• Tag results for esi

ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ; ಕಾಯ್ದೆಯಾಗಿ ಜಾರಿ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪೌರತ್ವ ತಿದ್ದುಪಡಿ ಮಸೂದೆ-2019ಕ್ಕೆ ಒಪ್ಪಿಗೆ ನೀಡಿದ್ದು, ಅದು ಕಾಯ್ದೆಯಾಗಿ ಜಾರಿಗೆ ಬರಲಿದೆ.

published on : 13th December 2019

'ಎಸ್ .ಎಂ ಕೃಷ್ಣ ಅವಧಿ ಮುಗಿದ ಮೇಲೆ ಗುಂಪುಗಾರಿಕೆ ಮಾಡಬಹುದಿತ್ತು, ನನಗೆ ಅವಶ್ಯಕತೆಯಿಲ್ಲ'

ಪಕ್ಷದಲ್ಲಿ ತಾವು ಇದುವರೆಗೆ ಯಾವುದೇ ಗುಂಪುಗಾರಿಕೆ ಮಾಡಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಯಾವುದೇ‌ ಲಾಬಿ ನಡೆಸಿಲ್ಲ. ಲಾಬಿ ಮಾಡುವ ಅವಶ್ಯಕತೆಯೂ ತಮಗಿಲ್ಲ ಇಲ್ಲ ಎಂದು ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

published on : 12th December 2019

ಕೆಪಿಸಿಸಿ ಅಧ್ಯಕ್ಷ ರೇಸ್ ನಲ್ಲಿ ಡಿಕೆಶಿ, ಎಚ್ ಕೆ ಪಾಟೀಲ್, ಡಾ. ಜಿ. ಪರಮೇಶ್ವರ್ 

ಕೆಪಿಸಿಸಿ ಅಧ್ಯಕ್ಷ ಸ್ಥಾನ ದಿನೇಶ್ ಗುಂಡೂರಾವ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಪಕ್ಷ ಈ ಸ್ಥಾನಗಳಿಗೆ ಹೊಸಬರ ಹುಡುಕಾಟ ನಡೆಸುತ್ತಿದೆ. 

published on : 12th December 2019

ಕೆಪಿಸಿಸಿ ಅಧ್ಯಕ್ಷಗಾದಿಯ ಮೇಲೆ ಕಣ್ಣಿಟ್ಟ ಕೆ.ಎಚ್. ಮುನಿಯಪ್ಪ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ದಿನೇಶ್‌ ಗುಂಡೂರಾವ್ ಕೆಪಿಸಿಸಿ ಅಧ್ಯಕ್ಷಗಾದಿಯಿಂದ  ಕೆಳಗಿಳಿಯುತ್ತಿದ್ದಂತೆ ಮೂಲ ಕಾಂಗ್ರೆಸಿಗರ ಬಣ ಈ ಹುದ್ದೆಯತ್ತ ಚಿತ್ತ ಹರಿಸಿದ್ದು, ಮಾಜಿ  ಸಂಸದ ಕೆ.ಎಚ್.ಮುನಿಯಪ್ಪ ಇದರತ್ತ ಕಣ್ಣುಹಾಯಿಸಿದ್ದಾರೆ.

published on : 11th December 2019

ಕಾಂಗ್ರೆಸ್ ನಲ್ಲಿ ಮುಂದುವರೆದ ರಾಜೀನಾಮೆ ಪರ್ವ: ಉಸ್ತುವಾರಿ ಸ್ಥಾನಕ್ಕೆ ಕೆಸಿ ವೇಣುಗೋಪಾಲ್ ರಾಜೀನಾಮೆ?

15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ರಾಜೀನಾಮೆ ಪರ್ವ ಆರಂಭವಾಗಿದ್ದು, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬಳಿಕ ಇದೀಗ...

published on : 10th December 2019

ಬನಾರಸ್ ಹಿಂದೂ ವಿವಿ ಪ್ರೊಫೆಸರ್ ಫೈರೋಜ್ ಖಾನ್ ರಾಜಿನಾಮೆ 

 ಬನಾರಸ್ ಹಿಂದೂ ವಿಶ್ವವಿದ್ಯಾಲಯ ಫ್ರೊಫೆಸರ್ ಫೈರೋಜ್ ಖಾನ್ ರಾಜಿನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

published on : 10th December 2019

ಮೂವರು ಮುಖ್ಯಮಂತ್ರಿ ನೀಡಿದ ಜಿಲ್ಲೆಗೆ ಎರಡು ತಿಂಗಳಲ್ಲೇ ಕೈ ಜಾರಿದ ಪ್ರತಿಪಕ್ಷ ಸ್ಥಾನ

ರಾಜ್ಯ ವಿಧಾನಸಭೆ ಇತಿಹಾಸದಲ್ಲೇ ಅಖಂಡ ವಿಜಯಪುರ ಜಿಲ್ಲೆಗೆ ಇದೇ  ಮೊದಲ ಬಾರಿಗೆ ಸಿಕ್ಕಿದ್ದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನ ಬರೋಬ್ಬರಿ ಎರಡು ತಿಂಗಳಲ್ಲಿ ಕೈ ಬಿಟ್ಟಿದೆ.

published on : 10th December 2019

ಭಾರತವನ್ನು ವೈದಕೀಯ ತಂತ್ರಜ್ಞಾನ ಕೇಂದ್ರವನ್ನಾಗಿಸಲು ರಾಷ್ಟ್ರಪತಿ ಕರೆ  

ಭಾರತವನ್ನು ವೈದ್ಯಕೀಯ ತಂತ್ರಜ್ಞಾನ ಕೇಂದ್ರವನ್ನಾಗಿಸುವುದನ್ನು ಮತ್ತು ಕಡಿಮೆ ವೆಚ್ಚದ ರೋಗ ಪತ್ತೆ, ಚಿಕಿತ್ಸೆ ಮತ್ತು ಪುನರ್ವಸತಿ ಸೇವೆಗಳನ್ನು ಅಭಿವೃದ್ಧಿ ಪಡಿಸಬೇಕಾದ ಅಗತ್ಯವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರತಿಪಾದಿಸಿದ್ದಾರೆ.

published on : 7th December 2019

ನಿರ್ಭಯಾ ಅತ್ಯಾಚಾರಿಗಳ ಕ್ಷಮಾದಾನ ಅರ್ಜಿ ತಿರಸ್ಕರಿಸಿ: ರಾಷ್ಟ್ರಪತಿಗೆ ಕೇಂದ್ರ ಶಿಫಾರಸು

ಹೈದರಾಬಾದ್ ಪೊಲೀಸರು ಪಶು ವೈದ್ಯೆ ಹತ್ಯಾಚಾರಿಗಳನ್ನು ಎನ್ ಕೌಂಟರ್ ಮಾಡಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ  ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಿರ್ಭಯಾ ಅತ್ಯಾಚಾರಿಗಳ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸುವಂತೆ ರಾಷ್ಟ್ರಪತಿ ರಮನಾಥ್​​ ಕೋವಿಂದ್ ಅವರಿಗೆ ಶುಕ್ರವಾರ ಶಿಫಾರಸು ಮಾಡಿದೆ.

published on : 6th December 2019

85ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಎಚ್ ಎಸ್ ವೆಂಕಟೇಶಮೂರ್ತಿ ಆಯ್ಕೆ

ಕಲಬುರಗಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಎಚ್.ಎಚ್. ವೆಂಕಟೇಶಮೂರ್ತಿ ಅವರು ಆಯ್ಕೆಯಾಗಿದ್ದಾರೆ.

published on : 4th December 2019

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಕಮಲಾ ಹ್ಯಾರಿಸ್ ಅಚ್ಚರಿ ನಡೆಗೆ ಇದೇನಾ ಕಾರಣ?

ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಯಾಗಿದ್ದಾರೆ ಎಂಬ ವಿಚಾರವೇ ಎಲ್ಲ ಭಾರತೀಯರ ಖುಷಿಗೆ ಕಾರಣವಾಗಿತ್ತು. ಆದರೆ ಕಮಲಾ ಹ್ಯಾರಿಸ್ ಸ್ಪರ್ಧೆಯಿಂದ ಹಿಂದೆ ಸರಿಯುವ ಮೂಲಕ ನಿರಾಸೆ ಮೂಡಿಸಿದ್ದಾರೆ. ಅದರೆ ಇಷ್ಟಕ್ಕೂ ಕಮಲಾ ಹ್ಯಾರಿಸ್ ಅವರ ಈ ಅಚ್ಚರಿ ನಡೆಗೆ ಕಾರಣವೇನು?

published on : 4th December 2019

ಅಮೆರಿಕ ಅಧ್ಯಕ್ಷೀಯ ಕಣದಿಂದ ಹಿಂದಕ್ಕೆ ಸರಿದ ಸೆನೆಟರ್ ಕಮಲಾ ಹ್ಯಾರಿಸ್

ಭಾರತ ಮೂಲದ ಅಮೆರಿಕ ಸೆನೆಟರ್ ಕಮಲಾ ಹ್ಯಾರಿಸ್ ಅಧ್ಯಕ್ಷೀಯ ಕಣದಿಂದ ಹಿಂದಕ್ಕೆ ಸರಿದಿದ್ದಾರೆ.

published on : 4th December 2019

ಬಂಟ್ವಾಳ: ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಧ್ಯಕ್ಷರ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.  

published on : 30th November 2019

ನಿಲ್ಲದ ಸರ್ಕಾರಿ ವಿರೋಧಿ ಪ್ರತಿಭಟನೆ: ರಾಜೀನಾಮೆಗೆ ಇರಾಕ್ ಪ್ರಧಾನಿ ನಿರ್ಧಾರ 

ದೇಶದಲ್ಲಿ ಸರ್ಕಾರಿ ವಿರೋಧಿ ಪ್ರತಿಭಟನೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಇರಾಕ್ ಪ್ರಧಾನಿ ಅಡೆಲ್ ಅಬ್ದುಲ್ ಮಹ್ದಿ ರಾಜೀನಾಮೆ ನೀಡುವ ತೀರ್ಮಾನಕ್ಕೆ ಬಂದಿದ್ದಾರೆ. 

published on : 29th November 2019

ಕೋಳಿಪಾಳ್ಯ ಮನೆಯೊಂದರಲ್ಲಿ ಜಿಂಕೆ ಮಾಂಸ ಸಂಗ್ರಹ: ಪರಿಶೀಲನೆ ವೇಳೆ ದಂಪತಿ ಪರಾರಿ!

ನಾಗರಾಜ ಎಂಬುವವರ ಮನೆಯಲ್ಲಿ ಜಿಂಕೆ ಮಾಂಸ ಶೇಖರಿಸಿಟ್ಟುಕೊಂಡಿದ್ದ ಘಟನೆ ಚಾಮರಾಜನಗರ ತಾಲೂಕಿನ ಕೋಳಿಪಾಲ್ಯದಲ್ಲಿ ನಡೆದಿದೆ‌. ಅರಣ್ಯಾಧಿಕಾರಿ ಕಾಂತರಾಜು ನೇತೃತ್ವದಲ್ಲಿ ದಾಳಿ ನಡೆಸಿ 4 ಕೆಜಿ ಜಿಂಕೆ ಮಾಂಸವನ್ನು ವಶಪಡಿಸಿಕೊಂಡಿದ್ದು, ವೃದ್ಧ ದಂಪತಿ ಪರಾರಿಯಾಗಿದ್ದಾರೆ.

published on : 29th November 2019
1 2 3 4 5 6 >