- Tag results for ethics
![]() | ಬಾಲಿವುಡ್ ನಲ್ಲಿ ಎಥಿಕ್ಸ್, ಶಿಸ್ತು, ಮೌಲ್ಯದ ಕೊರತೆ; ಉರಿವ ಬೆಂಕಿಗೆ ತುಪ್ಪ ಸುರಿದರಾ ಕಾಜಲ್ ಅಗರ್ವಾಲ್?ನಟಿ ಕಾಜಲ್ ಅಗರ್ವಾಲ್ ಅವರು ಸದಾ ವಿವಾದದಿಂದ ದೂರ ಉಳಿಯೋಕೆ ಪ್ರಯತ್ನಿಸುತ್ತಾರೆ. ಟ್ರೋಲ್ಗಳ ಬಗ್ಗೆ ಅವರು ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಈಗ ಕಾಜಲ್ ಅಗರ್ವಾಲ್ ಅವರು ನೀಡಿರೋ ಹೇಳಿಕೆ ಸಾಕಷ್ಟು ಚರ್ಚೆಹುಟ್ಟು ಹಾಕಿದೆ. |