• Tag results for evolution

ಡಿಜಿಟಲ್ ಆರೋಗ್ಯ ಸೇವೆಯಿಂದ ಕ್ರಾಂತಿಕಾರಕ ಬದಲಾವಣೆ: ಸಚಿವ ಸುಧಾಕರ್

ದೇಶದ ಕಟ್ಟಕಡೆಯ ವ್ಯಕ್ತಿಗೂ ಸಮರ್ಪಕ ಆರೋಗ್ಯ ಸೇವೆ ನೀಡುವ ಗುರಿಯುಳ್ಳ `ಆಯುಷ್ಮಾನ್ ಭಾರತ ಡಿಜಿಟಲ್ ಮಿಶನ್’ (ಎಬಿಡಿಎಂ) ಕಾರ್ಯಕ್ರಮ ಜಾಗತಿಕ ಮಟ್ಟದ ಅತ್ಯಂತ ದೊಡ್ಡ ಉಪಕ್ರಮವಾಗಿದೆ.

published on : 13th June 2022

'ನಾನು ರಾಜಕಾರಣಿಯಾಗದೆ ಇದ್ದಿದ್ದರೆ ಕ್ರಾಂತಿಕಾರಿಯಾಗುತ್ತಿದ್ದೆ': ವೀರಪ್ಪ ಮೊಯ್ಲಿ

“ಅಧಿಕಾರ ರಾಜಕಾರಣವು ಪ್ರಲೋಭನೆಯಾಗಿದೆ. ನಾನು ರಾಜಕಾರಣಿಯಾಗದೇ ಇದ್ದಿದ್ದರೆ ಕ್ರಾಂತಿಕಾರಿಯಾಗುತ್ತಿದ್ದೆ, ಈ ಬಗ್ಗೆ ನನಗೆ ಇನ್ನೂ ವಿಷಾದವಿದೆ'' ಎಂದು ಕಾಂಗ್ರೆಸ್ ಮುಖಂಡ ಎಂ.ವೀರಪ್ಪ ಮೊಯ್ಲಿ ಹೇಳಿದ್ದಾರೆ. 

published on : 13th March 2022

'ಈ ಕ್ರಾಂತಿಗೆ' ಪಂಜಾಬ್ ಜನತೆಗೆ ಅಭಿನಂದನೆಗಳು: ಆಪ್ ಗೆಲುವಿನ ಸಂಭ್ರಮವನ್ನು ಬಣ್ಣಿಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ದೇಶದಲ್ಲಿ ಪೊರಕೆ ಗುರುತಿನ ಆಪ್ ಪಕ್ಷ ಭಾರೀ ಸುದ್ದಿ ಮಾಡುತ್ತಿದೆ. ಅದಕ್ಕೆ ಕಾರಣ ಪಂಜಾಬ್ ನಲ್ಲಿ ಇಂದು ನಿರ್ಮಿಸಿದ ಇತಿಹಾಸ. ಕಾಂಗ್ರೆಸ್ ನ ನಾಯಕರಿಗೆಲ್ಲಾ ಸೋಲಿನ ರುಚಿ ತೋರಿಸಿ ಆಪ್ ಸರ್ಕಾರ ರಚಿಸುವತ್ತ ಹೆಜ್ಜೆ ಇಡುತ್ತಿದೆ. 

published on : 10th March 2022

3,467.62 ಕೋಟಿ ರೂ. ತೆರಿಗೆ ಮುಂಗಡ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ ಧನ್ಯವಾದ

ರಾಜ್ಯಗಳ ತೆರಿಗೆ ಹಂಚಿಕೆಯಡಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,467.62 ಕೋಟಿ ರೂಪಾಯಿ ತೆರಿಗೆ ಹಂಚಿಕೆಯ ಮುಂಗಡ ಕಂತು ಬಿಡುಗಡೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...

published on : 21st January 2022

ಮಕ್ಕಳ ವಿಕಾಸ: ಬೆಳವಣಿಗೆ ನಿಯಂತ್ರಿಸುವ ಅಂಶಗಳು (ಚಿತ್ತ ಮಂದಿರ)

ಡಾ. ಸಿ.ಆರ್. ಚಂದ್ರಶೇಖರ್ ಎಲ್ಲ ಮಕ್ಕಳ ವಿಕಾಸ ಒಂದೇ ಮಟ್ಟದಲ್ಲಿರುವುದಿಲ್ಲ. ಕೆಲವರು ಶಾಲಾ ಕಾಲೇಜಿನಲ್ಲಿ ಟಾಪರ್ ಗಳಾದರೆ ಕೆಲವರು ಕೆಲವರು ಫೇಲ್ ಆಗುತ್ತಾರೆ, ಕೆಲವರು ವ್ಯವಹಾರಿಕ ಜಾಣರಾದರೆ, ಕೆಲವರು ದಡ್ಡರಾಗಿರುತ್ತಾರೆ. ಏಕೆ ಹೀಗೆ?

published on : 19th November 2021

ಕುಮಾರಸ್ವಾಮಿಯ ಕ್ರಾಂತಿಕಾರಿ ಮಾತುಗಳೆಲ್ಲ 'ನಾನ್ ಸೆನ್ಸ್' ಎಂದ ನಟ ಚೇತನ್

ರಾಜ್ಯದಲ್ಲಿ ಐದು ವರ್ಷ ಸರ್ಕಾರ ನಡೆಸುವ ಅವಕಾಶ ಸಿಕ್ಕರೆ ಕ್ರಾಂತಿಕಾರಿ ಬದಲಾವಣೆ ತರುತ್ತೇನೆ ಎಂಬ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಅವರ ಮಾತುಗಳು ನಾನ್ ಸೆನ್ಸ್ ಎಂದು ನಟ ಚೇತನ್ ಹೇಳಿದ್ದಾರೆ.

published on : 22nd August 2021

'ಚಕ್ಕಾ ಜಾಮ್' ಕುರಿತು ಟಿಕಾಯತ್ ರ ಆತುರ ನಿರ್ಧಾರ: ರೈತ ಮುಖಂಡ ದರ್ಶನ್ ಪಾಲ್

ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ 'ಚಕ್ಕಾ ಜಾಮ್' ನಡೆಸದಿರಲು ರಾಕೇಶ್ ಟಿಕಾಯತ್ ಆತುರದ ನಿರ್ಧಾರವನ್ನು ತೆಗೆದುಕೊಂಡಿದ್ದರು ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಮುಖಂಡ ದರ್ಶನ್ ಪಾಲ್ ಹೇಳಿದ್ದಾರೆ.

published on : 7th February 2021

ಹೊಸ ಪ್ರಸ್ತಾಪದೊಂದಿಗೆ ಚರ್ಚೆಗೆ ಬನ್ನಿ: 'ಟ್ರ್ಯಾಕ್ಟರ್ ಕ್ರಾಂತಿ'ಗೆ ಕರೆ ನೀಡಿದ ರಾಕೇಶ್ ಟಿಕಾಯತ್

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡ ರಾಕೇಶ್ ಟಿಕಾಯತ್, ಕೇಂದ್ರ ಸರ್ಕಾರ ಹೊಸ ಪ್ರಸ್ತಾಪದೊಂದಿಗೆ ಚರ್ಚೆಗೆ ಬಂದರೆ ಮಾತುಕತೆಗೆ ಸಿದ್ಧ ಎಂದು ಹೇಳಿದ್ದಾರೆ.

published on : 7th February 2021

ರಾಶಿ ಭವಿಷ್ಯ