England

ಆ್ಯಷಸ್ ಟೆಸ್ಟ್: ಇಂಗ್ಲೆಂಡ್ ಗೆ 185 ರನ್ ಸೋಲು, ಆಸೀಸ್ ಗೆ 2-1 ರಿಂದ ಮುನ್ನಡೆ
ಪ್ರತಿಷ್ಠಿತ ಆ್ಯಷಸ್ ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಳ್ಳುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದ್ದು, ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ 185 ರನ್ ಗಳ ಜಯ ಸಾಧಿಸಿದೆ.

ಆಶಸ್ 2019 ಸಚಿನ್ ದಾಖಲೆ ಮುರಿದು ಮುನ್ನುಗ್ಗಿದ ಸ್ಟೀವ್ ಸ್ಮಿತ್, 26ನೇ ಟೆಸ್ಟ್ ಶತಕ ಸಾಧನೆ
ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು ಇಂಗ್ಲೆಂಡ್ ವಿರುದ್ಧದ 26 ನೇ ಟೆಸ್ಟ್ ಶತಕ ಸಿಡಿಸಿದ್ದ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಪುಡಿಗಟ್ಟಿದ್ದಾರೆ.

ಆ್ಯಶಸ್: ಮತ್ತೆ ಆಂಗ್ಲರ ಪಾಲಿಗೆ ಆಪದ್ಭಾಂದವನಾದ ಬೆನ್ ಸ್ಟೋಕ್ಸ್, 3ನೇ ಪಂದ್ಯ ಗೆದ್ದ ಇಂಗ್ಲೆಂಡ್!
ಇಂಗ್ಲೆಂಡ್ ನ ಬೆನ್ ಸ್ಟೋಕ್ಸ್ ಸಾಹಸದಿಂದಾಗಿ ಆ್ಯಶಸ್ ಸರಣಿಯ ಆಸ್ಟ್ರೇಲಿಯ ವಿರುದ್ಧದ 3ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ರೋಚಕ ಗೆಲುವು ಸಾಧಿಸಿದೆ.

ಆ್ಯಶಸ್ ಟೆಸ್ಟ್ ಸರಣಿ ಬಗ್ಗೆ ದಾದಾ ಹೇಳಿದ್ದೇನು?
ಸ್ತುತ ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಆ್ಯಶಸ್ ಸರಣಿಯ ಗುಣಮಟ್ಟ ಗಮನಿಸಿದರೆ ಟೆಸ್ಟ್ ಕ್ರಿಕೆಟ್ ಇನ್ನೂ ಜೀವಂತವಾಗಿದೆ ಎಂಬುದು ಅರಿವಾಗಲಿದೆ ಎಂದು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ

'ಕೊಹ್ಲಿ ಇರಬೇಕಿತ್ತು', ಮೋಸಗಾರ ಅಂತ ಸ್ಮಿತ್‌ರನ್ನು ನಿಂಧಿಸುವವರು ಕ್ರಿಕೆಟ್ ಅಭಿಮಾನಿಗಳಲ್ಲ: ಜಾನ್ಸನ್
ಚೆಂಡು ವಿರೂಪ ಪ್ರಕರಣದ ಬಳಿಕ ಅಭಿಮಾನಿಗಳಲ್ಲಿ ಮನಸ್ಸಿನಲ್ಲಿ ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವ್ ಸ್ಮಿತ್ ಮೋಸಗಾರನಾಗಿ ಉಳಿದುಬಿಟ್ಟಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲಿ ಭಾರತ ವಿರುದ್ಧದ ಪಂದ್ಯದ ವೇಳೆ ಸ್ಮಿತ್ ರನ್ನು ಅಭಿಮಾನಿಗಳು...

ಚೆಂದುಳ್ಳಿ ಚೆಲುವೆ, ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನ ಫೋಟೋ ವೈರಲ್, ಇದಕ್ಕೆ ಸಾರಾ ಹೇಳಿದ್ದೇನು?
ಟೀಂ ಇಂಡಿಯಾದ ಆಟಗಾರ್ತಿ ಮಿಥಾಲಿ ರಾಜ್ ಈ ಹಿಂದೆ ಬ್ಯಾಟ್ ಹಿಡಿದು ಬೋಲ್ಡ್ ಆಗಿ ಫೋಟೋಗಳಿಗೆ ಪೋಸ್ ನೀಡಿದ್ದರು. ಇದೀಗ ಇಂಗ್ಲೆಡ್ ತಂಡದ ಕ್ರಿಕೆಟ್ ಆಟಗಾರ್ತಿ ಸಾರಾ ಟೇಲರ್ ನಗ್ನವಾಗಿ ಕಾಣಿಸಿಕೊಂಡಿದ್ದು ಈ ಫೋಟೋ ಇದೀಗ ವೈರಲ್ ಆಗಿದೆ.

ಚೊಚ್ಚಲ ವಿಶ್ವಕಪ್ ಗೆಲ್ಲಿಸಿಕೊಟ್ಟ ಬೆನ್ನಲ್ಲೇ ಇಂಗ್ಲೆಂಡ್ ತಂಡದ ನಾಯಕತ್ವಕ್ಕೆ ಇಯಾನ್ ಮಾರ್ಗನ್ ಗುಡ್ ಬೈ?
ಕ್ರಿಕೆಟ್ ಜನಕರು ಎಂದು ಕರೆಸಿಕೊಳ್ಳುವ ಇಂಗ್ಲೆಂಡ್‌ಗೆ ಚೊಚ್ಚಲ ಐಸಿಸಿ ವಿಶ್ವಕಪ್ ತಂದುಕೊಟ್ಟ ನಾಯಕ ಇಯಾನ್ ಮಾರ್ಗನ್ ಇದೀಗ ತಮ್ಮ ನಾಯಕತ್ವಕ್ಕೆ ಗುಡ್ ಬೈ ಹೇಳಲಿದ್ದಾರೆ.

ಅಂಗವಿಕಲರ ವಿಶ್ವಕಪ್ ಕ್ರಿಕೆಟ್: ಇಂಗ್ಲೆಂಡ್ ಮಣಿಸಿದ ಭಾರತ ಚಾಂಪಿಯನ್
ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ ಆತಿಥ್ಯದಲ್ಲಿ ನಡೆದ ಹತ್ತು ದಿನಗಳ ಟೂರ್ನಿಯ ಫೈನಲ್ ಪಂದ್ಯ

ಆ್ಯಶಸ್: ಸ್ಟೀವ್ ಸ್ಮಿತ್ ಅಬ್ಬರಕ್ಕೆ ಸಚಿನ್, ಕೊಹ್ಲಿ ದಾಖಲೆ ಉಡೀಸ್
ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ಪಂದ್ಯದಲ್ಲೇ ಆಸ್ಟ್ರೇಲಿಯಾ ಪರ ಅಬ್ಬರಿಸಿರುವ ಮಾಜಿ ನಾಯಕ ಸ್ಟೀವ್ ಸ್ಮಿತ್ ಅಮೋಘ ಶತಕ ಸಿಡಿಸಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮತ್ತು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರ ದಾಖಲೆ ಪುಡಿಗಟ್ಟಿದ್ದಾರೆ.

