England

ವಿಶ್ವಕಪ್ 2023: ಪಾಕ್ ತಂಡವನ್ನು ಮಣಿಸಿದ ಇಂಗ್ಲೆಂಡ್ ತಂಡಕ್ಕೆ ಚಾಂಪಿಯನ್ ಟ್ರೋಫಿ ಹಾದಿ ಸುಗಮ!
ಕ್ರಿಕೆಟ್

ವಿಶ್ವಕಪ್ 2023: ಪಾಕ್ ತಂಡವನ್ನು ಮಣಿಸಿದ ಇಂಗ್ಲೆಂಡ್ ತಂಡಕ್ಕೆ ಚಾಂಪಿಯನ್ ಟ್ರೋಫಿ ಹಾದಿ ಸುಗಮ!

2023ರ ವಿಶ್ವಕಪ್‌ನಲ್ಲಿ ಸೆಮಿಫೈನಲ್‌ ಪ್ರವೇಶಿಸಲು ಪಾಕಿಸ್ತಾನ ತಂಡ ಇಂಗ್ಲೆಂಡ್‌ ತಂಡವನ್ನು 287 ರನ್‌ಗಳಿಂದ ಸೋಲಿಸಬೇಕಿತ್ತು. ಆದರೆ ಈ ಪಂದ್ಯದಲ್ಲಿ ಪಾಕಿಸ್ತಾನ ತಂಡಕ್ಕೆ 287 ರನ್ ಗಳಿಸಲು ಸಾಧ್ಯವಾಗಲಿಲ್ಲ.

ICC Cricket World Cup 2023: ಕೊನೆಯ ಸ್ಥಾನಿ ಇಂಗ್ಲೆಂಡ್ ಗೆ ಇನ್ನೂ ಇದೆ ಚಾನ್ಸ್.. ಇಲ್ಲಿದೆ ಸೆಮೀಸ್ ಲೆಕ್ಕಾಚಾರ!
ಕ್ರಿಕೆಟ್

ICC Cricket World Cup 2023: ಕೊನೆಯ ಸ್ಥಾನಿ ಇಂಗ್ಲೆಂಡ್ ಗೆ ಇನ್ನೂ ಇದೆ ಚಾನ್ಸ್.. ಇಲ್ಲಿದೆ ಸೆಮೀಸ್ ಲೆಕ್ಕಾಚಾರ!

ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಿದ ಭಾರತ ತಂಡ ಹಾಲಿ ಆವೃತ್ತಿಯ ವಿಶ್ವಕಪ್​ನಲ್ಲಿ ಮೊದಲ ತಂಡವಾಗಿ ಸೆಮಿಫೈನಲ್​ ಪ್ರವೇಶ ಪಡೆದಿದ್ದು, ಅಚ್ಚರಿ ಎಂದರೆ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿರುವ ಇಂಗ್ಲೆಂಡ್​ಗೂ ಸೆಮಿಫೈನಲ್​ ಪ್ರವೇಶಿಸುವ ಅವಕಾಶವಿದೆ.

ICC Cricket World Cup 2023: ಇಂಗ್ಲೆಂಡ್ ಗೂ ಇದೆ ಸೆಮೀಸ್ ಚಾನ್ಸ್!
ಕ್ರೀಡೆ

ICC Cricket World Cup 2023: ಇಂಗ್ಲೆಂಡ್ ಗೂ ಇದೆ ಸೆಮೀಸ್ ಚಾನ್ಸ್!

ಹಾಲಿ ಆವೃತ್ತಿಯ ವಿಶ್ವಕಪ್​ನ ಅಂಕಪಟ್ಟಿಯಲ್ಲಿ ಹತ್ತನೇ ಸ್ಥಾನದಲ್ಲಿರುವ ಇಂಗ್ಲೆಂಡ್​ಗೂ ಸೆಮಿಫೈನಲ್​ ಪ್ರವೇಶಿಸುವ ಅವಕಾಶವಿದೆ.

ಇಂಗ್ಲೆಂಡ್ ಗೆ ಆಘಾತ: ವಿಶ್ವಕಪ್‌ ಪಂದ್ಯಾವಳಿ ಮಧ್ಯೆಯೇ ನಿವೃತ್ತಿ ಘೋಷಿಸಿದ ಸ್ಟಾರ್ ಆಟಗಾರ!
ಕ್ರಿಕೆಟ್

ಇಂಗ್ಲೆಂಡ್ ಗೆ ಆಘಾತ: ವಿಶ್ವಕಪ್‌ ಪಂದ್ಯಾವಳಿ ಮಧ್ಯೆಯೇ ನಿವೃತ್ತಿ ಘೋಷಿಸಿದ ಸ್ಟಾರ್ ಆಟಗಾರ!

ODI ವಿಶ್ವಕಪ್ 2023 ಇಂಗ್ಲೆಂಡ್‌ಗೆ ದುಃಸ್ವಪ್ನಕ್ಕಿಂತ ಕಡಿಮೆಯಿಲ್ಲ. ಪ್ರಸಕ್ತ ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ತಂಡ ಇದುವರೆಗೆ 6 ಪಂದ್ಯಗಳನ್ನು ಆಡಿದ್ದು, ತಂಡ 5ರಲ್ಲಿ ಸೋಲು ಕಂಡಿದೆ. ಈ ಕಾರಣದಿಂದ ತಂಡವು ಕೇವಲ 2 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.

ಐಸಿಸಿ ವಿಶ್ವಕಪ್ ಟೂರ್ನಿಯಲ್ಲೇ ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಅರ್ಹತೆ, 7ನೇ ಸ್ಥಾನಕ್ಕಾಗಿ ಇಂಗ್ಲೆಂಡ್-ಆಫ್ಘಾನಿಸ್ತಾನ ಪೈಪೋಟಿ
ಕ್ರಿಕೆಟ್

ಐಸಿಸಿ ವಿಶ್ವಕಪ್ ಟೂರ್ನಿಯಲ್ಲೇ ಚಾಂಪಿಯನ್ಸ್ ಟ್ರೋಫಿ 2025ಕ್ಕೆ ಅರ್ಹತೆ, 7ನೇ ಸ್ಥಾನಕ್ಕಾಗಿ ಇಂಗ್ಲೆಂಡ್-ಆಫ್ಘಾನಿಸ್ತಾನ ಪೈಪೋಟಿ

ಹಾಲಿ ವಿಶ್ವ ಚಾಂಪಿಯನ್ ಇಂಗ್ಲೆಂಡ್ ತಂಡವಿಲ್ಲದೇ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ನಡೆಯುವುದೇ..? ಇಂತಹುದೊಂದು ಪ್ರಶ್ನೆ ಇದೀಗ ಮೂಡಿದೆ.

ವಿಶ್ವಕಪ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 100 ರನ್ ಜಯ; ಅಂಕಪಟ್ಟಿಯಲ್ಲಿ ನಂ.1; ಸೆಮಿಫೈನಲ್ಸ್ ಪ್ರವೇಶಿಸಿದ ಮೊದಲ ತಂಡ
ಕ್ರಿಕೆಟ್

ವಿಶ್ವಕಪ್: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 100 ರನ್ ಜಯ; ಅಂಕಪಟ್ಟಿಯಲ್ಲಿ ನಂ.1; ಸೆಮಿಫೈನಲ್ಸ್ ಪ್ರವೇಶಿಸಿದ ಮೊದಲ ತಂಡ

ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಇಂದು ನಡೆದ ಪಂದ್ಯದಲ್ಲಿ ಭಾರತ 100 ರನ್ ಗಳ ಜಯ ಗಳಿಸಿದ್ದು ಇದು ತಂಡದ 6 ನೇ ಗೆಲುವಾಗಿದೆ. 

ಐಸಿಸಿ ವಿಶ್ವಕಪ್ 2023: ಭಾರತ ವಿರುದ್ಧದ ಪಂದ್ಯ, ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ
ಕ್ರಿಕೆಟ್

ಐಸಿಸಿ ವಿಶ್ವಕಪ್ 2023: ಭಾರತ ವಿರುದ್ಧದ ಪಂದ್ಯ, ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ

ಉತ್ತರ ಪ್ರದೇಶದ ಲಖನೌದಲ್ಲಿ ನಡೆಯುತ್ತಿರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ 29ನೇ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಿವೆ. ಟಾಸ್ ಗೆದ್ದ ಇಂಗ್ಲೆಂಡ್ ಮೊದಲಿಗೆ ಬೌಲಿಂಗ್ ಆಯ್ದುಕೊಂಡಿದೆ.

ವಿಶ್ವಕಪ್ 2023: ಇಂಗ್ಲೆಂಡ್‌ಗೆ ಅತಿ ದೊಡ್ಡ ಸೋಲು; ಆಂಗ್ಲರ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 229 ರನ್‌ಗಳಿಂದ ಗೆಲುವು!
ಕ್ರಿಕೆಟ್

ವಿಶ್ವಕಪ್ 2023: ಇಂಗ್ಲೆಂಡ್‌ಗೆ ಅತಿ ದೊಡ್ಡ ಸೋಲು; ಆಂಗ್ಲರ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 229 ರನ್‌ಗಳಿಂದ ಗೆಲುವು!

ಏಕದಿನದಲ್ಲಿ ಇಂಗ್ಲೆಂಡ್ ಅತಿ ದೊಡ್ಡ ಸೋಲು ಕಂಡಿದೆ. ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಇಂಗ್ಲೆಂಡ್ ತಂಡವನ್ನು 229 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದೆ. 

ODI ವಿಶ್ವಕಪ್ 2023: ಡೇವಿಡ್ ಮಲಾನ್ ಶತಕ; ಬಾಂಗ್ಲಾದೇಶವನ್ನು 137 ರನ್‌ಗಳಿಂದ ಮಣಿಸಿದ ಇಂಗ್ಲೆಂಡ್
ಕ್ರಿಕೆಟ್

ODI ವಿಶ್ವಕಪ್ 2023: ಡೇವಿಡ್ ಮಲಾನ್ ಶತಕ; ಬಾಂಗ್ಲಾದೇಶವನ್ನು 137 ರನ್‌ಗಳಿಂದ ಮಣಿಸಿದ ಇಂಗ್ಲೆಂಡ್

ಐಸಿಸಿ ಏಕದಿನ ವಿಶ್ವಕಪ್ 2023ರಲ್ಲಿ ಇಂಗ್ಲೆಂಡ್ ತಂಡವು ಬಾಂಗ್ಲಾದೇಶವನ್ನು 137 ರನ್‌ಗಳಿಂದ ಮಣಿಸಿದೆ.