ದೇಶಚುನಾವಣೋತ್ತರ ಸಮೀಕ್ಷೆ: ಬಂಗಾಳದಲ್ಲಿ ದೀದಿ ಹ್ಯಾಟ್ರಿಕ್, ಕೇರಳದಲ್ಲಿ ಮತ್ತೆ ಪಿಣರಾಯ್, ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ
ದೇಶಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ 8ನೇ ಹಾಗೂ ಕೊನೆಯ ಹಂತದ ಮತದಾನಕ್ಕೆ ಗುರುವಾರ ಸಂಜೆ ತೆರೆ ಬಿದ್ದಿದ್ದು, ಈಗ ಚುನಾವಣೋತ್ತರ ಸಮೀಕ್ಷೆಗಳ ಭರಾಟೆ ಆರಂಭವಾಗಿದೆ.