- Tag results for excise scam
![]() | ಅಬಕಾರಿ ಹಗರಣ: ಸಿಸೋಡಿಯಾ ನ್ಯಾಯಾಂಗ ಬಂಧನ ಮೇ 23 ರವರೆಗೆ ವಿಸ್ತರಣೆಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 23 ರವರೆಗೆ ಸೋಮವಾರ ವಿಸ್ತರಿಸಿದೆ. |
![]() | ದೆಹಲಿ ಅಬಕಾರಿ ಹಗರಣ ಪ್ರಕರಣ: 10 ಗಂಟೆಗಳ ಕಾಲ ವಿಚಾರಣೆ ಬಳಿಕ ಕವಿತಾಗೆ ಇಡಿಯಿಂದ ಮತ್ತೆ ಸಮನ್ಸ್ ಜಾರಿದೆಹಲಿಯ ಹಿಂದಿನ ಅಬಕಾರಿ ನೀತಿಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ 10 ಗಂಟೆಗಳ ವಿಚಾರಣೆ ನಡೆಸಿದ ಬಳಿಕವೂ ಬಿಆರ್'ಎಸ್ ಶಾಸಕಿ, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ. ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ಮಂಗಳವಾರ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ. |
![]() | ದೆಹಲಿ ಅಬಕಾರಿ ಹಗರಣ: ಮಾಧ್ಯಮ ಸಂಸ್ಥೆ ಮಾಲಿಕ, ಗೋವಾ ಚುನಾವಣೆಯ ಆಪ್ ಪ್ರಚಾರ ಉಸ್ತುವಾರಿ ರಾಜೇಶ್ ಜೋಷಿ ಬಂಧನದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತಕ್ಕೀಡಾಗುವವರ ಸರದಿ ಮುಂದುವರಿಯುತ್ತಿದೆ. ಜಾರಿ ನಿರ್ದೇಶನಾಲಯವು ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಚಾರಿಯಟ್ ಮೀಡಿಯಾದ ಮಾಲಿಕ ರಾಜೇಶ್ ಜೋಶಿ ಅವರನ್ನು ಬಂಧಿಸಿದೆ. |