• Tag results for excise duty

'ಎಣ್ಣೆ' ಪ್ರಿಯರಿಗೆ ಸಿಹಿ ಸುದ್ದಿ: ರಾಜ್ಯದಲ್ಲಿ ಶೀಘ್ರದಲ್ಲೇ ಮದ್ಯದ ದರ ಕಡಿತ ಸಾಧ್ಯತೆ

ಎಲ್ಲವೂ ಸುಸೂತ್ರವಾಗಿ ನಡೆದರೆ ಕರ್ನಾಟಕದಲ್ಲಿ ದುಬಾರಿ ಬೆಲೆಯ ಮದ್ಯದ ಬೆಲೆ ಅಗ್ಗವಾಗಲಿದೆ. ರಾಜ್ಯ ಅಬಕಾರಿ ಇಲಾಖೆಯು ಇತರ ರಾಜ್ಯಗಳಲ್ಲಿನ ಮದ್ಯದ ದರದ ಮಾದರಿಯನ್ನು ಅಧ್ಯಯನ ಮಾಡಿದ ನಂತರ ದುಬಾರಿ ಮದ್ಯದ ಬೆಲೆಯನ್ನು...

published on : 26th May 2022

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಸಾಕಾಗಲ್ಲ ಎಂದ ಠಾಕ್ರೆಗೆ ಫಡ್ನವೀಸ್ ತಿರುಗೇಟು

ಕೇಂದ್ರ ಸರ್ಕಾರದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಸಾಕಾಗಲ್ಲ, ಆರೇಳು ವರ್ಷಗಳ ಹಿಂದೆ ಎಷ್ಟಿತ್ತೋ ಅಷ್ಟು ಮಾಡಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. 

published on : 21st May 2022

ಪೆಟ್ರೋಲ್ ಬೆಲೆಯಿಂದ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ ವರೆಗೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಂದು ಮಹತ್ವದ ಘೋಷಣೆ ಮಾಡಿದ್ದು, ಪೆಟ್ರೋಲ್ ಬೆಲೆಯಿಂದ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ ವರೆಗೆ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡಿದೆ.

published on : 21st May 2022

ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ; ಗ್ಯಾಸ್ ಸಿಲಿಂಡರ್ ಮೇಲೆ 200 ರೂ ಸಬ್ಸಿಡಿ ಲಭ್ಯ, ಷರತ್ತು ಅನ್ವಯ

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೆಚ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿರುವ ಕೇಂದ್ರ ಸರ್ಕಾರ ಇದರ ನಡುವೆಯೇ ಗ್ಯಾಸ್ ಸಿಲಿಂಡರ್ ಮೇಲೆ ಕೂಡ ಘೋಷಣೆ ಮಾಡಿದೆ.

published on : 21st May 2022

ಅಬಕಾರಿ ಸುಂಕ ಇಳಿಸಿದ ಕೇಂದ್ರ ಸರ್ಕಾರ; ಪೆಟ್ರೋಲ್ ಬೆಲೆ 9.5 ರೂ, ಡೀಸೆಲ್ ದರ 7 ರೂ. ಇಳಿಕೆ

ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಇಂಧನ ಅಬಕಾರಿ ಸುಂಕದಲ್ಲಿ ಭಾರಿ ಇಳಿಕೆ ಮಾಡಿದ್ದು, ಪರಿಣಾಮ ಪೆಟ್ರೋಲ್ ಬೆಲೆ .9.5ರೂ, ಡೀಸೆಲ್ ದರ 7 ರೂ ಇಳಿಕೆಯಾಗಿದೆ.

published on : 21st May 2022

ಕೇಂದ್ರದ ಅಬಕಾರಿ ಸುಂಕ ಕಡಿತದ ಹೊರತಾಗಿಯೂ ಕೆಲ ರಾಜ್ಯಗಳು ಪೆಟ್ರೋಲ್, ಡೀಸೆಲ್ ಮೇಲಿನ ಸ್ಥಳೀಯ ತೆರಿಗೆ ಕಡಿಮೆ ಮಾಡಿಲ್ಲ: ಪ್ರಧಾನಿ ಮೋದಿ

ಕಳೆದ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದರೂ ಕೆಲವು ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿಲ್ಲ ಮತ್ತು ಜನರಿಗೆ "ಅನ್ಯಾಯ" ಮಾಡಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. 

published on : 27th April 2022

ನಾಳೆ ಬೊಮ್ಮಾಯಿ ಮೊದಲ ಬಜೆಟ್: ಲಿಕ್ಕರ್ ಉದ್ಯಮಕ್ಕೆ ಅಬಕಾರಿ ಸುಂಕ ಹೆಚ್ಚಳದ ಚಿಂತೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಮಂಡಿಸಲಿರುವ ರಾಜ್ಯ ಬಜೆಟ್ ನತ್ತ ಲಿಕ್ಕರ್ ಉದ್ಯಮ ಗಮನ ಕೇಂದ್ರಿಕರಿಸಿದೆ. ಹೆಚ್ಚುವರಿ ಅಬಕಾರಿ ಸುಂಕ ಹೆಚ್ಚಳದೊಂದಿಗೆ ಸರ್ಕಾರ ಮದ್ಯದ ಬೆಲೆಯನ್ನು ಹೆಚ್ಚಿಸಬಹುದು ಎಂಬುದು ಈ ಉದ್ಯಮದವರ ಅತಿದೊಡ್ಡ ಚಿಂತೆಯಾಗಿದೆ.

published on : 3rd March 2022

ಆರೋಗ್ಯ ಮೂಲಸೌಕರ್ಯ ವೃದ್ಧಿ; ತಂಬಾಕು ಉತ್ಪನ್ನಗಳ ಅಬಕಾರಿ ಸುಂಕ ಹೆಚ್ಚಿಸಿ: ಸರ್ಕಾರಕ್ಕೆ ಆರ್ಥಿಕ ತಜ್ಞರ ಮನವಿ

ಹೆಚ್ಚುವರಿ ಆದಾಯ ಗಳಿಸಲು ಎಲ್ಲಾ ತಂಬಾಕು ಉತ್ಪನ್ನಗಳ ಮೇಲೆ ಅಬಕಾರಿ ಸುಂಕವನ್ನು ಹೆಚ್ಚಿಸಬೇಕು ಎಂದು ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ಮತ್ತು ಆರ್ಥಿಕ ತಜ್ಞರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

published on : 9th December 2021

ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಸಂಗ್ರಹ ಶೇ.88ರಷ್ಟು ಹೆಚ್ಚಳ; 3.35 ಲಕ್ಷ ಕೋಟಿ ರೂ. ಸಂಗ್ರಹ

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿದ ನಂತರ ಕೇಂದ್ರ ಸರ್ಕಾರದ ತೆರಿಗೆ ಸಂಗ್ರಹವು ಶೇ.88 ರಷ್ಟು ಹೆಚ್ಚಳವಾಗಿದ್ದು, 3.35 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ ಎಂದು ಲೋಕಸಭೆಗೆ ಸೋಮವಾರ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

published on : 30th November 2021

ದೇಶದ ಜನತೆಗೆ ದೀಪಾವಳಿ ಗಿಫ್ಟ್: ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 5 ರೂ., ಡೀಸೆಲ್ ಮೇಲೆ 10 ರೂ. ಕಡಿತ

ಸತತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ದೇಶದ ಜನತೆಗೆ ಕೇಂದ್ರ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಅಬಕಾರಿ ಸುಂಕ ಕಡಿತಗೊಳಿಸಿದ್ದು, ವಾಹನ ಸವಾರರು ಸ್ವಲ್ಪ ನಿಟ್ಟೂಸಿರು ಬಿಡುವಂತಾಗಿದೆ.

published on : 3rd November 2021

ಸದ್ಯಕ್ಕೆ ಪೆಟ್ರೋಲ್, ಡೀಸೆಲ್ ಸುಂಕ ಕಡಿತ ಇಲ್ಲ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಮಾಡುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

published on : 16th August 2021

ರಾಶಿ ಭವಿಷ್ಯ