encounter

ಜಮ್ಮು-ಕಾಶ್ಮೀರ: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಎನ್'ಕೌಂಟರ್ ನಡೆಸಿರುವ ಭದ್ರತಾ ಪಡೆಗಳು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಭಾನುವಾರ ತಿಳಿದುಬಂದಿದೆ...

ಛತ್ತೀಸ್ ಘಡ ಚುನಾವಣೆ: ಬಿಜಾಪುರ ಬಳಿ ಎನ್ ಕೌಂಟರ್ ನಲ್ಲಿ ಐವರು ನಕ್ಸಲೀಯರ ಹತ್ಯೆ
ನಕ್ಸಲ್ ದಾಳಿ ಬೆದರಿಕೆ ನಡುವೆಯೂ ಛತ್ತೀಸ್ ಘಡದ 18 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆ ಬಿಗಿ ಭದ್ರತೆಯಲ್ಲಿ ನಡೆಯಿತು.

ಚುನಾವಣೆ ಮುನ್ನಾ ದಿನವೇ ಛತ್ತೀಸ್ಗಢದಲ್ಲಿ ನಕ್ಸಲರ ದಾಳಿ: ಓರ್ವ ನಕ್ಸಲ್'ನನ್ನು ಹೊಡೆದುರುಳಿಸಿದ ಸೇನೆ
ಛತ್ತೀಸ್ಗಢದ ವಿಧಾನಸಭೆ ಚುನಾವಣೆಗೆ ಕೇವಲ ಒಂದು ದಿನ ಬಾಕಿಯಿದ್ದು, ಈ ನಡುವಲ್ಲೇ ಅಂತಗರ್ ಗ್ರಾಮದ ಸಮೀಪ ನಕ್ಸಲರು ದಾಳಿ ನಡೆಸಿದ್ದು, 7 ಬಾಂಬ್ ಗಳನ್ನು ಸ್ಫೋಟಿಸಿದ್ದಾರೆ...

ಕಾಶ್ಮೀರ: ಪುಲ್ವಾಮಾದಲ್ಲಿ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ
ಜಮ್ಮು-ಕಾಶ್ಮೀರದ ಪುಲ್ವಾಮದ ಹಳ್ಳಿಯೊಂದರಲ್ಲಿ ಅಪಾರ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ಹೊಂದಿದ್ದ ಇಬ್ಬರು ಉಗ್ರರನ್ನು ಸೇನಾಪಡೆ ಹೊಡೆದುರುಳಿಸಿದೆ. ...

ಜಮ್ಮು ಕಾಶ್ಮೀರ: ಸೇನಾಪಡೆಗಳ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ
ಮಂಗಳವಾರ ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ನಲ್ಲಿ ಸೇನಾಪಡೆಗಳು ನಡೆಸಿದ್ದ ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದಾರೆ.

ಜಮ್ಮು-ಕಾಶ್ಮೀರ : ಪುಲ್ವಾಮಾ ಜಿಲ್ಲೆಯಲ್ಲಿ ಇಬ್ಬರು ಜೆಇಎಂ ಉಗ್ರರ ಹತ್ಯೆ !
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಜೈಸ್ -ಇ- ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ ಮೌಲಾನ ಮಸೂದ್ ಅಜಾದ್ ಸಂಬಂಧಿ ಸೇರಿದಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಶ್ಮೀರ: ಪ್ರತ್ಯೇಕ ಎನ್ ಕೌಂಟರ್ ನಲ್ಲಿ 6 ಉಗ್ರರು ಹತ, ಉಗ್ರರ ಸ್ನೈಪರ್ ದಾಳಿಯಲ್ಲಿ ಯೋಧ ಹುತಾತ್ಮ
ಕಾಶ್ಮೀರದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ 6 ಉಗ್ರರ ಹತ್ಯೆಗೈದಿದ್ದು, ತ್ರಾಲ್ ನಲ್ಲಿ ನಡೆದ ಉಗ್ರರ ಸ್ನೈಪರ್ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮನಾಗಿದ್ದಾನೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್'ಕೌಂಟರ್: 2 ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ
ಜಮ್ಮು ಮತ್ತು ಕಾಶ್ಮೀರ ನೌಗಾಮ್ ವಲಯದಲ್ಲಿ ಉಗ್ರರು ದಾಳಿ ನಡೆಸಿದ್ದು, ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಬುಧವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಕುಲ್ಗಾಮ್ ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾಪಡೆಗಳು
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಲಾರೊ ಪ್ರದೇಶದಲ್ಲಿ ಬೆಳಗ್ಗೆಯಿಂದ ನಡೆಯುತ್ತಿದ್ದ ಉಗ್ರರ ವಿರುದ್ಧದ ಕಾರ್ಯಾಚರಣೆ ಅಂತ್ಯಗೊಂಡಿದ್ದು, ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ಭದ್ರತಾಪಡೆಗಳು ಯಶಸ್ವಿಯಾಗಿದ್ದಾರೆ.

