encounter

ಪುಲ್ವಾಮದಲ್ಲಿ ಅಡಗಿ ಕುಳಿತಿರುವ 3-4 ಉಗ್ರರು: ಕಾರ್ಯಾಚರಣೆಗಿಳಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ 3-4 ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಲು ಆರಂಭಿಸಿದೆ ಎಂದು ಶನಿವಾರ ತಿಳಿದುಬಂದಿದೆ.

ಛತ್ತೀಸ್ಗಢದಲ್ಲಿ ಎನ್'ಕೌಂಟರ್: ಓರ್ವ ನಕ್ಸಲ್ ಹತ, 2 ಯೋಧರಿಗೆ ಗಾಯ
ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಓರ್ವ ಮಾವೋವಾದಿಯನ್ನು ಹತ್ಯೆ ಮಾಡಿದೆ. ಅಲ್ಲದೆ, ಇಬ್ಬರು ಯೋಧರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್: 3 ಉಗ್ರರನ್ನು ಸದೆಬಡಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಎನ್'ಕೌಂಟರ್ ನಡೆಸಿದ್ದು, 3 ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಪುಲ್ವಾಮದಲ್ಲಿ ಎನ್'ಕೌಂಟರ್, 2 ಉಗ್ರರು, ಓರ್ವ ಸಹಚರ ಸೇರಿ ಮೂವರನ್ನು ಸದೆಬಡಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರು ಹಾಗೂ ಓರ್ವ ಸಹಚರನನ್ನು ಹತ್ಯೆ ಮಾಡಿದೆ.

ಕಾಶ್ಮೀರದಲ್ಲಿ ಉಗ್ರರಿಬ್ಬರನ್ನು ಎನ್ಕೌಂಟರ್ ಮಾಡಿ ಅಪಹರಣಕ್ಕೊಳಗಾಗಿದ್ದ ಪೊಲೀಸರನ್ನು ರಕ್ಷಿಸಿದ ಭಾರತೀಯ ಯೋಧರು!
ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರನ್ನು ಅಪಹರಿಸಿದ್ದ ಉಗ್ರರಿಬ್ಬರನ್ನು ಹೊಡೆದುರುಳಿಸಿ ಭಾರತೀಯ ಯೋಧರು ಪೊಲೀಸರನ್ನು ರಕ್ಷಿಸಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ: 4 ಉಗ್ರರನ್ನು ಹೊಡೆದುರುಳಿಸಿದ ಸೇನೆ
ದೇಶದಲ್ಲಿ ಕೊರೋನಾ ವೈರಸ್ ತಲೆನೋವು ಒಂದೆಡೆಯಾದರೆ, ಗಡಿಯಲ್ಲಿ ಉಗ್ರರ ಕಾಟ ಮತ್ತೊಂದೆಡೆಯಾಗಿದೆ. ಕೊರೋನಾ ಭಿತಿ ನಡುವಲ್ಲೇ ಭಾರತೀಯ ಸೇನೆ ಜಮ್ಮು ಮತ್ತು ಕಾಶ್ಮೀರದಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಶೋಪಿಯಾನ್ನಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ: ಇಬ್ಬರು ಉಗ್ರರು ಹತ
ದಕ್ಷಿಣ ಕಾಶ್ಮೀರ ಜಿಲ್ಲೆಯ ಶೋಪಿಯಾನ್ನಲ್ಲಿ ಶುಕ್ರವಾರ ಮುಂಜಾನೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಕುಲ್ಗಾಮ್ನಲ್ಲಿ ಭಾರತೀಯ ಯೋಧರ ಗುಂಡೇಟಿಗೆ ನಾಲ್ವರು ಉಗ್ರರು ಮಟಾಶ್!
ದಕ್ಷಿಣ ಕಾಶ್ಮೀರ ಜಿಲ್ಲೆಯ ಕುಲ್ಗಾಮ್ನಲ್ಲಿ ಶನಿವಾರ ಭದ್ರತಾ ಪಡೆಗಳು ಆರಂಭಿಸಿದ ತೀವ್ರ ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ ನಡೆದ ಗುಂಡಿನ ಚಕಮಕಿ ನಾಲ್ಕು ಉಗ್ರರು ಹತರಾಗಿದ್ದಾರೆ.

ಜಮ್ಮು-ಕಾಶ್ಮೀರದ ಕುಲ್ಗಾಂನಲ್ಲಿ ಎನ್'ಕೌಂಟರ್: 2 ಉಗ್ರರನ್ನು ಹೊಡೆದುರುಳಿಸಿದ ಸೇನೆ, ಮುಂದುವರೆದ ಕಾರ್ಯಾಚರಣೆ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ...

