encounter

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಎಂಟು ನಕ್ಸಲರು ಬಲಿ
ದೇಶ

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಎಂಟು ನಕ್ಸಲರು ಬಲಿ

ಗಂಗಲೂರು ಪೊಲೀಸ್ ಠಾಣೆ ಪ್ರದೇಶದ ಕಾಡಿನಲ್ಲಿ ಇಂದು ಬೆಳಗ್ಗೆ 8.30 ರ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು "ನಕ್ಸಲೈಟ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ" ಗುಂಡಿನ ಚಕಮಕಿ ನಡೆಯಿತು.

Jharkhand: ಏರಿಯಾ ಕಮಾಂಡರ್ ಸೇರಿ ಇಬ್ಬರು ಮಾವೋವಾದಿಗಳ ಹತ್ಯೆ
ದೇಶ

Jharkhand: ಏರಿಯಾ ಕಮಾಂಡರ್ ಸೇರಿ ಇಬ್ಬರು ಮಾವೋವಾದಿಗಳ ಹತ್ಯೆ

ಗಿರಿದಿಹ್ ಜಿಲ್ಲೆಯ ಚತ್ರೋ ಗ್ರಾಮದ ಏರಿಯಾ ಕಮಾಂಡರ್ ಶಾಂತಿ ಮತ್ತು ಅದೇ ಜಿಲ್ಲೆಯ ಧವತಾರ್ ಗ್ರಾಮದ ಮನೋಜ್ ನನ್ನು ಎನ್‌ಕೌಂಟರ್‌ ಮಾಡಲಾಗಿದೆ.

ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲೀಯರ ಹತ್ಯೆ
ದೇಶ

ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲೀಯರ ಹತ್ಯೆ

ಜನವರಿ 6 ರಂದು ನಾರಾಯಣಪುರ- ದಾಂತೇವಾಡ- ಬಿಜಾಪುರ ಜಿಲ್ಲೆಯ ಗಡಿಯಲ್ಲಿ ನಡೆದ ಮೂರು ದಿನಗಳ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲೀಯರನ್ನು ಹತ್ಯೆ ಮಾಡಲಾಗಿತ್ತು.

ಛತ್ತೀಸ್‌ಗಢದ ಬಿಜಾಪುರದಲ್ಲಿ ಎನ್‌ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ ಮೂವರು ನಕ್ಸಲರ ಹತ್ಯೆ
ದೇಶ

ಛತ್ತೀಸ್‌ಗಢದ ಬಿಜಾಪುರದಲ್ಲಿ ಎನ್‌ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ ಮೂವರು ನಕ್ಸಲರ ಹತ್ಯೆ

ಕಳೆದ ವರ್ಷ, ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 219 ನಕ್ಸಲರನ್ನು ಭದ್ರತಾ ಪಡೆಗಳು ತಟಸ್ಥಗೊಳಿಸಿದ್ದವು.

ಛತ್ತೀಸ್‌ಗಢದ ಸುಕ್ಮಾದಲ್ಲಿ ಎನ್​ಕೌಂಟರ್: ಮೂವರು ನಕ್ಸಲರ ಹತ್ಯೆ
ದೇಶ

ಛತ್ತೀಸ್‌ಗಢದ ಸುಕ್ಮಾದಲ್ಲಿ ಎನ್​ಕೌಂಟರ್: ಮೂವರು ನಕ್ಸಲರ ಹತ್ಯೆ

ಸುಕ್ಮಾದಲ್ಲಿ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಯಶಸ್ಸನ್ನು ಸಾಧಿಸಿವೆ ಎಂದು ಅವರು ಹೇಳಿದ್ದಾರೆ.

ಗುರುದಾಸ್‌ಪುರ ಗ್ರೆನೇಡ್ ದಾಳಿ ಪ್ರಕರಣ: ಮೂವರು ಖಾಲಿಸ್ತಾನಿ ಉಗ್ರರು ಎನ್‌ಕೌಂಟರ್‌'ನಲ್ಲಿ ಹತ
ದೇಶ

ಗುರುದಾಸ್‌ಪುರ ಗ್ರೆನೇಡ್ ದಾಳಿ ಪ್ರಕರಣ: ಮೂವರು ಖಾಲಿಸ್ತಾನಿ ಉಗ್ರರು ಎನ್‌ಕೌಂಟರ್‌'ನಲ್ಲಿ ಹತ

ಗುರುದಾಸ್‌ಪುರದ ಪೊಲೀಸ್ ಚೆಕ್‌ಪಾಯಿಂಟ್ ಮೇಲೆ ಗ್ರೆನೇಡ್ ದಾಳಿಯಲ್ಲಿ ಮೂವರು ಭಾಗಿಯಾಗಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸ್ ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಮಿತಾಬ್ ಯಶ್ ಹೇಳಿದ್ದಾರೆ.

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಭಾರತೀಯ ಸೇನೆ ಭರ್ಜರಿ ಬೇಟೆ; 5 ಉಗ್ರರು ಹತ, ಇಬ್ಬರು ಯೋಧರಿಗೆ ಗಾಯ!
ದೇಶ

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಭಾರತೀಯ ಸೇನೆ ಭರ್ಜರಿ ಬೇಟೆ; 5 ಉಗ್ರರು ಹತ, ಇಬ್ಬರು ಯೋಧರಿಗೆ ಗಾಯ!

ಜಿಲ್ಲೆಯ ಬೇಹಿಬಾಗ್ ಪ್ರದೇಶದಲ್ಲಿ ಉಗ್ರರ ಶಂಕಾಸ್ಪದ ಓಡಾಟಗಳ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಳೆದ ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದವು.

ಶ್ರೀನಗರ: ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಉಗ್ರ ಹತ್ಯೆ
ದೇಶ

ಶ್ರೀನಗರ: ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಉಗ್ರ ಹತ್ಯೆ

ಗುಪ್ತಚರ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ದಚಿಗಮ್‌ನ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.

ನಕ್ಸಲ್ ವಿಕ್ರಮ್ ಗೌಡ ಹತ್ಯೆ ಮಾಡುವ ತುರ್ತು ಏನಿತ್ತು? ಬಂದೂಕುಗಳಿವೆ ಎಂಬ ಕಾರಣಕ್ಕೆ ಯಾರನ್ನಾದರೂ ಕೊಲ್ಲಬಹುದೇ?
ರಾಜ್ಯ

ನಕ್ಸಲ್ ವಿಕ್ರಮ್ ಗೌಡ ಹತ್ಯೆ ಮಾಡುವ ತುರ್ತು ಏನಿತ್ತು? ಬಂದೂಕುಗಳಿವೆ ಎಂಬ ಕಾರಣಕ್ಕೆ ಯಾರನ್ನಾದರೂ ಕೊಲ್ಲಬಹುದೇ?

ವಿಕ್ರಮ್ ಹತ್ಯೆಗೆ ಕಾರಣವೇನು? ವಿಕ್ರಮ್ ಅಥವಾ ಅವರ ತಂಡದ ಸದಸ್ಯರು ಎಂದಿಗೂ ಪೊಲೀಸರ ಮೇಲೆ ದಾಳಿ ಮಾಡಿಲ್ಲ ಅಥವಾ ಯಾರನ್ನೂ ಕೊಂದಿಲ್ಲ ಅಥವಾ ಯಾರಿಗೂ ಬೆದರಿಕೆ ಹಾಕಿಲ್ಲ. ಅಂತಹ ಹತ್ಯೆಯ ಅಗತ್ಯತೆ ಅಥವಾ ತುರ್ತು ಏನಿತ್ತು?