Eshwar Khandre

ಬರ ಪರಿಹಾರ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ತೀವ್ರ ಅನ್ಯಾಯ ಮಾಡುತ್ತಿದೆ: ಸಚಿವ ಈಶ್ವರ್ ಖಂಡ್ರೆ
ಬರ ಪರಿಹಾರ ಬಿಡುಗಡೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತೀವ್ರ ಅನ್ಯಾಯ ಮಾಡುತ್ತಾ ಬಂದಿದೆ’ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಅವರು ಗುರುವಾರ ಹೇಳಿದರು.

ಮನುಷ್ಯ-ಪ್ರಾಣಿ ಸಂಘರ್ಷ: ಹಗಲು ಹೊತ್ತಿನಲ್ಲಿ ತ್ರಿಫೇಸ್ ವಿದ್ಯುತ್ ಒದಗಿಸುವಂತೆ ಈಶ್ವರ್ ಖಂಡ್ರೆ ಮನವಿ!
ಹೊಲಗಳಿಗೆ ನೀರುಣಿಸುವಾಗ ಸಂಭವಿಸಬಹುದಾದ ಮಾನವ-ಪ್ರಾಣಿ ಸಂಘರ್ಷಗಳನ್ನು ತಡೆಗಟ್ಟಲು ಹಗಲಿನಲ್ಲಿ ಅರಣ್ಯಗಳ ಸಮೀಪವಿರುವ ಗ್ರಾಮೀಣ ಪ್ರದೇಶಗಳಿಗೆ ತ್ರಿಫೇಸ್ ವಿದ್ಯುತ್ ಒದಗಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಬಂಡೀಪುರದಲ್ಲಿ ಆನೆ ಸಾವು: ವರದಿ ಕೇಳಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ
ಬಂಡೀಪುರ ಅರಣ್ಯದಲ್ಲಿ ಆನೆ ‘ಅಕ್ಕಿ ರಾಜ’ ಸಾವನ್ನಪ್ಪಿರುವ ಕುರಿತು ವರದಿ ಸಲ್ಲಿಸುವಂತೆ ಅಧಿಕಾರಿಘಳಿಗೆ ಅರಣ್ಯ, ಪರಿಸರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರು ಸೂಚನೆ ನೀಡಿದ್ದಾರೆ.

ದೇವನಹಳ್ಳಿಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುವುದು: ಸಚಿವ ಈಶ್ವರ್ ಖಂಡ್ರೆ
ದೇವನಹಳ್ಳಿ ಸಮೀಪದ ಅರಣ್ಯ ಪ್ರದೇಶವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಿ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಅವರು ಶನಿವಾರ ಸೂಚಿಸಿದರು.

ಚಿರತೆ ಸೆರೆಹಿಡಿಯಲು ಅಧಿಕಾರಿಗಳಿಂದ ಸರ್ವಪ್ರಯತ್ನ; ಎಚ್ಚರಿಕೆಯಿಂದಿರಿ: ಅರಣ್ಯ ಸಚಿವ ಈಶ್ವರ್ ಖಂಡ್ರೆ
ಕಳೆದ ಮೂರು ದಿನಗಳಿಂದ ನಗರದ ಜನವಸತಿ ಪ್ರದೇಶಗಳಲ್ಲಿ ಬೀಡು ಬಿಟ್ಟಿರುವ ಚಿರತೆಯನ್ನು ಸೆರೆಹಿಡಿಯಲು ಅಧಿಕಾರಿಗಳು ಸರ್ವಪ್ರಯತ್ನ ನಡೆಸುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಂಗಳವಾರ ಹೇಳಿದ್ದಾರೆ.

ಹುಲಿ ಉಗುರು ವಿವಾದ: ವನ್ಯಜೀವಿಗಳಿಗೆ ಸಂಬಂಧಿಸಿದ ವಸ್ತುಗಳನ್ನು 2 ತಿಂಗಳಲ್ಲಿ ಸರ್ಕಾರಕ್ಕೆ ಒಪ್ಪಿಸಲು ಸೂಚನೆ
ವನ್ಯಜೀವಿಗಳಿಗೆ ಸಂಬಂಧಿಸಿದ ವಸ್ತುಗಳನ್ನು ಹೊಂದಿರುವವರು ಎರಡು ತಿಂಗಳೊಳಗೆ ಅವುಗಳನ್ನು ಸರ್ಕಾರಕ್ಕೆ ಒಪ್ಪಿಸಬೇಕು ಎಂದು ಕರ್ನಾಟಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಶನಿವಾರ ಹೇಳಿದ್ದಾರೆ.

ನಕಲಿ ಉಗುರನ್ನೂ ಧರಿಸುವುದು ಬೇಡ.. ಸರ್ಕಾರಕ್ಕೆ ಮರಳಿಸಲು ಕೊನೆಯ ಅವಕಾಶದ ಕಾನೂನು ಬಗ್ಗೆ ಚರ್ಚೆ: ಸಚಿವ ಈಶ್ವರ್ ಖಂಡ್ರೆ
ಉಗುರು, ಚರ್ಮ ಸೇರಿದಂತೆ ವನ್ಯಜೀವಿಗಳ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸುವ ಕೊನೆಯ ಅವಕಾಶ ನೀಡುವ ಕಾನೂನು ಬಗ್ಗೆ ಚರ್ಚೆ ನಡೆಸುವ ಸಾಧ್ಯತೆಗಳ ಕುರಿತು ಪರಾಮರ್ಶಿಸಲಾಗುತ್ತಿದೆ ಎಂದು ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಕಾನೂನಿಗೆ ಮೀರಿದವರು ಯಾರೂ ಇಲ್ಲ, ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ: ಈಶ್ವರ್ ಖಂಡ್ರೆ
ವನ್ಯಜೀವಿ ಸಂರಕ್ಷಣೆ ಕಾಯ್ದೆ 1972ರಲ್ಲಿ ಜಾರಿಗೆ ಬಂದಿದೆ. ಅದಾದ ನಂತರ 80ರ ದಶಕದಲ್ಲಿ,2002ರಲ್ಲಿ, 2022ರಲ್ಲಿ ತಿದ್ದುಪಡಿಯಾಯಿತು.

ಮಾಲಿನ್ಯಕಾರರಿಂದ ದಂಡ ವಸೂಲಿ ಮಾಡಲು ಸಾಧ್ಯವಾಗುತ್ತಿಲ್ಲ: ಸಚಿವ ಈಶ್ವರ್ ಖಂಡ್ರೆ
ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ) 2,900 ಕೋಟಿ ರೂಪಾಯಿ ದಂಡದ ಹಣವನ್ನು ಮಾಲಿನ್ಯಕಾರರಿಂದ ವಸೂಲಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆದರೆ, ದಂಡದ ಹಣವನ್ನು ಸೂಕ್ತ ರೀತಿಯಲ್ಲಿ ವಸೂಲಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಸಚಿವ ಈಶ್ವರ್ ಖಂಡ್ರೆಯವರು ಸೋಮವಾರ ಹೇಳಿದರು.

