England

ಬ್ಯಾಟ್ಸ್ ಮನ್ ರನೌಟ್: ಮಧ್ಯದ ಬೆರಳು ಚೀಪಿದ ಬೌಲರ್, ವಿಡಿಯೋ ವೈರಲ್!
ಕ್ರಿಕೆಟ್

ಬ್ಯಾಟ್ಸ್ ಮನ್ ರನೌಟ್: ಮಧ್ಯದ ಬೆರಳು ಚೀಪಿದ ಬೌಲರ್, ವಿಡಿಯೋ ವೈರಲ್!

ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ವೇಗಿ ಮಾರ್ಕ್ ವುಡ್ ಬೌಲಿಂಗ್ ನಲ್ಲಿ ಕೇನ್ ವಿಲಿಯಮ್ಸನ್ ರನೌಟ್ ಆಗಿದ್ದು ಈ ವೇಳೆ ಮಾರ್ಕ್ ಮಗುವಿನಂತೆ ಬೆರಳು ಚೀಪಿದ ಘಟನೆ ನಡೆದಿದೆ.

ಸಂಘಟಿತ ಆಟಕ್ಕೆ ಸಿಕ್ಕ ಗೆಲುವು: ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್
ಕ್ರಿಕೆಟ್

ಸಂಘಟಿತ ಆಟಕ್ಕೆ ಸಿಕ್ಕ ಗೆಲುವು: ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್

ತಂಡದ ಸಂಘಟಿತ ಹೋರಾಟವೇ ನ್ಯೂಜಿಲೆಂಡ್ ವಿರುದ್ಧದ ಭರ್ಜರಿ ಗೆಲುವಿಗೆ ಕಾರಣ ಎಂದು ಇಂಗ್ಲೆಂಡ್ ನಾಯಕ ಇಯಾನ್ ಮಾರ್ಗನ್ ಹೇಳಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ ಗೆ 119 ರನ್ ಗಳ ಭರ್ಜರಿ ಜಯ, ಸೆಮೀಸ್ ಲಗ್ಗೆ!
ಕ್ರಿಕೆಟ್

ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ ಗೆ 119 ರನ್ ಗಳ ಭರ್ಜರಿ ಜಯ, ಸೆಮೀಸ್ ಲಗ್ಗೆ!

ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಇಂದು ನಡೆದ ಪಂದ್ಯದಲ್ಲಿ ಪ್ರಬಲ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಇಂಗ್ಲೆಂಡ್ ತಂಡ ಸೆಮಿ ಫೈನಲ್ ಗೆ ಲಗ್ಗೆ ಇಟ್ಟಿದೆ.

ವಿಶ್ವಕಪ್ ಇತಿಹಾಸದಲ್ಲಿ ಈ ವಿಶಿಷ್ಠ ದಾಖಲೆ ನಿರ್ಮಿಸಿದ 2ನೇ ಆಟಗಾರ ಕೊಹ್ಲಿ!
ಕ್ರಿಕೆಟ್

ವಿಶ್ವಕಪ್ ಇತಿಹಾಸದಲ್ಲಿ ಈ ವಿಶಿಷ್ಠ ದಾಖಲೆ ನಿರ್ಮಿಸಿದ 2ನೇ ಆಟಗಾರ ಕೊಹ್ಲಿ!

ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ನಿನ್ನೆ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ವಿಶ್ವಕಪ್ ಇತಿಹಾಸದಲ್ಲೇ ವಿಶಿಷ್ಠ ದಾಖಲೆ ನಿರ್ಮಿಸಿದ್ದಾರೆ.

ಐಸಿಸಿ ವಿಶ್ವಕಪ್ 2019: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 31 ರನ್ ಗಳ ಸೋಲು
ಕ್ರಿಕೆಟ್

ಐಸಿಸಿ ವಿಶ್ವಕಪ್ 2019: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 31 ರನ್ ಗಳ ಸೋಲು

ಐಸಿಸಿ ವಿಶ್ವಕಪ್ ಟೂರ್ನಿಯ ಇಂದಿನ ಮಹತ್ವದ ಪಂದ್ಯದಲ್ಲಿ ಭಾರತವನ್ನು ಮಣಿಸಿದ ಇಂಗ್ಲೆಂಡ್ ತಂಡ ಸೆಮಿಫೈನಲ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ವೇಗದ 25ನೇ ಏಕದಿನ ಶತಕ: ಎಬಿಡಿ ದಾಖಲೆ ಹಿಂದಿಕ್ಕಿದ ರೋಹಿತ್ ಶರ್ಮಾ!
ಕ್ರಿಕೆಟ್

ವೇಗದ 25ನೇ ಏಕದಿನ ಶತಕ: ಎಬಿಡಿ ದಾಖಲೆ ಹಿಂದಿಕ್ಕಿದ ರೋಹಿತ್ ಶರ್ಮಾ!

ಇಂಗ್ಲೆಂಡ್ ವಿರುದ್ದದ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಭಾರತದ ಹಿಟ್ ಮ್ಯಾನ್ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿ ಡಿವಿಲಿಯರ್ಸ್ ರನ್ನು ಹಿಂದಿಕ್ಕಿದ್ದಾರೆ.

ಐಸಿಸಿ ವಿಶ್ವಕಪ್ 2019: ಸೆಮೀಸ್ ಗೆ ತಲುಪಲು ಪಾಕಿಸ್ತಾನಕ್ಕೆ ಇನ್ನೂ ಇದೆ ಅವಕಾಶ!
ಕ್ರಿಕೆಟ್

ಐಸಿಸಿ ವಿಶ್ವಕಪ್ 2019: ಸೆಮೀಸ್ ಗೆ ತಲುಪಲು ಪಾಕಿಸ್ತಾನಕ್ಕೆ ಇನ್ನೂ ಇದೆ ಅವಕಾಶ!

ಇಂಗ್ಲೆಂಡ್ ವಿರುದ್ಧದ ಭಾರತ ತಂಡ ಸೋಲು ಕಾಣುವ ಮೂಲಕ ಪಾಕಿಸ್ತಾನ ಬಹುತೇಕ ಟೂರ್ನಿಯಿಂದ ಹೊರಬಿದ್ದಿದೆಯಾದರೂ ಪಾಕ್ ತಂಡಕ್ಕೂ ಇನ್ನು ಕೂದಲೆಳೆ ಅಂತರದ ಅವಕಾಶವಿದೆ.

ಕ್ರೀಡಾಸ್ಪೂರ್ತಿಯ ಪರೀಕ್ಷೆಯಲ್ಲಿ ಭಾರತ ವಿಫಲ: ವಕಾರ್ ಯೂನಿಸ್
ಕ್ರಿಕೆಟ್

ಕ್ರೀಡಾಸ್ಪೂರ್ತಿಯ ಪರೀಕ್ಷೆಯಲ್ಲಿ ಭಾರತ ವಿಫಲ: ವಕಾರ್ ಯೂನಿಸ್

ನಿರ್ಣಾಯಕ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಸೋಲು ಕಂಡ ಬೆನ್ನಲ್ಲೇ ಪಾಕಿಸ್ತಾನ ಮಾಜಿ ಕ್ರಿಕೆಟಿಗ ವಕಾರ್ ಯೂನಿಸ್ ಭಾರತ ತಂಡದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇಂಗ್ಲೆಂಡ್ ವಿರುದ್ಧ ಗೆಲ್ಲಲು ಭಾರತ ಸಾಕಷ್ಟು ಪ್ರಯತ್ನಿಸಲಿಲ್ಲ- ಹರ್ಷ ಭೋಗ್ಲೆ
ಕ್ರಿಕೆಟ್

ಇಂಗ್ಲೆಂಡ್ ವಿರುದ್ಧ ಗೆಲ್ಲಲು ಭಾರತ ಸಾಕಷ್ಟು ಪ್ರಯತ್ನಿಸಲಿಲ್ಲ- ಹರ್ಷ ಭೋಗ್ಲೆ

ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಇಂಗ್ಲೆಂಡ್ ವಿರುದ್ಧದ ಪಂದ್ಯ ಗೆಲ್ಲಲು ಕೊನೆಯಲ್ಲಿ ಭಾರತ ಸಾಕಷ್ಟು ಪ್ರಯತ್ನ ನಡೆಸಲಿಲ್ಲ ಎಂದು ಭಾರತದ ವೀಕ್ಷಕ ವಿವರಣೆಗಾರ ಹರ್ಷ ಭೋಗ್ಲೆ ಹೇಳಿದ್ದಾರೆ.