England

20 ವರ್ಷಗಳ ಹಿಂದಿನ ದಾಖಲೆ ಮುರಿದ ಇಂಗ್ಲೆಂಡ್, ಶ್ರೀಲಂಕಾ ಸ್ಪಿನ್ನರ್ಗಳು!
ಇಂಗ್ಲೆಂಡ್ ಹಾಗೂ ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಉಭಯ ತಂಡದ ಸ್ಪಿನ್ನ ಬೌಲರ್ ಗಳು ವಿಶಿಷ್ಠ ದಾಖಲೆಯೊಂದನ್ನು ನಿರ್ಮಿಸಿದ್ದಾರೆ...

ಕಮರಿತು ವನಿತೆಯರ ಟಿ20 ವಿಶ್ವಕಪ್ ಕನಸು: ಸೆಮಿಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ 8 ವಿಕೆಟ್ ಗಳ ಸೋಲು
ಐಸಿಸಿ ಮಹಿಳಾ ಟಿ20 ವಿಶ್ವಕಪ್ ಗೆಲ್ಲುವ ಕನಸು ಕಾಣುತ್ತಿದ್ದ ಭಾರತೀಯ ಕ್ರಿಕೆಟ್ ಅಭಿಮಾನಿಗಳ ಕನಸು ಕಮರಿ ಹೋಗಿದ್ದು, ಸೆಮಿ ಫೈನಲ್ ನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ 8 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

2019ರ ವಿಶ್ವಕಪ್: ಹೆಂಡತಿ ಜತೆಯಿರಬೇಕು, ಪ್ರತ್ಯೇಕ ಬೋಗಿ ಮತ್ತು ತಿನ್ನಲು ಬಾಳೆಹಣ್ಣು!
2019ರ ಏಕದಿನ ವಿಶ್ವಕಪ್ ಗೆ ಇಂಗ್ಲೆಂಡ್ ಆತಿಥ್ಯ ವಹಿಸಲಿದ್ದು ಯಾರ್ ಯಾರು ವಿಶ್ವಕಪ್ ನಲ್ಲಿ ಆಡುತ್ತಾರೆ ಎಂಬುದು ಇನ್ನು ನಿರ್ಧಾರವಾಗಿಲ್ಲ...

ಮಳೆಯಲ್ಲೂ ತನ್ನ ತೀರ್ಪು ಪ್ರಕಟಿಸಿ ಕ್ರೀಡಾ ಸ್ಫೂರ್ತಿ ಮೆರೆದ ಅಂಪೈರ್ ಅಲೀಂ ಕಾರ್ಯಕ್ಕೆ ಶ್ಲಾಘನೆ!
ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಐದನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ 219 ರನ್ ಗಳಿಂದ ಭರ್ಜರಿ ಗೆಲುವು ಸಾಧಿಸಿತ್ತು...

ಇಂಗ್ಲೆಂಡ್ ತಂಡದ ಅಭ್ಯಾಸದ ವೇಳೆ ನಾಗರಹಾವು ಬೆಚ್ಚಿ ಬಿದ್ದ ಆಟಗಾರರು!
ಶ್ರೀಲಂಕಾ ವಿರುದ್ಧ ಮೂರನೇ ಏಕದಿನ ಪಂದ್ಯಕ್ಕಾಗಿ ಪ್ರವಾಸಿ ಇಂಗ್ಲೆಂಡ್ ತಂಡದ ಆಟಗಾರರ ಪೂರ್ವಭಾವಿ ಅಭ್ಯಾಸದಲ್ಲಿ ನಿರತರಾಗಿದ್ದ ವೇಳೆಯಲ್ಲಿ ಮೈದಾನದಲ್ಲಿ ನಾಗರಹಾವೊಂದು...

ಇಂಗ್ಲೆಂಡ್ ಟೆಸ್ಟ್ ಸರಣಿಯನ್ನು ಕೈಯ್ಯಾರೆ ಕಳೆದುಕೊಂಡರು; ಕೊಹ್ಲಿ ಪಡೆ ವಿರುದ್ಧ ಕನ್ನಡಿಗ ದ್ರಾವಿಡ್ ಕೆಂಡ!
ಟೆಸ್ಟ್ ನಲ್ಲಿ ಬಲಿಷ್ಠ ತಂಡವಾಗಿದ್ದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಸುಲಭವಾಗಿ ಗೆಲ್ಲಬಹುದಿತ್ತು ಆದರೆ ತಮ್ಮ ಕೈಯ್ಯಾರೆ ಸರಣಿಯನ್ನು...

ಟೀಂ ಇಂಡಿಯಾ ಆಟಗಾರರು ಉತ್ತಮ ಪ್ರದರ್ಶನ ನೀಡದಿದ್ದರೆ, ಮುಲಾಜಿಲ್ಲದೆ ಕಿತ್ತೆಸೆಯಲಾಗುವುದು: ಎಂಎಸ್ಕೆ ಪ್ರಸಾದ್
ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಆಟಗಾರರು ಕಳಪೆ ಪ್ರದರ್ಶನ ನೀಡಿದ್ದರ ವಿರುದ್ಧ ಆಕ್ರೋಶಗೊಂಡಿರುವ ಆಯ್ಕೆ ಸಮಿತಿ ಇನ್ಮುಂದೆ ಉತ್ತಮ ಪ್ರದರ್ಶನ ನೀಡಿದ್ದರಂತೆ ಅಂತಹ ಆಟಗಾರರನ್ನು ಮುಲಾಜಿಲ್ಲದೆ ಕಿತ್ತೆಸೆಯಲಾಗುವುದು ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ಕೆ ಪ್ರಸಾದ್ ಹೇಳಿದ್ದಾರೆ.

ಕೊಹ್ಲಿ ಬ್ಯಾಟಿಂಗ್ನಲ್ಲಿ ಬ್ಲಾಸ್ಟರ್, ನಾಯಕತ್ವದಲ್ಲಿ ಬಿಗ್ ಫ್ಲಾಪ್! ನಾಯಕ ಕೊಹ್ಲಿ ಮಾಡಿದ ಎಡವಟ್ಟುಗಳೇನು?
2018ರ ಇಂಗ್ಲೆಂಡ್ ಪ್ರವಾಸ ಕೊಹ್ಲಿಗೆ ಬೇವು ಮತ್ತು ಬೆಲ್ಲ ಎರಡನ್ನೂ ನೀಡಿದೆ. ಬ್ಯಾಟಿಂಗ್ ನಲ್ಲಿ ಕೊಹ್ಲಿ ಬ್ಲಾಸ್ಟರ್ ಆದರೆ, ನಾಯಕತ್ವದಲ್ಲಿ ಮಾತ್ರ ಬಿಗ್ ಫ್ಲಾಪ್ ಆಗಿ ಉಳಿದಿದ್ದಾರೆ...

ಇಂಗ್ಲೆಂಡ್ ವಿರುದ್ಧ ಸೋತು ಸುಣ್ಣವಾಗಿರುವ ಟೀಂ ಇಂಡಿಯಾಗೆ ಸೆಹ್ವಾಗ್ ಕೊಟ್ಟ ಸಂದೇಶವೇನು ಗೊತ್ತ!
ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಮತ್ತು ಟೆಸ್ಟ್ ಸರಣಿ ಸೋತು ಸುಣ್ಣವಾಗಿರುವ ವಿರಾಟ್ ಕೊಹ್ಲಿ ಪಡೆಗೆ ಮಾಜಿ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಪ್ರೇಕರ ಸಂದೇಶವೊಂದನ್ನು ರವಾನಿಸಿದ್ದಾರೆ...

