ದೇಶಶೇ.5 ಕ್ಕಿಂತ ಕಡಿಮೆ ಜನಸಂಖ್ಯೆಯ ಗುಂಪಿಗೆ ಸುಪ್ರೀಂ ಕೋರ್ಟ್ ನಲ್ಲಿ ಹೆಚ್ಚಿನ ಪ್ರಾತಿನಿಧ್ಯ; OBC, SC, ST, minority ಕಡೆಗಣನೆ; ರಾಷ್ಟ್ರಪತಿಗಳಿಗೆ ಮಾಜಿ CJI ಗವಾಯಿ ಪತ್ರ
ನಿರ್ದಿಷ್ಟ ಸಮುದಾಯದ ಹೆಸರನ್ನು ಉಲ್ಲೇಖಿಸದೆಯೇ, ದೇಶದ ಜನಸಂಖ್ಯೆಯಲ್ಲಿ ಶೇ.5 ಕ್ಕಿಂತ ಕಡಿಮೆ ಪಾಲು ಹೊಂದಿರುವ ಒಂದು ಗುಂಪು, ಸುಪ್ರೀಂ ಕೋರ್ಟ್ನಲ್ಲಿ ಶೇಕಡಾ 40 ಕ್ಕಿಂತ ಹೆಚ್ಚು ಪ್ರಾತಿನಿಧ್ಯವನ್ನು ಪಡೆದುಕೊಂಡಿದೆ ಎಂದು ಅವರು ಗಮನಸೆಳೆದಿದ್ದಾರೆ.