encounter

ಜಮ್ಮು ಮತ್ತು ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಅವಂತಿಪೊರದ ಸಂಬಾರ ಎಂಬಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಅನಂತ್ ನಾಗ್ ಜಿಲ್ಲೆಯಲ್ಲಿ ಎನ್'ಕೌಂಟರ್: ಸೇನಾಪಡೆ ಗುಂಡಿಗೆ ಇಬ್ಬರು ಎಲ್ಇಟಿ ಉಗ್ರರು ಬಲಿ
ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಸಂಘಟನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಅವಂತಿಪೋರಾದಲ್ಲಿ ಎನ್'ಕೌಂಟರ್: ಓರ್ವ ಉಗ್ರನನ್ನು ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.

ಶ್ರೀನಗರದಲ್ಲಿ ಎನ್'ಕೌಂಟರ್: 3 ಉಗ್ರರನ್ನು ಸದೆಬಡಿದ ಭಾರತೀಯ ಸೇನಾಪಡೆ, ಓರ್ವ ನಾಗರೀಕ ಸಾವು
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಗುರುವಾರ ತಿಳಿದುಬಂದಿದೆ.

ಬಾರಾಮುಲ್ಲಾ ಎನ್ಕೌಂಟರ್ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ!
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್ಕೌಂಟರ್ನಲ್ಲಿ ಅಪರಿಚಿತ ಮೂವರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ಪೊಲೀಸ್ ಅಧಿಕಾರಿಗೆ ಗಾಯ
ಜಮ್ಮು-ಕಾಶ್ಮೀರದ ಬರಮುಲ್ಲಾ ಜಿಲ್ಲೆಯ ಯೆಡಿಪೊರಾ ಪಟ್ಟನ್ ಪ್ರದೇಶದಲ್ಲಿ ಭದ್ರತಾ ಪಡೆ ಯೋಧರು ಮತ್ತು ಉಗ್ರಗಾಮಿಗಳ ನಡುವೆ ಎನ್ ಕೌಂಟರ್ ನಡೆಯುತ್ತಿದ್ದು ಓರ್ವ ಪೊಲೀಸ್ ಅಧಿಕಾರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

ಪುಲ್ವಾಮ ಎನ್'ಕೌಂಟರ್: ಓರ್ವ ಉಗ್ರನನ್ನು ಸದೆಬಡಿದ ಸೇನೆ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

ಶ್ರೀನಗರದಲ್ಲಿ ಎನ್'ಕೌಂಟರ್: ಇಬ್ಬರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್: 3 ಉಗ್ರರನ್ನು ಸದೆಬಡಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.

