encounter

ಬಂಡಿಪೋರಾದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಸದೆಬಡಿದ ಸೇನಾಪಡೆ
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಬಂಡಿಪೋರಾ ಜಿಲ್ಲೆಯ ವಾಟ್ನಿರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್: ಓರ್ವ ಉಗ್ರನ ಹತ್ಯೆ
ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕಾಶ್ವ ಎಂಬಲ್ಲಿ ಗುರುವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ.

ಸೊಪೋರ್ ಎನ್ಕೌಂಟರ್: ಮೂವರು ಉಗ್ರರ ಸದೆಬಡಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

ಅವಂತಿಪೋರಾದಲ್ಲಿ ಎನ್ಕೌಂಟರ್: 3 ಜೆಇಎಂ ಉಗ್ರರ ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಎನ್ ಕೌಂಟರ್: ಓರ್ವ ಉಗ್ರ ಹತ್ಯೆ, ಯೋಧರಿಗೆ ಗಾಯ, ಮುಂದುವರಿದ ಕಾರ್ಯಾಚರಣೆ
ಕಣಿವೆ ಪ್ರದೇಶದಲ್ಲಿ ಮತ್ತೊಮ್ಮೆ ಗುಂಡಿನ ಸಪ್ಪಳ ಕೇಳಿಬಂದು ಎನ್ ಕೌಂಟರ್ ನಡೆದು ಓರ್ವ ಉಗ್ರ ಹತ್ಯೆಗೀಡಾಗಿದ್ದಾನೆ.

ಬುದ್ಗಾಮ್ ಎನ್ಕೌಂಟರ್: ಓರ್ವ ಉಗ್ರನ ಹತ್ಯೆ, ಮತ್ತೋರ್ವನ ಬಂಧನ
ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಬಂಡಿಪೋರಾ ಎನ್ಕೌಂಟರ್: ಓರ್ವ ಉಗ್ರನ ಹತ್ಯೆಗೈದ ಭಾರತೀಯ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರ ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರದಲ್ಲಿ ಮುಂದುವರಿದ ಎನ್ ಕೌಂಟರ್: ಮೂವರು ಉಗ್ರರ ಹತ್ಯೆ, ಯೋಧನಿಗೆ ಗಾಯ
ಭದ್ರತಾ ಪಡೆ ಪೊಲೀಸರು ಮತ್ತು ಉಗ್ರಗಾಮಿಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿ ಯೋಧರೊಬ್ಬರು ಗಾಯಗೊಂಡಿರುವ ಘಟನೆ ಉತ್ತರ ಕಾಶ್ಮೀರದ ಬಂಡಿಪೊರಾದಲ್ಲಿ ಭಾನುವಾರ ನಡೆದಿದೆ.

