• Tag results for event

ನಮ್ಮ ರಕ್ಷಣೆ ಮಾಡಿಕೊಳ್ಳಕ್ಕೆ ನಾವು ಟ್ರೈನಿಂಗ್ ಕೊಡಬಾರದಾ: ಈಶ್ವರಪ್ಪ ಪ್ರಶ್ನೆ

ನಮ್ಮ ರಕ್ಷಣೆ ಮಾಡಿಕೊಳ್ಳಕ್ಕೆ ನಾವು ಟ್ರೈನಿಂಗ್ ಕೊಡಬಾರದಾ. ಶತಮಾನಗಳ ಹಿಂದೆ ನಮ್ಮ ದೇವಸ್ಥಾನ ಧ್ವಂಸ ಆಯ್ತು, ನಮ್ಮ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಆಯ್ತು. ಈಗಲೂ ಹಾಗೆ ಆಗಬೇಕಾ..?

published on : 18th May 2022

ಬಿಜೆಪಿ ಸಭೆಯಲ್ಲಿ ರಾಹುಲ್ ದ್ರಾವಿಡ್ ಭಾಗವಹಿಸ್ತಾರಾ? ಮಾಜಿ ನಾಯಕ ಹೇಳಿದ್ದೇನು?

ಧರ್ಮಶಾಲಾದಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ) ಯುವ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಅಧಿವೇಶನದಲ್ಲಿ ತಾವು ಭಾಗವಹಿಸಲಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮಂಗಳವಾರ ತಳ್ಳಿಹಾಕಿದ್ದಾರೆ.

published on : 10th May 2022

ಹಿಮಾಚಲ ಪ್ರದೇಶ: ಬಿಜೆಪಿ ಕಾರ್ಯಕ್ರಮದಲ್ಲಿ ರಾಹುಲ್ ದ್ರಾವಿಡ್ ಭಾಗಿ

ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ಇದೇ ತಿಂಗಳ 12 ರಿಂದ 15ರವರೆಗೆ ನಡೆಯಲಿರುವ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಅಧಿವೇಶನದಲ್ಲಿ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾಗವಹಿಸಲಿದ್ದಾರೆ.

published on : 10th May 2022

ಗೋಹತ್ಯೆ ನಿಷೇಧ ಕಾಯ್ದೆ ಸಂಬಂಧ ಹೈಕೋರ್ಟ್ ಆದೇಶ ಸ್ವಾಗತಾರ್ಹ: ಸಚಿವ ಪ್ರಭು ಚವ್ಹಾಣ್

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ-2020’ರ ಸೆಕ್ಷನ್ 5 ಅಡಿಯಲ್ಲಿ ರೂಪಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಉಚ್ಛ ನ್ಯಾಯಾಲಯವು ಅನುಮತಿಸಿ ಆದೇಶ‌ ನೀಡಿರುವ ತೀರ್ಪು ಸ್ವಾಗತಾರ್ಹವಾಗಿದೆ

published on : 20th April 2022

ಬಳ್ಳಾರಿ: ವಾಲ್ಮೀಕಿ ಭವನದಲ್ಲಿ ಚರ್ಚ್ ಕಾರ್ಯಕ್ರಮ ನಿರ್ಬಂಧಕ್ಕೆ ಬಲಪಂಥೀಯ ಸಂಘಟನೆಗಳ ಒತ್ತಾಯ

ಜಿಲ್ಲೆಯ ವಾಲ್ಮೀಕಿ ಭವನದಲ್ಲಿ ನಿನ್ನೆ ಚರ್ಚ್ ಧಾರ್ಮಿಕ ಕಾರ್ಯಕ್ರಮ ನಡೆಸದಂತೆ ಕೆಲ ಬಲ ಪಂಥೀಯ ಸಂಘಟನೆ ಕಾರ್ಯಕರ್ತರು  ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಸ್ಥಳದಲ್ಲಿ ಕೆಲ ಕಾಲ ಪರಿಸ್ಥಿತಿ ಬಿಗಡಾಯಿಸಿತ್ತು.

published on : 6th April 2022

ಆಪರೇಷನ್ ಗಂಗಾ: ಉಕ್ರೇನ್ ನಿಂದ ಇಂದು 182 ಭಾರತೀಯರು ಸ್ವದೇಶಕ್ಕೆ 

ಆಪರೇಷನ್ ಗಂಗಾ ಭಾಗವಾಗಿ ಕಾರ್ಯಾಚರಣೆ ನಡೆಸುತ್ತಿರುವ ವಿಮಾನಗಳ ಪೈಕಿ 7 ನೇ ವಿಮಾನ ಸುರಕ್ಷಿತವಾಗಿ ಭಾರತ ತಲುಪಿದ್ದು, 182 ಭಾರತೀಯರು ತಾಯ್ನಾಡಿಗೆ ಇಂದು (ಮಾ.1) ರಂದು ಮರಳಿ ಬಂದಿದ್ದಾರೆ. 

published on : 1st March 2022

ಕೊರೋನಾ ಪಾಸಿಟಿವ್ ಬಂದ 24 ಗಂಟೆಗಳಲ್ಲೇ ಬೆಲ್‍ಗ್ರೇಡ್‍ ಕಾರ್ಯಕ್ರಮದಲ್ಲಿ ನೊವಾಕ್ ಜೊಕೊವಿಕ್ ಭಾಗಿ

ಸೆರ್ಬಿಯಾದ ವಿಶ್ವ ವಿಖ್ಯಾತ ಟೆನಿಸ್ ಆಟಗಾರ ನೊವಾಕ್ ಜೊಕೊವಿಕ್ ಅವರ ವೀಸಾ ಮತ್ತು ವೈದ್ಯಕೀಯ ವಿನಾಯಿತಿ ವಿಚಾರ ದಿನಕ್ಕೊಂದು ರೀತಿಯಲ್ಲಿ ತಿರುವು ಪಡೆದುಕೊಳ್ಳುತ್ತಿದೆ.

published on : 8th January 2022

ನಮ್ಮ ಸಂಸ್ಕೃತಿಯ ಪರಿಪೂರ್ಣತೆಗೆ ಸಾವರ್ಕರ್ ಅವರ ಅವಿಭಜಿತ ಹಿಂದೂ ಸಂಸ್ಕೃತಿ ಸಾಕಾರಗೊಳಿಸುವುದು ಎಲ್ಲರ ಕರ್ತವ್ಯ: ಸಿಎಂ ಬೊಮ್ಮಾಯಿ

ಸಾವರ್ಕರ್ ಅವರು ಒಬ್ಬ ಅಪರೂಪದ ದೇಶಭಕ್ತ. ಅವರ ವಿಚಾರಗಳು ಅಮರ ಎಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ತಿಳಿಸಿದರು. 

published on : 18th December 2021

ವರ್ಷಕ್ಕೆ 8 ಅಂತಾರಾಷ್ಟ್ರೀಯ ಮಟ್ಟದ ಟೆಕ್ ಸಮಿಟ್ ಆಯೋಜನೆ: ಸಚಿವ ಅಶ್ವತ್ ನಾರಾಯಣ್ ಘೋಷಣೆ

ಉದ್ಯಮ ಕ್ಷೇತ್ರಗಳ ಅಗತ್ಯಗಳಿಗೆ ಸ್ಪಂದಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಪ್ರತಿ ವರ್ಷ ಕನಿಷ್ಠ ಎಂಟು ಅಂತಾರಾಷ್ಟ್ರೀಯ ಟೆಕ್ ಸಮಿಟ್ ಗಳನ್ನು ನಡೆಸುವುದಾಗಿ ಘೋಷಿಸಿದೆ.

published on : 4th December 2021

ಓಮಿಕ್ರಾನ್ ವೈರಸ್ ಆತಂಕ: ಸಭೆ-ಸಮಾರಂಭ, ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲು ಬಿಬಿಎಂಪಿ ಮುಂದು?

ಕೋವಿಡ್ ಎರಡನೇ ಅಲೆ ತಗ್ಗಿ ಎಲ್ಲವೂ ಸಹಜ ಸ್ಥಿತಿಗೆ ಬರುತ್ತಿದೆ ಎಂದುಕೊಂಡಿರುವಾಗಲೇ ಓಮಿಕ್ರಾನ್ ರೂಪಾಂತರಿ ಕೊರೋನಾ ಸೋಕು ತಾಂಡವವಾಡಲು ಆರಂಭವಾಗಿದೆ. ಬೆಂಗಳೂರಿನಲ್ಲಿ ದೇಶದಲ್ಲಿಯೇ ಮೊದಲ ಎರಡು ಓಮಿಕ್ರಾನ್ ಕೇಸುಗಳು ಪತ್ತೆಯಾಗಿದ್ದು ಜನರಲ್ಲಿ ಆತಂಕ ಸೃಷ್ಟಿಯಾಗಿದೆ. 

published on : 3rd December 2021

ಬಿಜೆಪಿಗೆ ಹೆದರಿ ಪಟೇಲರಿಗೆ ಗೌರವ ತೋರಿದ ಕಾಂಗ್ರೆಸ್! ವಿಡಿಯೋ ವೈರಲ್

ಇತ್ತೀಚಿಗೆ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಫೋಟೋ ಇಡದ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ಸಂಭಾಷಣೆ ಮೈಕ್ ನಲ್ಲಿ ದಾಖಲಾಗಿದ್ದು, ಬಿಜೆಪಿ ಮುಖಂಡರ ವಾಕ್ ಪ್ರಹಾರಕ್ಕೆ ದಾರಿ ಮಾಡಿಕೊಟ್ಟಿದೆ.

published on : 24th November 2021

'ಸಖತ್' ಪ್ರೀ ರಿಲೀಸ್ ಇವೆಂಟ್, ಗಣೇಶ್-ಪ್ರೇಮ್ ಹಾಡಿನ ಜುಗಲ್ ಬಂಧಿ!

ಗೋಲ್ಡನ್ ಸ್ಟಾರ್ ಗಣೇಶ್ ನಟಿಸಿರುವ ಬಹುನಿರೀಕ್ಷಿತ  “ಸಖತ್” ತೆರೆಯಲ್ಲಿ ವಿಜೃಂಭಿಸಲು ಇನ್ನು ಮೂರೇ ದಿನ ಬಾಕಿಯಿದೆ. ಈಗಾಗಲೇ ಫಸ್ಟ್ ಲುಕ್, ಟೀಸರ್ ಹಾಗೂ ಹಾಡು ಮೂಲಕ ಕುತೂಹಲದ ಚಿಟ್ಟೆಯಾಗಿರುವ ಸಖತ್ ಸಿನಿಮಾ ಬಳಗ ನಿನ್ನೆ ಅದ್ಧೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಹಮ್ಮಿಕೊಂಡಿತ್ತು. 

published on : 23rd November 2021

'ಏಕ್ ಲವ್ ಯಾ'ಚಿತ್ರತಂಡದಿಂದ ಅಪ್ಪು ಭಾವಚಿತ್ರ ಮುಂದೆ ಶಾಂಪೇನ್ ಸಂಭ್ರಮ: ಅಭಿಮಾನಿಗಳ ಆಕ್ರೋಶ, ಕ್ಷಮೆಯಾಚನೆಗೆ ಆಗ್ರಹ

ನಿರ್ದೇಶಕ ಜೋಗಿ ಪ್ರೇಮ್ ಅವರ 'ಏಕ್ ಲವ್ ಯಾ' ಸಿನಿಮಾ ಬಿಡುಗಡೆಗೆ ಕಾಯುತ್ತಿದೆ. ಚಿತ್ರದ ಎಣ್ಣಿಗೂ ಹೆಣ್ಣಿಗೂ ಏನು ಸಂಬಂಧ ಎಂಬ ಹಾಡಿನ ವಿಡಿಯೊ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಸದ್ದು ಮಾಡುತ್ತಿದೆ.

published on : 13th November 2021

ರಾಜ್ಯಗಳ ಆಡಳಿತ ಕಾರ್ಯಕ್ಷಮತೆ ಶ್ರೇಯಾಂಕ: 7ನೇ ಸ್ಥಾನಕ್ಕೆ ಕುಸಿದ ಕರ್ನಾಟಕ

ರಾಜ್ಯಗಳ ಆಡಳಿತದ ಕಾರ್ಯಕ್ಷಮತೆಯ 6ನೇ ವರ್ಷದ ಶ್ರೇಯಾಂಕವು ಬಿಡುಗಡೆಗೊಂಡಿದ್ದು, ದಕ್ಷಿಣದ ರಾಜ್ಯಗಳು ಪ್ರಾಬಲ್ಯ ಸಾಧಿಸಿವೆ.

published on : 30th October 2021

ಹಣಕಾಸು ವಂಚನೆಗೆ ಹಲವು ಮುಖ! (ಹಣಕ್ಲಾಸು)

ಹಣಕ್ಲಾಸು-280 -ರಂಗಸ್ವಾಮಿ ಮೂಕನಹಳ್ಳಿ

published on : 21st October 2021
1 2 3 > 

ರಾಶಿ ಭವಿಷ್ಯ