Advertisement
ಕನ್ನಡಪ್ರಭ >> ವಿಷಯ

Evm Row

Election Commission launches app for voters to track results

ಫಲಿತಾಂಶಕ್ಕಾಗಿ ಆ್ಯಪ್ ಬಿಡುಗಡೆ, ಇವಿಎಂಗೆ ಸಂಬಂಧಿಸಿದ ದೂರುಗಳ ನಿರ್ವಹಣೆಗೆ ನಿಯಂತ್ರಣ ಕೊಠಡಿ!  May 23, 2019

ಲೋಕಸಭಾ ಚುನಾವಣೆಯ ಫಲಿತಾಂಶದ ಕುತೂಹಲಕ್ಕೆ ನಾಳೆ ತೆರೆ ಬೀಳಲಿದ್ದು, ಪ್ರಜೆಗಳಿಗೆ ತತ್ ಕ್ಷಣದ ಫಲಿತಾಂಶದ ಮಾಹಿತಿ ನೀಡಲು ಚುನಾವಣಾ ಆಯೋಗ ನೂತನ ಆ್ಯಪ್ ಬಿಡುಗಡೆ ಮಾಡಿದೆ.

Election Commission rejects VVPAT demand; Opposition says 'dark day in democracy'

ಮತಎಣಿಕೆಗೆ ಕ್ಷಣಗಣನೆ; ವಿಪಕ್ಷಗಳಿಗೆ ಮತ್ತೆ ಹಿನ್ನಡೆ, ವಿವಿಪ್ಯಾಟ್ ಬೇಡಿಕೆ ತಿರಸ್ಕರಿಸಿದ ಚುನಾವಣಾ ಆಯೋಗ  May 23, 2019

ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿದ್ದು, ಇವಿಎಂ ಸಂಬಂಧ ತೀವ್ರ ಅಸಮಾಧಾನಗೊಂಡಿರುವ ವಿಪಕ್ಷಗಳಿಗೆ ಮತ್ತೆ ಚುನಾವಣಾ ಆಯೋಗ ನಿರಾಸೆ ಮಾಡಿದ್ದು, ಮೊದಲಿಗೆ ವಿವಿಪ್ಯಾಟ್​ ಎಣಿಕೆ ಸಾಧ್ಯವಿಲ್ಲ ಎಂದು ಹೇಳಿದೆ.

Siddaramaiah Criticizes BJP's Stand on EVM Row

ಇವಿಎಂ ಬಗ್ಗೆ ಮೊದಲು ಅನುಮಾನ ವ್ಯಕ್ತಪಡಿಸಿದ್ದೇ ಬಿಜೆಪಿ; ಸಿದ್ದರಾಮಯ್ಯ  May 22, 2019

ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಭುಗಿಲೆದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಇವಿಎಂ ಬಗ್ಗೆ ಮೊದಲು ಅನುಮಾನ ವ್ಯಕ್ತಪಡಿಸಿದ್ದೇ ಬಿಜೆಪಿ ಪಕ್ಷ ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಭರ್ಜರಿ ತಿರುಗೇಟು ನೀಡಿದ್ದಾರೆ.

Tejasvi surya's Open Challenge to all those who question the credibility of EVM

ಇವಿಎಂಗಳ ವಿಶ್ವಾಸಾರ್ಹತೆ ಪ್ರಶ್ನಿಸುವ ಜನ ಪ್ರತಿನಿಧಿಗಳಿಗೆ ತೇಜಸ್ವಿ ಸೂರ್ಯ ಬಹಿರಂಗ ಸವಾಲು!  May 21, 2019

ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗವಾದ ಬೆನ್ನಲ್ಲೇ ಮತ್ತೆ ಮತಯಂತ್ರಗಳ ವಿಶ್ವಾಸಾರ್ಹತೆ ಕುರಿತು ಪ್ರಶ್ನೆಗಳು ಉದ್ಭವಿಸಿದ್ದು, ಇವಿಎಂಗಳ ವಿಶ್ವಾಸಾರ್ಹತೆ ಪ್ರಶ್ನಿಸುವ ಜನ ಪ್ರತಿನಿಧಿಗಳಿಗೆ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಬಹಿರಂಗ ಸವಾಲೆಸೆದಿದ್ದಾರೆ.

Page 1 of 1 (Total: 4 Records)

    

GoTo... Page


Advertisement
Advertisement