England

2019ರ ವಿಶ್ವಕಪ್ಗೆ ದಿನಗಣನೆ: ಬಲಿಷ್ಠ ತಂಡಗಳು ಹಾಗೂ ಸ್ಟಾರ್ ಆಟಗಾರರು!
2019ರ ವಿಶ್ವಕಪ್ ಗೆ ಇನ್ನೂ 100 ದಿನಗಳು ಬಾಕಿಯಿದ್ದು ಈ ಮಧ್ಯೆ ಟೂರ್ನಿಯ ಕುರಿತಂತೆ ನಿರೀಕ್ಷೆಗಳು ಜಾಸ್ತಿಯಾಗುತ್ತಿವೆ. ಮೇ 30ರಿಂದ ಇಂಗ್ಲೆಂಡ್ ನಲ್ಲಿ ಆರಂಭಗೊಳ್ಳಲಿರುವ...

ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುವ ಫೆವರೇಟ್ ತಂಡವಲ್ಲ, ಮತ್ತೆ ಗವಾಸ್ಕರ್ ನೆಚ್ಚಿನ ತಂಡ ಯಾವುದು!
ಟೀಂ ಇಂಡಿಯಾದ ಮಾಜಿ ಆಟಗಾರ ಕ್ರಿಕೆಟ್ ದಿಗ್ಗಜ, ಸುನೀಲ್ ಗವಾಸ್ಕರ್ ಅವರು 2019ರ ವಿಶ್ವಕಪ್ ಗೆಲ್ಲುವ ಫೆವರೇಟ್ ತಂಡ ಭಾರತವಲ್ಲ ಎಂದು ಹೇಳಿದ್ದಾರೆ.

ಇಂಗ್ಲೆಂಡ್ ಫುಟ್ಬಾಲ್ ವಿಶ್ವಕಪ್ ವಿಜೇತ ತಂಡದ ಗೋಲ್ ಕೀಪರ್ ಗಾರ್ಡನ್ ಬ್ಯಾಂಕ್ಸ್ ನಿಧನ
ಇಂಗ್ಲೆಂಡ್ ಫುಟ್ಬಾಲ್ ತಂಡ 1966 ರಲ್ಲಿ ವಿಶ್ವಕಪ್ ಗೆದ್ದಾಗ ತಂಡದ ಗೋಲ್ ಕೀಪರ್ ಆಗಿದ್ದ ಗಾರ್ಡನ್ ಬ್ಯಾಂಕ್ಸ್ (81) ಫೆ.13 ರಂದು ನಿಧನರಾಗಿದ್ದಾರೆ.

ಮತ್ತೆ ತಂಡದಲ್ಲಿ ಒಳಜಗಳ? ಟಿ20 ಕ್ರಿಕೆಟ್ ಗೆ ದಾಖಲೆಗಳ ಒಡತಿ ಮಿಥಾಲಿ ರಾಜ್ ನಿವೃತ್ತಿ ಘೋಷಣೆ ಸಾಧ್ಯತೆ!
ಟೀಂ ಇಂಡಿಯಾ ಮಹಿಳಾ ತಂಡದಲ್ಲಿ ಯಾವುದು ಸರಿ ಇಲ್ಲದಂತೆ ಕಾಣುತ್ತಿದೆ. ಹೌದು ದಾಖಲೆಗಳ ಒಡತಿ ಮಿಥಾಲಿ ರಾಜ್ ಟಿ20 ಕ್ರಿಕೆಟ್ ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಸುದ್ದಿಗಳು ಹುಟ್ಟಿಕೊಂಡಿದೆ.

ಐಸಿಸಿ ಏಕದಿನ ಶ್ರೇಯಾಂಕ: ಟೀಂ ಇಂಡಿಯಾಗೆ 2ನೇ ಸ್ಥಾನ, ವಿರಾಟ್ ಕೊಹ್ಲಿ, ಬೂಮ್ರಾ ಅಗ್ರ ಸ್ಥಾನ
ಸತತ ಎರಡು ಏಕದಿನ ಸರಣಿ ಜಯ ಸಾಧಿಸಿದ ಟೀಂ ಇಂಡಿಯಾ, ಇಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಬಿಡುಗಡೆ ಮಾಡಿದ ಏಕದಿನ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿದ್ದು...

ಸಾರ್ಥಕತೆಯ ಗೆಲುವು: ಹೆತ್ತ ತಾಯಿಯ ಸಾವಿನ ನೋವಿನಲ್ಲೂ ಮೈದಾನಕ್ಕಿಳಿದ ವಿಂಡೀಸ್ ಕ್ರಿಕೆಟಿಗ!
ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ವೇಳೆ ವಿಂಡೀಸ್ ಯುವ ವೇಗಿ ಅಲ್ಜಾರಿ ಜೋಸೆಫ್ ತನ್ನ ಹೆತ್ತ ತಾಯಿಯ ಸಾವಿನ ಸುದ್ದಿ ಕೇಳಿಯೂ ಆಟದಲ್ಲಿ...

ಮಸಾಜ್ ಮಾಡಿಸಿಕೊಳ್ಳಲು ಬಂದ ವಿದೇಶಿ ಮಹಿಳೆ ಮೇಲೆ ನೌಕರನ ಅತ್ಯಾಚಾರ!
ಮಸಾಜ್ ಮಾಡಿಸಿಕೊಳ್ಳಲು ಬಂದಿದ್ದ 54 ವರ್ಷದ ವಿದೇಶಿ ಮಹಿಳೆಯನ್ನು ಯುವಕ ಅತ್ಯಾಚರಿಸಿರುವ ಘಟನೆ ಚಂಡೀಗಢದಲ್ಲಿ ನಡೆದಿದೆ.

ಕ್ರಿಕೆಟ್ ಗೆ ವಿದಾಯ ಹೇಳಿದ ಇಂಗ್ಲೆಂಡ್ ನಾಯಕನಿಗೆ ಸರ್ವಶ್ರೇಷ್ಠ 'ನೈಟ್ ಹುಡ್' ಗೌರವ
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಇಂಗ್ಲೆಂಡ್ ಕ್ರಿಕೆಟ್ ತಂಡದ ನಾಯಕ ಅಲೆಸ್ಟರ್ ಕುಕ್ ಗೆ ಇಂಗ್ಲೆಂಡ್ ರಾಜಮನೆತನ ಸ್ಮರಣೀಯ ಗೌರವ ನೀಡಿದ್ದು, ಕುಕ್ ಅವರಿಗೆ 'ನೈಟ್ ಹುಡ್' ಗೌರವ ಘೋಷಣೆ ಮಾಡಲಾಗಿದೆ.

ಮಹಿಳಾ ವಿಶ್ವ ಟಿ20: ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾಗೆ 8ವಿಕೆಟ್ ಜಯ, 4ನೇ ಬಾರಿ ಚಾಂಪಿಯನ್ ಆದ ಕಾಂಗರೂ ಪಡೆ
ಇಂಗ್ಲೆಂಡ್ ವಿರುದ್ಧ ಎಂಟು ವಿಕೆಟ್ ಗಳ ಭರ್ಜರಿ ಜಯದೊಡನೆ ಆಸ್ಟ್ರೇಲಿಯಾ ಮಹಿಳೆಯರು ನಾಲ್ಕನೇ ವಿಶ್ವ ಮಹಿಳಾ ಟಿ20 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ

