- Tag results for exit polls
![]() | ಚುನಾವಣೋತ್ತರ ಸಮೀಕ್ಷಾ ಫಲಿತಾಂಶ ತಿರಸ್ಕರಿಸಿದ ಸತೀಶ್ ಜಾರಕಿಹೊಳಿಉಪಚುನಾವಣೆ ಕರಿತ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಕ್ಕೆ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿಯವರು ತೀವ್ರ ಕಿಡಿಕಾರಿದ್ದಾರೆ. |
![]() | ಮತದಾನೋತ್ತರ ಸಮೀಕ್ಷೆ: ಮಹಾರಾಷ್ಟ್ರ, ಹರಿಯಾಣದಲ್ಲಿ ಬಿಜೆಪಿಗೆ ಪಟ್ಟಇಂದು ನಡೆದ ಮಹಾರಾಷ್ಟ್ರ, ಹರಿಯಾಣ ವಿಧಾನಸಭೆ ಚುನಾವಣೆಗಳಲ್ಲಿ ಎರಡೂ ರಾಜ್ಯಗಳಲ್ಲಿ ಕೇಸರಿ ಪಕ್ಷ ಬಿಜೆಪಿ ಜಯಭೇರಿ ಬಾರಿಸಲಿರುವುದು ಖಚಿತವೆಂದು ಸಮೀಕ್ಷೆಗಳು ಹೇಳೂತ್ತಿದೆ. |
![]() | ದೊಡ್ಡ ಗೌಡರ ನಿವಾಸಕ್ಕೆ ಆಂಧ್ರ ಸಿಎಂ ನಾಯ್ಡು ಭೇಟಿ, ಮಹತ್ವದ ಚರ್ಚೆ!ಟಿಡಿಪಿ ಮುಖ್ಯಸ್ಥ ಹಾಗೂ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಂಗಳವಾರ ರಾತ್ರಿ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. |
![]() | ಚುನಾವಣೋತ್ತರ ಸಮೀಕ್ಷೆ ನಿಜವಾದರೆ ಮಾನ್ಯತೆ ಕಳೆದುಕೊಳ್ಳುವ ಆತಂಕದಲ್ಲಿ ಸಿಪಿಎಂ, ಸಿಪಿಐ!ಕೇಂದ್ರದಲ್ಲಿ ರಾಷ್ಟ್ರೀಯ ಡೆಮಾಕ್ರಟಿಕ್ ಮೈತ್ರಿಕೂಟ(ಎನ್ ಡಿಎ) ಕೇರಳದಲ್ಲಿ ಯುನೈಟೆಡ್ ಡೆಮೋಕ್ರಾಟಿಕ್ ಫ್ರಂಟ್(ಯುಡಿಎಫ್) ಹೆಚ್ಚು ಸ್ಥಾನ ಪಡೆಯುವ ಭವಿಷ್ಯ ವಾಣಿ... |
![]() | ಚುನಾವಣೋತ್ತರ ಸಮೀಕ್ಷೆ ಬೆನ್ನಲ್ಲೇ ಅಮಿಶಾ ರಿಂದ ಎನ್ ಡಿಎ ನಾಯಕರಿಗೆ ಭರ್ಜರಿ ಔತಣಕೂಟ!ಹಾಲಿ ಲೋಕಸಭಾ ಚುನಾವಣೆ ಕುರಿತಂತೆ ಇತ್ತೀಚೆಗೆ ಪ್ರಕಟವಾದ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಎನ್ ಡಿಎ ಪರವಾಗಿದ್ದು, ಇದೇ ಖುಷಿಯಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಎಲ್ಲ ಎನ್ ಡಿಯ ಮೈತ್ರಿಕೂಟದ ನಾಯಕರಿಗೆ ದೆಹಲಿಯಲ್ಲಿ ಭರ್ಜರಿ ಔತಣ ಕೂಟ ಏರ್ಪಡಿಸಿದ್ದಾರೆ. |
![]() | ಬಿಜೆಪಿ ಔತಣಕೂಟದಲ್ಲಿ ಲೋಕಸಭೆ ಚುನಾವಣಾ ಪ್ರಚಾರವನ್ನು ತೀರ್ಥಯಾತ್ರೆಗೆ ಹೋಲಿಸಿದ ಪ್ರಧಾನಿ ಮೋದಿ!ಹಾಲಿ ಲೋಕಸಭಾ ಚುನಾವಣೆ ನನ್ನ ಪಾಲಿಗೆ ತೀರ್ಥಯಾತ್ರೆಯಂತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. |
![]() | 'ಫಿರ್ ಏಕ್ ಬಾರ್ ಮೋದಿ ಸರ್ಕಾರ್'; ಬಹುತೇಕ ಎಲ್ಲ ಸಮೀಕ್ಷೆಗಳಲ್ಲಿ ಬಿಜೆಪಿ ಮೇಲುಗೈ!ಹಾಲಿ ಲೋಕಸಭಾ ಚುನಾವಣೆಯ ಅಂತಿಮ ಹಂತದ ಮತದಾನ ಮುಕ್ತಾಯದ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಕೂಡ ಪ್ರಕಟವಾಗಿದ್ದು, ಬಹುತೇಕ ಎಲ್ಲ ಸಮೀಕ್ಷೆಗಳಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. |
![]() | ಟಿವಿ ಆಫ್ ಮಾಡುವ ಸಮಯ ಬಂದಿದೆ: ಚುನಾವಣೋತ್ತರ ಸಮೀಕ್ಷೆ ಕುರಿತು ಒಮರ್ ಅಬ್ದುಲ್ಲಾ ಟ್ವೀಟ್ಅಂತಿಮ ಹಂತದ ಮತದಾನ ಮುಕ್ತಾಯದ ಬೆನ್ನಲ್ಲೇ ಪ್ರಕಟಗೊಂಡಿರುವ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟಗೊಂಡಿದ್ದು, ಈ ಸಮೀಕ್ಷೆಗಳ ಅಧಿಕೃತತೆಯನ್ನೇ ವಿಪಕ್ಷಗಳು ಮಾಡಿವೆ. |
![]() | ಎನ್ಡಿಎಗೆ ಜೈ ಎಂದ ಎಕ್ಸಿಟ್ ಪೋಲ್: ಇವಿಎಂ ಬಗ್ಗೆ ಅನುಮಾನ ಎಂದ ಡಿಸಿಎಂ ಪರಮೇಶ್ವರ್ಬಿಜೆಪಿ ಪರವಾದ ಫಲಿತಾಂಶ ಸಮೀಕ್ಷೆ ಅವರೇ ಹೇಳಿ ಮಾಡಿಸಿದ ರೀತಿ ವರದಿ ಇದೆ. ಆದರೆ ವಸ್ತುಸ್ಥಿತಿಯಲ್ಲಿ ಬಿಜೆಪಿ ಸೋಲಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಭವಿಷ್ಯ ನುಡಿದಿದ್ದಾರೆ. |
![]() | ಕಾಂಗ್ರೆಸ್ ಸಾಯಬೇಕು: ಎಕ್ಸಿಟ್ ಪೋಲ್ ಸಮೀಕ್ಷೆ ನಂತರ ಯೋಗೇಂದ್ರ ಯಾದವ್ ಪ್ರತಿಕ್ರಿಯೆಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆಯಲಿದೆ ಎಂಬ ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ... |
![]() | ದೇಶದ ಮಹಾಜನತೆ ಎಕ್ಸಿಟ್ ಪೋಲ್ ಗಳನ್ನು ಸುಳ್ಳು ಮಾಡಲಿದೆ: ಪ್ರಕಾಶ್ ರೈಚುನಾವಣೋತ್ತರ ಮತಗಟ್ಟೆ ಸಮೀಕ್ಷೆಗಳು ಕೇವಲ ಸುಳ್ಳಿನ ಕಂತೆ, ಕೆಲವು ದಿನಗಳವರೆಗೆ ಅವರು ಕನಸು ಕಾಣಲಿ, ನಾಗರಿಕರು ಈ ಎಕ್ಸಿಟ್ ಪೋಲ್ ಗಳನ್ನು ಸುಳ್ಲಾಗಿಸಲಿದ್ದಾರೆ ಎಂಬ ನಂಬಿಕೆ ನನಗಿದೆ ಎಂದು ಖ್ಯಾತ ನಟ.... |
![]() | ಎಕ್ಸಿಟ್ ಪೋಲ್ ಅಂತಿಮ ಅಲ್ಲ: ಆದ್ರೆ ಬಿಜೆಪಿ ಗೆಲುವಿನ ಸುಳಿವು ನೀಡಿವೆ: ನಿತಿನ್ ಗಡ್ಕರಿಚುನಾವಣೋತ್ತರ ಸಮೀಕ್ಷೆಗಳೇ ಅಂತಿಮ ಅಲ್ಲ. ಆದರೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಸುಳಿವೆ ನೀಡಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು.... |
![]() | ಚುನಾವಣೋತ್ತರ ಸಮೀಕ್ಷೆ ಎಫೆಕ್ಟ್: ಷೇರುಪೇಟೆಯಲ್ಲಿ ಹೂಡಿಕೆದಾರರಿಗೆ ಬಂಪರ್, 5.33 ಲಕ್ಷ ಕೋಟಿ ರೂ. ಲಾಭಲೋಕಸಭೆ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ದೇಶಿಯ ಹಣಕಾಸು ಮಾರುಕಟ್ಟೆ ವಹಿವಾಟಿನ ಮೇಲೂ ಭಾರಿ ಪ್ರಭಾವ ಬೀರಿದ್ದು, ಷೇರು ಮಾರುಕಟ್ಟೆಯಲ್ಲಿ.... |
![]() | ವಿವಾದಿತ ಟ್ವೀಟ್; ನಟ ವಿವೇಕ್ ಒಬೆರಾಯ್ ಗೆ ಮಹಿಳಾ ಆಯೋಗ ನೋಟಿಸ್ನಟಿ ಐಶ್ವರ್ಯಾ ರೈ ಕುರಿತಂತೆ ವಿವಾದಾತ್ಮಕ ಟ್ವೀಟ್ ಮಾಡಿದ್ದ 'ಪಿಎಂ ನರೇಂದ್ರ ಮೋದಿ' ಚಿತ್ರದ ನಾಯಕ ನಟ ವಿವೇಕ್ ಒಬೆರಾಯ್ ಗೆ ರಾಷ್ಟ್ರೀಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. |
![]() | ವಿವಾದಿತ ಟ್ವೀಟ್; ಅದರಲ್ಲಿ ತಪ್ಪೇನಿದೆ ಎಂದ ನಟ ವಿವೇಕ್ ಒಬೆರಾಯ್ನಟಿ ಐಶ್ವರ್ಯಾ ರೈ ಕುರಿತಂತೆ ವಿವಾದಿತ ಟ್ವೀಟ್ ಅನ್ನು ಶೇರ್ ಮಾಡಿ ವ್ಯಾಪಕ ಟೀಕೆಗೆ ಗುರಿಯಾಗಿದ್ದ ನಟ ವಿವೇಕ್ ಒಬೆರಾಯ್ ತಮ್ಮ ಟ್ವೀಟ್ ಅನ್ನು ಸಮರ್ಥಿಸಿಕೊಂಡಿದ್ದು, ಅದರಲ್ಲಿ ತಪ್ಪೇನಿದೆ ಎಂದು ಕೇಳಿದ್ದಾರೆ. |