಥವಾ ಸಾಲದ ಸಮಸ್ಯೆಯಿಂದ 25,000ಕ್ಕೂ ಹೆಚ್ಚು ಜನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.

published on : 9th February 2022

3 ತಿಂಗಳು ಮೇಲ್ಪಟ್ಟ ಗರ್ಭಿಣಿಯರು 'ಕೆಲಸಕ್ಕೆ ಅನರ್ಹ' ಎಸ್‌ಬಿಐ ನಿಯಮ: ನೋಟಿಸ್ ನೀಡಿದ ಮಹಿಳಾ ಆಯೋಗ!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಜಾರಿಗೆ ತಂದಿರುವ ಮಹಿಳಾ ವಿರೋಧಿ ಹೊಸ ನಿಯಮವನ್ನು ಹಿಂಪಡೆಯುವಂತೆ ದೆಹಲಿ ಮಹಿಳಾ ಆಯೋಗ ನೋಟಿಸ್ ನೀಡಿದೆ.

published on : 29th January 2022

ಉತ್ತರ ಪ್ರದೇಶ ಚುನಾವಣೆ: ಅಯೋಧ್ಯೆಯಲ್ಲಿ ಅಭಿವೃದ್ಧಿ, ಉದ್ಯೋಗಗಳನ್ನು ಬಯಸುತ್ತಿರುವ ಮುಸ್ಲಿಮರು

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಈ ಬಾರಿ ಅಯೋಧ್ಯೆ ಜಿಲ್ಲೆಯತ್ತ ಎಲ್ಲರ ಗಮನ ಹೆಚ್ಚಿದೆ.

published on : 25th January 2022
1 2 3 > 

ರಾಶಿ ಭವಿಷ್ಯ