social_icon
  • Tag results for encroachments

ದೇವಾಲಯಗಳ ಒತ್ತುವರಿ ಶೀಘ್ರದಲ್ಲೇ ತೆರವು: ಸಚಿವ ರಾಮಲಿಂಗಾರೆಡ್ಡಿ

ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಾಲಯಗಳ ಸ್ಥಿರಾಸ್ತಿಗಳ ಸಮೀಕ್ಷೆ ನಡೆಸಿ, ಎಲ್ಲಾ ಒತ್ತುವರಿ ತೆರವಿಗೆ ಕ್ರಮಕೈಗೊಳ್ಳಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಶನಿವಾರ ಹೇಳಿದರು.

published on : 17th September 2023

ಒತ್ತುವರಿ ತೆರವುಗೊಳಿಸುವುದೇ ಅರಣ್ಯ ಹುತಾತ್ಮರಿಗೆ ಸಲ್ಲಿಸುವ ನಿಜವಾದ ಗೌರವ: ಈಶ್ವರ ಖಂಡ್ರೆ

ಅರಣ್ಯ ಹುತಾತ್ಮರಿಗೆ ನಮನ ಸಲ್ಲಿಸಬೇಕಾದರೆ ಎಲ್ಲ ಒತ್ತುವರಿ ತೆರವುಗೊಳಿಸಿ, ಅತಿಕ್ರಮಣದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಸೋಮವಾರ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

published on : 12th September 2023

ಬೆಂಗಳೂರು: ಜಿಲ್ಲಾಡಳಿತದಿಂದ ಇನ್ನೂ 960 ಎಕರೆ ಕೆರೆ ಒತ್ತುವರಿ ಜಾಗ ತೆರವು ಬಾಕಿ!

ಮಾಲೀಕರು ಸ್ಟೇ ಪಡೆಯಲು ನ್ಯಾಯಾಲಯದ ಮೊರೆ ಹೋಗುವುದನ್ನು ತಡೆಯಲು ವಾರಾಂತ್ಯ ಮತ್ತು ಸಾರ್ವಜನಿಕ ರಜಾ ದಿನಗಳಲ್ಲಿ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಡಿಸಿ ಕಚೇರಿ ಯೋಜಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

published on : 4th September 2023

ಒತ್ತುವರಿ ವಿರುದ್ಧ ಕ್ರಮ: ಅರಣ್ಯ, ಕಂದಾಯ ಇಲಾಖೆ ಜಂಟಿ ಸಮೀಕ್ಷೆ- ಸಚಿವ ಈಶ್ವರ್ ಖಂಡ್ರೆ

ರಾಜ್ಯದ ಹಲವೆಡೆ ಅರಣ್ಯ ಭೂಮಿ ಒತ್ತುವರಿ ಆಗಿದ್ದು, ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಅವುಗಳನ್ನೆಲ್ಲ ತೆರವು ಮಾಡಲಾಗುವುದು. ಇದಕ್ಕಾಗಿ ಅರಣ್ಯ ಮತ್ತು ಕಂದಾಯ ಇಲಾಖೆಯು ಜಂಟಿ ಸಮೀಕ್ಷೆ ಮಾಡಿ, ವರದಿಯನ್ನು ಶೀಘ್ರದಲ್ಲಿ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್​ ಖಂಡ್ರೆ ಅವರು ಸೋಮವಾರ ಹೇಳಿದರು.

published on : 27th June 2023

ಇಂದೋರ್ ದೇಗುಲ ದುರಂತ ಪ್ರಕರಣ: ಅಧಿಕಾರಿಗಳಿಂದ ದೇವಸ್ಥಾನದ ಅಕ್ರಮ ನಿರ್ಮಾಣ ತೆರವು

ಕೆಲ ದಿನಗಳ ಹಿಂದೆಯಷ್ಟೇ ಮೆಟ್ಟಿಲುಬಾವಿ ಕುಸಿದು 36 ಜನರ ಸಾವಿಗೆ ಕಾರಣವಾಗಿದ್ದ ಬಲೇಶ್ವರ್‌ ಮಹಾದೇವ್‌ ದೇವಸ್ಥಾನದ ಅಕ್ರಮ ನಿರ್ಮಾಣವನ್ನು ಇಂದೋರ್ ನಗರ ಪಾಲಿಕೆಯು ಸೋಮವಾರ ತೆರವು ಮಾಡಿದೆ.

published on : 3rd April 2023

ಬೆಂಗಳೂರು: ಚರಂಡಿ ಒತ್ತುವರಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಬಿಬಿಎಂಪಿ

ಮಳೆ ನೀರು ಚರಂಡಿ (ಎಸ್‌ಡಬ್ಲ್ಯುಡಿ) ಅತಿಕ್ರಮಣ ತೆರವು ಕಾರ್ಯಾಚರಣೆಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಂಗಳವಾರ ಪುನರಾರಂಭಿಸಿದೆ.

published on : 1st February 2023

ಬೆಂಗಳೂರು: ಅತಿಕ್ರಮಣ ಸಮೀಕ್ಷೆ ಬಹುತೇಕ ಪೂರ್ಣ, ಶೀಘ್ರದಲ್ಲೇ ಒತ್ತುವರಿ ತೆರವು ಕಾರ್ಯಾಚರಣೆ ಆರಂಭ!

ಇಲಾಖೆ ಮಳೆನೀರು ಚರಂಡಿಗಳ ಅತಿಕ್ರಮಣಗಳ ಮರು ಸಮೀಕ್ಷೆಯನ್ನು ಶೇ 90 ರಷ್ಟು ಪೂರ್ಣಗೊಳಿಸಿದ್ದು, ಶೀಘ್ರದಲ್ಲಿಯೇ ಒತ್ತುವರಿ ತೆರವು ಕಾರ್ಯಾಚರಣೆ ಪುನರಾರಂಭಗೊಳ್ಳಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರು ಮಾಹಿತಿ ನೀಡಿದ್ದಾರೆ.

published on : 25th January 2023

ರಾಜ್ಯದಲ್ಲಿ 28,000 ದೇವಸ್ಥಾನಗಳು ಅತಿಕ್ರಮಣ ಮುಕ್ತವಾಗಲು ಸರ್ಕಾರದ ಸಹಾಯಕ್ಕಾಗಿ ಕಾಯುತ್ತಿವೆ!

ರಾಜ್ಯದ ಅಧಿಕಾರದ ಗದ್ದುಗೆ ವಿಧಾನಸೌಧದ ಗೋಡೆ ಮೇಲೆ ‘ಸರ್ಕಾರಿ ಕೆಲಸ ದೇವರ ಕೆಲಸ’ ಎಂದು ಕೆತ್ತಲಾಗಿದೆ. ಆದರೆ ದೇವರ ಕೆಲಸ ಕೈಗೆತ್ತಿಕೊಳ್ಳಲು ಸಿಬ್ಬಂದಿ ನಿಯೋಜಿಸಲು ರಾಜ್ಯ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ.

published on : 7th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9