ಕ್ರೀಡೆಬೆಂಗಳೂರಿನ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ಕೇಂದ್ರಕ್ಕೆ ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರ ಮಾನ್ಯತೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಕೇಂದ್ರ ಕ್ರೀಡಾ ಖಾತೆ ರಾಜ್ಯ ಸಚಿವ (ಸ್ವತಂತ್ರ ಪ್ರಭಾರ) ಕಿರಣ್ ರಿಜಿಜು ಅವರು ಇಂದು ಬೆಂಗಳೂರು ವಿದ್ಯಾನಗರದಲ್ಲಿರುವ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ಕೇಂದ್ರವನ್ನು ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರವೆಂದು ಘೋಷಿಸಿದರು.