England

ಮೂರನೇ ಟೆಸ್ಟ್: ಬ್ರಾಡ್ ದಾಳಿಗೆ ತತ್ತರಿಸಿದ ವಿಂಡೀಸ್
ಬಲಗೈ ಮಧ್ಯಮ ವೇಗಿ ಸ್ಟುವರ್ಟ್ ಬ್ರಾಡ್ (31ಕ್ಕೆ 6) ಅವರ ಮಾರಕ ದಾಳಿಯ ಬಲದಿಂದ ಇಂಗ್ಲೆಂಡ್ ತಂಡ 3ನೇ ಹಾಗೂ ನಿರ್ಣಾಯಕ ಟೆಸ್ಟ್ ಸರಣಿಯಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಅಲ್ಪ ಮೊತ್ತಕ್ಕೆ ಕಟ್ಟಿಹಾಕಿ, ಇನಿಂಗ್ಸ್ ಮುನ್ನಡೆಯೊಂದಿಗೆ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ.

ಐಪಿಎಲ್ ನಡೆಸಲು ಮುಂದಾಗಿರುವ ಬಿಸಿಸಿಐಗೆ ಇಂಗ್ಲೆಂಡ್ ಪ್ರವಾಸ ನಡೆಸಲು ಕಷ್ಟವಾಯ್ತಾ? ಭಾರತ ವಿರುದ್ಧ ಅಲಿಸಾ ಅಸಮಾಧಾನ!
ಮಹಾಮಾರಿ ಕೊರೋನಾ ವೈರಸ್ ಹಾವಳಿಯಿಂದಾಗಿ ಪ್ರಸ್ತಾವಿತ ಇಂಗ್ಲೆಂಡ್ ಪ್ರವಾಸವನ್ನು ಭಾರತ ಮಹಿಳಾ ಕ್ರಿಕೆಟ್ ತಂಡ ರದ್ದುಗೊಳಿಸಿದ ನಡೆಗೆ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ್ತಿ ಅಲಿಸಾ ಹೀಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದ್ವಿತೀಯ ಟೆಸ್ಟ್: ವಿಂಡೀಸ್ ವಿರುದ್ಧ ಇಂಗ್ಲೆಂಡ್ ಗೆ 113 ರನ್ ಗಳ ಗೆಲುವು, ಸರಣಿ ಜೀವಂತ
ಬಲಗೈ ಮಧ್ಯಮ ವೇಗಿಗಳಾದ ಸ್ಟುವರ್ಟ್ ಬ್ರಾಡ್ ಮತ್ತು ಕ್ರಿಸ್ ವೋಕ್ಸ್ ಅವರ ಕರಾರುವಾಕ್ ದಾಳಿಯ ಬಲದಿಂದ ಆತಿಥೇಯ ಇಂಗ್ಲೆಂಡ್ ತಂಡ 2ನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ 113 ರನ್ ಗಳ ಗೆಲುವು ಸಾಧಿಸಿದೆ.

ಕೊರೋನಾ ನಿಯಮ ಉಲ್ಲಂಘಿಸಿದ ಜೋಫ್ರಾ ಆರ್ಚರ್ 2ನೇ ಟೆಸ್ಟ್ ನಿಂದ ಔಟ್!
ಮಹಾಮಾರಿ ಕೊರೋನಾ ವೈರಸ್ ಭೀತಿಯ ನಡುವೆಯೂ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಡುವೆ ಟೆಸ್ಟ್ ಸರಣಿ ನಡೆಯುತ್ತಿದ್ದು ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಜೋಫ್ರಾ ಆರ್ಚರ್ ಅವರನ್ನು ಎರಡನೇ ಪಂದ್ಯದಿಂದ ಕೈಬಿಡಲಾಗಿದೆ.

ಭಾರತದ ನಾಟ್‌ವೆಸ್ಟ್ ಸರಣಿ ಗೆಲುವಿಗೆ 18 ವರ್ಷಗಳು
ಇಂಗ್ಲೆಂಡ್ ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇದೇ ದಿನ 2002 ರಂದು ಭಾರತ ತಂಡದ ಸಂಭ್ರಮ ಮುಗಿಲು ಮುಟ್ಟಿತ್ತು.

ಕೊರೋನಾ ಲಾಕ್ಡೌನ್ ಬಳಿಕ ಕ್ರಿಕೆಟ್; ಮೊದಲ ಟೆಸ್ಟ್ ನಲ್ಲಿ ಇಂಗ್ಲೆಂಡ್ ಮಣಿಸಿದ ವಿಂಡೀಸ್ ಗೆ 4 ವಿಕೆಟ್ ಗಳ ಭರ್ಜರಿ ಜಯ
ಮಾರಕ ಕೊರೋನಾ ವೈರಸ್ ಲಾಕ್ಡೌನ್ ಬಳಿಕ ವಿಂಡೀಸ್ ತಂಡದ ಇಂಗ್ಲೆಂಡ್ ಪ್ರವಾಸದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಪುನಾರಂಭಗೊಂಡಿದ್ದು, ಮೊದಲ ಟೆಸ್ಟ್ ನಲ್ಲಿ ವೆಸ್ಟ್ ಇಂಡೀಸ್ ತಂಡ ಇಂಗ್ಲೆಂಡ್ ವಿರುದ್ಧ 4 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಉಗುಳು ಬಳಕೆ ಇಲ್ಲದೆ ಪಾಕ್ ವೇಗಿಗಳು ಇಂಗ್ಲೆಂಡ್ ಪಿಚ್‌ಗಳಲ್ಲಿ ಪರದಾಡಲ್ಲಿದ್ದಾರೆ: ಜುನೇದ್ ಖಾನ್
ಪಾಕಿಸ್ತಾನ ತಂಡ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದು, ಆಗಸ್ಟ್‌ನಲ್ಲಿ ತಲಾ ಮೂರು ಪಂದ್ಯಗಳ ಟೆಸ್ಟ್ ಮತ್ತು ಟಿ20 ಕ್ರಿಕೆಟ್ ಸರಣಿಗಳನ್ನು ಆಡಲಿದೆ. ಈ ಸಲುವಾಗಿ ಈಗಾಗಲೇ ಮ್ಯಾಂಚೆಸ್ಟರ್‌ನಲ್ಲಿ ಬೀಡುಬಿಟ್ಟಿರುವ ಪಾಕ್ ಪಡೆ 14 ದಿನಗಳ ಕ್ವಾರಂಟೈನ್ ಬಳಿಕ ಕಠಿಣ ಅಭ್ಯಾಸದಲ್ಲಿ ತೊಡಗಲಿದೆ.

ಕೊನೆಗೂ ಕ್ರಿಕೆಟ್ ಆರಂಭಕ್ಕೆ ಕ್ಷಣಗಣನೆ: ನಾಳೆ ಇಂಗ್ಲೆಂಡ್-ವೆಸ್ಟ್ ಇಂಡೀಸ್ ಪ್ರಥಮ ಟೆಸ್ಟ್ ಆರಂಭ
ಸತತ ಮೂರೂವರೆ ತಿಂಗಳ ಉಪವಾದ ಬಳಿಕ ಕ್ರಿಕೆಟ್ ಪ್ರಿಯರಿಗೆ ಟೆಸ್ಟ್ ಕ್ರಿಕೆಟ್‌ನ ಭಕ್ಷ ಭೋಜನ ಲಭ್ಯವಾಗಲು ಇನ್ನು ಕೆಲವೇ ಗಂಟೆಗಳು ಮಾತ್ರವೇ ಬಾಕಿ ಉಳಿದಿದೆ.

ವಿಜಯ್ ಮಲ್ಯಗೆ ಕಷ್ಟಕಾಲ ಶುರು: ಇಂದು ರಾತ್ರಿಯೇ ಮುಂಬೈಗೆ ಬಂದಿಳಿಯುವ ಸಾಧ್ಯತೆ!
ಬರೋಬ್ಬರಿ 9 ಸಾವಿರ ಕೋಟಿ ಸಾಲ ಪಡೆದು ವಂಚಿಸಿ ಇಂಗ್ಲೆಂಡ್ ಗೆ ಪರಾರಿಯಾಗಿದ್ದ ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು ಯಾವುದೇ ಕ್ಷಣದಲ್ಲಾದರೂ ಮುಂಬೈಗೆ ಬಂದಿಳಿಯುವ ಸಾಧ್ಯತೆ ಇದೆ.

