England

ಕುಲದೀಪ್ ಮಾರಕ ಬೌಲಿಂಗ್; 268 ರನ್ ಗಳಿಗೆ ಇಂಗ್ಲೆಂಡ್ ಕಟ್ಟಿ ಹಾಕಿದ ಟೀಂ ಇಂಡಿಯಾ
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯ ಆರಂಭವಾಗಿದ್ದು, ಇಂಗ್ಲೆಂಡ್ ತಂಡವನ್ನು ಭಾರತ ತಂಡ 268ರನ್ ಗಳಿಗೆ ಕಟ್ಟಿ ಹಾಕಿದೆ.

ಏಕದಿನ ಸರಣಿಯಲ್ಲೂ ಆಂಗ್ಲರಿಗೆ ಮಣ್ಣು ಮುಕ್ಕಿಸಿದರೇ ಟೀಂ ಇಂಡಿಯಾ ನಂ.1!
ಇಂಗ್ಲೆಂಡ್ ಪ್ರವಾಸದಲ್ಲಿರುವ ಟೀಂ ಇಂಡಿಯಾಗೆ ಟಿ20 ಸರಣಿ ಗೆಲುವು ಉತ್ಸಾಹವನ್ನು ಹೆಚ್ಚಿಸಿದ್ದು ಇಂದಿನಿಂದ ಆರಂಭವಾಗಲಿರುವ ಏಕದಿನ ಪಂದ್ಯಗಳ...

ಫೀಫಾ ವಿಶ್ವಕಪ್ 2018: ಇಂಗ್ಲೆಂಡ್ ಮಣಿಸಿದ ಕ್ರೊವೇಷಿಯಾ ಫೈನಲ್ ಗೆ ಲಗ್ಗೆ
ರಷ್ಯಾದಲ್ಲಿ ನಡೆಯುತ್ತಿರುವ ಫೀಫಾ ವಿಶ್ವಕಪ್ 2018 ಟೂರ್ನಿಯ 2ನೇ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಕ್ರೊವೇಷಿಯಾ ತಂಡ 2-1 ಗೋಲುಗಳ ಅಂತರದಲ್ಲಿ ಮಣಿಸಿ, ಫೈನಲ್ ಗೇರಿದೆ.

ಅನುಷ್ಕಾ ಕದ್ದುಮುಚ್ಚಿ ಪಂದ್ಯ ವೀಕ್ಷಿಸಿದ್ದು ಯಾಕೆ?, ಸರಣಿ ಗೆಲುವಿನ ಬಳಿಕ ವಿರುಷ್ಕಾ ಹಗ್!
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಆಂಗ್ಲರ ನಾಡಲ್ಲಿ ಟಿ20 ಸರಣಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇದರ ಜೊತೆಗೆ ಇಲ್ಲೊಂದು ವಿಶೇಷ ಸಂಗತಿಯೊಂದು ನಡೆದಿದೆ.

3ನೇ ಟಿ20 ಪಂದ್ಯ: ಬ್ಯಾಟಿಂಗೇ ಮಾಡಿಲ್ಲ ಆದರೂ ಧೋನಿ ಹಲವು ದಾಖಲೆ, ಮಿಸ್ಟರ್ ಕೂಲ್ ಮಾಡಿದ್ದೇನು ಗೊತ್ತಾ?
ಇಂಗ್ಲೆಂಡ್ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದ್ದು, ಆ ಪಂದ್ಯದಲ್ಲಿ ಮಿಸ್ಟರ್ ಕೂಲ್ ಎಂಎಸ್ ಧೋನಿ ಹಲವು ದಾಖಲೆಗಳನ್ನು ನಿರ್ಮಾಣ ಮಾಡಿದ್ದಾರೆ.

ಬೌಲರ್ ಗಳು ಅದ್ಬುತವಾಗಿ ಕಮ್ ಬ್ಯಾಕ್ ಮಾಡಿದರು: ನಾಯಕ ವಿರಾಟ್ ಕೊಹ್ಲಿ
ಇಂಗ್ಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯದಲ್ಲಿ ಭಾರತದ ಗೆಲುವಿನಲ್ಲಿ ಬೌಲರ್ ಗಳ ಪಾತ್ರ ನಿರ್ಣಾಯಕವಾಗಿತ್ತು. ನಮ್ಮ ತಂಡದ ಬೌಲರ್ ಗಳು ಅದ್ಬುತವಾಗಿ ಕಮ್ ಬ್ಯಾಕ್ ಮಾಡಿದರು ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಅಪರೂಪದಲ್ಲಿ ಅಪರೂಪ ದಾಖಲೆ: ಒಂದೇ ಪಂದ್ಯದಲ್ಲಿ ಶತಕ, ಹ್ಯಾಟ್ರಿಕ್ ವಿಕೆಟ್ ಪಡೆದು ಕ್ರಿಕೆಟಿಗನ ಸಾಧನೆ!
ಕ್ರಿಕೆಟ್ ನಲ್ಲಿ ದಾಖಲೆ ಮಾಡಬೇಕು ಎಂಬ ಆಸೆ ಯಾರಿಗೆ ತಾನೇ ಇರುವುದಿಲ್ಲ. ಅದೇ ಒಂದೇ ಪಂದ್ಯದಲ್ಲಿ ಎರಡೆರಡು ದಾಖಲೆಗಳನ್ನು ಬರೆದಾಗ ಅಂತಹ ಆಟಗಾರ ಖುಷಿಗೆ ಪಾರವೇ ಇರುವುದಿಲ್ಲ...

ದಾಖಲೆ ಶತಕ, ಒಂದೇ ಪಂದ್ಯದಲ್ಲಿ 2 ದಾಖಲೆ ಬರೆದ ರೋ'ಹಿಟ್' ಶರ್ಮಾ!
ಇಂಗ್ಲೆಂಡ್ ವಿರುದ್ಧ ಬ್ರಿಸ್ಟೋಲ್ ನಲ್ಲಿ ನಡೆದ 3ನೇ ಟಿ20 ಪಂದ್ಯದಲ್ಲಿ ಭಾರತದ ಸ್ಫೋಟಕ ಬ್ಯಾಟ್ಸಮನ್ ರೋ'ಹಿಟ್' ಶರ್ಮಾ ದಾಖಲೆಯ ಶತಕ ಸಿಡಿಸಿದ್ದು, ಟಿ20 ವೃತ್ತಿ ಜೀವನದ 3ನೇ ಶತಕ ಸಿಡಿಸಿದರು.

ಚೈನಾಮನ್ ಕುಲ್‌ದೀಪ್ ಯಾದವ್ ಸ್ಪಿನ್ ಮೋಡಿ ಮಾಡಲಿಲ್ಲ: ವಿರಾಟ್ ಕೊಹ್ಲಿ
ಮೊದಲ ಟಿ20 ಪಂದ್ಯದಲ್ಲಿ ಆಂಗ್ಲರ ವಿರುದ್ಧ 5 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ಕುಲ್ದೀಪ್ ಯಾದವ್ ಸ್ಪಿನ್ ಎರಡನೇ ಪಂದ್ಯದಲ್ಲಿ ಮೋಡಿ ಮಾಡಲಿಲ್ಲ...

