- Tag results for engineering student
![]() | ಚಿಕ್ಕಮಗಳೂರು: ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ರೂಂನಲ್ಲಿ ವಿದ್ಯಾರ್ಥಿ ಆತ್ಮಹತ್ಯೆಕಾಫಿನಾಡು ಚಿಕ್ಕಮಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜ್ ಎಐಟಿ(AIT)ಯ ವಿದ್ಯಾರ್ಥಿಯೋರ್ವ ಕಾಲೇಜಿನ ಹಾಸ್ಟೆಲ್ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ವರದಿಯಾಗಿದೆ. |
![]() | ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಮಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ ಪಡೆದ ಎನ್ಐಎ!ಎನ್ಐಎ ತಂಡವೊಂದು ಮಂಗಳೂರಿನ ಉಳ್ಳಾಲದ ಕೈರಂಗಳ ಗ್ರಾಮದ ನಡುಪದವಿನ ಸಮೀಪದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದು ವಿದ್ಯಾರ್ಥಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ. |
![]() | ಬೆಂಗಳೂರು: ಪೋಷಕರ ನಿರ್ಲಕ್ಷ್ಯ, ಹಾಸ್ಟೆಲ್ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ಎಂಜಿನೀಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಬೆಂಗಳೂರಿನ ಆನೇಕಲ್ ಪಟ್ಟಣದ ಕಾಲೇಜೊಂದರಲ್ಲಿ ಓದುತ್ತಿದ್ದ ಕೇರಳ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. |
![]() | ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿದ ವಿಡಿಯೋ ವೈರಲ್; ಮೂವರು ಎಂಜಿನೀಯರಿಂಗ್ ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ!ನಗರದ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿ ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ. |
![]() | ದೃಷ್ಟಿ ದೋಷ ಹೊಂದಿದವರಿಗೆ ಸ್ವಯಂಚಾಲಿತ ವಾಕಿಂಗ್ ಸ್ಟಿಕ್ ರೂಪಿಸಿದ ಮೈಸೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳುದೃಷ್ಟಿ ದೋಷ ಹೊಂದಿರುವವರಿಗೆ ಉಪಕಾರವಾಗುವ ನಿಟ್ಟಿನಲ್ಲಿ ಮೈಸೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸ್ವತಂ ಚಾಲಿತ ವಾಕಿಂಗ್ ಸ್ಟಿಕ್ ನ್ನು ರೂಪಿಸಿದ್ದಾರೆ. |
![]() | ತುಮಕೂರು: ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾದ ಎಂಜಿನಿಯರಿಂಗ್ ವಿದ್ಯಾರ್ಥಿನಿಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. |
![]() | ತರಕಾರಿ ವ್ಯಾಪಾರಿಗಳಿಗಾಗಿ ಸಂಚಾರಿ ರೆಫ್ರಿಜೆರೇಟರ್ ಕಂಡುಹಿಡಿದ ರಾಜ್ಯದ ಎಂಜಿನಿಯರಿಂಗ್ ವಿದ್ಯಾರ್ಥಿಗಳು!ನಂಬಿಕೆ ಇದ್ದರೆ ಯಾವುದೂ ಅಸಾಧ್ಯವಲ್ಲ' ಎಂಬ ನಾಣ್ಣುಡಿಗೆ ಸಾಕ್ಷಿಯಂತೆ ರೈತನ ಮಗನೊಬ್ಬ ತನ್ನ ಮೂವರು ಸಹಪಾಠಿಗಳೊಂದಿಗೆ ತರಕಾರಿ ಮಾರಾಟಗಾರರಿಗೆ ಕಡಿಮೆ ಬೆಲೆಯ ರೆಫ್ರಿಜೆರೇಟರ್ ಕಂಡುಹಿಡಿದಿದ್ದು, ಅವರ ಕಾಲೇಜು ಆವರಣದಲ್ಲಿ ಎಲ್ಲರ ಕಣ್ಣು ಕುಕ್ಕುವಂತೆ ಮಾಡಿದೆ. |
![]() | ರಾಷ್ಟ್ರೀಯ ಶಿಕ್ಷಣ ನೀತಿ: ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯ ಕ್ರಮದ ಭಾಗವಾಗಲಿವೆ ವೇದ, ಪುರಾಣ, ಪುರಾತನ ವಿಜ್ಞಾನವೇದ, ಪುರಾಣ, ಸಂಸ್ಕೃತ, ಪುರಾತನ ವಿಜ್ಞಾನ, ಇಂಜಿನಿಯರಿಂಗ್, ಖಗೋಳಶಾಸ್ತ್ರ, ನಗರ ಯೋಜನೆ ಹಾಗೂ ಇಂಜಿನಿಯರಿಂಗ್ ಹಾಗೂ ವಿಜ್ಞಾನ ವಿದ್ಯಾರ್ಥಿಗಳ ವಾಸ್ತುಶಿಲ್ಪವಿಷಯಗಳಿಗೆ ಪ್ರವೇಶ ಇನ್ನು ಮುಂದಿನ ದಿನಗಳಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪಠ್ಯದ ಭಾಗವಾಗಿರಲಿದೆ. |
![]() | ಮಲ್ಪೆ ಬೀಚ್ ನಲ್ಲಿ ಕೇರಳದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಮುದ್ರ ಪಾಲುಪ್ರವಾಸಕ್ಕೆ ಬಂದಿದ್ದ ಕೇರಳದ ಕೊಟ್ಟಾಯಂ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಗುರುವಾರ ಮಲ್ಪೆ ಬೀಚ್ ಬಳಿಯ ಸೇಂಟ್ ಮೇರಿಸ್ ದ್ವೀಪದ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. |
![]() | ಬ್ಯಾಟ್ ಆ್ಯಂಡ್ ಬಾಲ್ ಮೂಲಕ ಟೇಬಲ್ ಟೆನಿಸ್ ಆಡಿದ ರಾಜ್ಯದ ಇಂಜಿನಿಯರಿಂಗ್ ವಿದ್ಯಾರ್ಥಿ: ಹೊಸ ದಾಖಲೆ ಸೃಷ್ಟಿ!ಬ್ಯಾಂಡ್ ಆ್ಯಂಡ್ ಬಾಲ್ ಮೂಲಕ ಟೇಬಲ್ ಟೆನಿಸ್ ನ್ನು ಅತೀ ವೇಗವಾಗಿ ಆಡಿದ ತುಮಕೂರಿನ ಸಿದ್ದಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (ಎಸ್‌ಐಟಿ) ಇಂಜಿನಿಯರಿಂಗ್ ವಿದ್ಯಾರ್ಥಿ ಈಶ್ವರ್ ಎನ್ ಅವರು ಹೊಸ ಗಿನ್ನಿಸ್ ದಾಖಲೆಯನ್ನು ನಿರ್ಮಿಸಿದ್ದಾರೆ. |
![]() | 'ಬುಲ್ಲಿ ಬಾಯ್' ಕೇಸಿನಲ್ಲಿ ಬೆಂಗಳೂರಿನ ವಿದ್ಯಾರ್ಥಿಯನ್ನು ಬಂಧಿಸಿರುವ ಬಗ್ಗೆ ನಮಗೆ ಮಾಹಿತಿ ಇಲ್ಲ: ಕಮಲ್ ಪಂತ್'ಬುಲ್ಲಿ ಬಾಯ್' ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸ್ ಸೈಬರ್ ಸೆಲ್ ವಿಭಾಗ ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿರುವ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಬೆಂಗಳೂರು ಪೊಲೀಸರು ಹೇಳಿದ್ದಾರೆ. |
![]() | 'ಬುಲ್ಲಿ ಬಾಯ್' ಆ್ಯಪ್ ಪ್ರಕರಣ: ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ'ಬುಲ್ಲಿ ಬಾಯ್' ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸ್ ಸೈಬರ್ ಸೆಲ್ ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಿದೆ. |