social_icon
  • Tag results for engagement

ಯಾದಗಿರಿ: ಮದುವೆ ನಿಶ್ಚಯವಾಗಿದ್ದ ಅನಾಥೆ ಮೇಲೆ ಅತ್ಯಾಚಾರ; ಚಾಕುವಿನಿಂದ ಇರಿದು ಕೊಲೆ!

ವಿವಾಹ ನಿಶ್ಚಯವಾಗಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

published on : 11th September 2023

ಸ್ಕೂಲ್ ಕ್ರಶ್ ಜೊತೆಗೆ ಸಿಎಸ್‌ಕೆ ಸ್ಟಾರ್ ಪ್ಲೇಯರ್ ತುಷಾರ್ ದೇಶಪಾಂಡೆ ನಿಶ್ಚಿತಾರ್ಥ!

16ನೇ ಆವೃತ್ತಿಯ ಐಪಿಎಲ್‌ನಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಟ್ರೋಫಿ ಗೆಲ್ಲುವಲ್ಲಿ ಮಹತ್ತರ ಪಾತ್ರ ವಹಿಸಿದ್ದ ವೇಗಿ ತುಷಾರ್ ದೇಶಪಾಂಡೆ ಜೂನ್ 13 ರಂದು ತಮ್ಮ ಶಾಲೆಯ ಕ್ರಶ್‌ನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 

published on : 14th June 2023

ಸದ್ದಿಲ್ಲದೆ ಸರಳವಾಗಿ ನಿಶ್ಟಿತಾರ್ಥ ಮಾಡಿಕೊಂಡ 'ಒಳ್ಳೆ ಹುಡ್ಗ' ಪ್ರಥಮ್

ಕನ್ನಡ ಬಿಗ್ ಬಾಸ್ ಸೀಸನ್ 4ರ ವಿಜೇತ, ನಟ ಒಳ್ಳೆ ಹುಡ್ಗ ಪ್ರಥಮ್ ಸದ್ದು-ಗದ್ದಲವಿಲ್ಲದೆ, ಆಡಂಭರಗಳಿಲ್ಲದೆ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ತಾವು ನಿಶ್ಚಿತಾರ್ಥ ಮಾಡಿಕೊಂಡಿರುವ ವಿಚಾರವನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.

published on : 13th June 2023

ಜೂನ್ 9 ರಂದು ಲಾವಣ್ಯ ತ್ರಿಪಾಠಿ ಮತ್ತು ವರುಣ್ ತೇಜ್ ನಿಶ್ಚಿತಾರ್ಥ, ಶೀಘ್ರದಲ್ಲೇ ಮದುವೆಯ ಕರೆಯೋಲೆ

ಟಾಲಿವುಡ್ ನಟರಾದ ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ ಹಲವಾರು ವರ್ಷಗಳಿಂದ ರಿಲೇಶನ್‌ಷಿಪ್‌ನಲ್ಲಿದ್ದಾರೆ ಎಂಬುದು ಹಳೆಯ ಸುದ್ದಿ. ಆದರೂ, ಅವರು ನಾವಿಬ್ಬರೂ ಒಳ್ಳೆಯ ಸ್ನೇಹಿತರು ಎಂದೇ ಹೇಳಿಕೊಂಡು ಬಂದಿದ್ದರು. ಆದರೆ, ಈಗ ಜೂನ್ 9 ರಂದು ಇಬ್ಬರು ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಮತ್ತು ನಂತರ ಮದುವೆಗೆ ಶೀಘ್ರದಲ್ಲೇ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

published on : 2nd June 2023

ಮೇ 13ಕ್ಕೆ ನಟಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ನಿಶ್ಚಿತಾರ್ಥ

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು, ಮೇ 13ರಂದು ನಿಶ್ಚಿತಾರ್ಥ ಮಾಡಿಕೊಳ್ಳಲು ನಿರ್ಧರಿಸಿದ್ದು, ಕೊನೆಗೂ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

published on : 9th May 2023

ಬಹುಭಾಷಾ 'ಎಂಗೇಜ್‌ಮೆಂಟ್'‌ ಸಿನಿಮಾಗೆ ನಟಿ ಐಶ್ವರ್ಯಾ ಗೌಡ ನಾಯಕಿ!

ನಿಖಿಲ್ ಕುಮಾರಸ್ವಾಮಿ ನಟನೆಯ ಜಾಗ್ವಾರ್ ಸಿನಿಮಾದಲ್ಲಿ ಬಾಲನಟಿಯಾಗಿ ಗುರುತಿಸಿಕೊಂಡಿದ್ದ ಐಶ್ವರ್ಯಾ ಗೌಡ ಇದೀಗ 'ಎಂಗೇಜ್‌ಮೆಂಟ್' ಎಂಬ ಬಹುಭಾಷಾ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. 

published on : 6th May 2023

ಕೊನೆಗೂ ಊಹಾಪೋಹಗಳಿಗೆ ತೆರೆ: ಮಾಲ್ಡೀವ್ಸ್‌ನಲ್ಲಿ ಪ್ರಭಾಸ್-ಕೃತಿ ಸನೊನ್‌ ನಿಶ್ಚಿತಾರ್ಥ ಎಂದವರು ಯಾರು?

ಇದೀಗ ಇತ್ತೀಚಿನ ಸುದ್ದಿಯೆಂದರೆ, ಪ್ರಭಾಸ್ ಮತ್ತು ಕೃತಿ ಸನೊನ್ ಮುಂದಿನ ವಾರ ಮಾಲ್ಡೀವ್ಸ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ಎಂಬುದು. ಈ ಸುದ್ದಿಯನ್ನು ಚಿತ್ರ ವಿಮರ್ಶಕ ಉಮೈರ್ ಸಂಧು ಸ್ಪಷ್ಟಪಡಿಸಿದ್ದಾರೆ.

published on : 7th February 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9