- Tag results for ex-corporators
![]() | ಕಾಂಗ್ರೆಸ್ ಗೆಲುವಿನಿಂದ ಉತ್ಸುಕರಾಗಿರುವ ಮಾಜಿ ಕಾರ್ಪೋರೇಟರ್ಸ್: ಪಾಲಿಕೆ ಚುನಾವಣೆ ನಡೆಸಲು ಹೊಸ ಸರ್ಕಾರಕ್ಕೆ ಒತ್ತಾಯವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವಿನಿಂದ ಉತ್ಸುಕರಾಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಜಿ ಕಾರ್ಪೊರೇಟರ್‌ಗಳು ಶೀಘ್ರವೇ ಬಿಬಿಎಂಪಿಗೆ ಚುನಾವಣೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. |
![]() | ಮಾಜಿ ಕಾರ್ಪೊರೇಟರ್‌ಗಳ ಪ್ರತಿಭಟನೆ ಚುನಾವಣಾ ತಂತ್ರವಷ್ಟೇ: ಶಾಸಕಿ ಸೌಮ್ಯಾ ರೆಡ್ಡಿಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಳೆದ 4 ವರ್ಷ 9 ತಿಂಗಳಿಂದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಇದಕ್ಕೆ ಶಾಸಕಿ ಸೌಮ್ಯಾ ರೆಡ್ಡಿಯೇ ಮೂಲ ಕಾರಣವೆಂದು ಬಿಜೆಪಿ ಕಾರ್ಯಕರ್ತರು ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. |
![]() | ವಿಧಾನಸಭಾ ಚುನಾವಣೆ: ಟಿಕೆಟ್ ಗಾಗಿ 6 ಮಂದಿ ಮಾಜಿ ಕಾರ್ಪೋರೇಟರ್ ಗಳಿಂದ ಲಾಬಿ!ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ನಡುವಲ್ಲೇ ಪಕ್ಷದಿಂದ ಟಿಕೆಟ್ ಪಡೆದುಕೊಳ್ಳಲು 6 ಮಂದಿ ಬಿಬಿಎಂ ಮಾಜಿ ಕಾರ್ಪೋರೇಟರ್ ಗಳು ಎಲ್ಲಿಲ್ಲದ ಕಸರತ್ತುಗಳನ್ನು ನಡೆಸುತ್ತಿದ್ದಾರೆ. |