• Tag results for expansion

'ಮಹಾ' ರಾಜಕೀಯ ಬಿಕ್ಕಟ್ಟು, ರಾಷ್ಟ್ರಪತಿ ಚುನಾವಣೆ: ವರಿಷ್ಠರ ಭೇಟಿ ಸಾಧ್ಯವಾಗದೆ ಸಿಎಂ ಬೊಮ್ಮಾಯಿ ವಾಪಸ್

ಪಕ್ಷದ ವರಿಷ್ಠರು ರಾಷ್ಟ್ರಪತಿ ಚುನಾವಣೆಯ ನಾಮಪತ್ರ ಸಲ್ಲಿಕೆಯ ವಿಚಾರದಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ, ಸಚಿವ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರನ್ಮು ಭೇಟಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

published on : 24th June 2022

ಬಸವರಾಜ ಬೊಮ್ಮಾಯಿ ದೆಹಲಿ ಭೇಟಿಗೂ- ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ: ಆರಗ ಜ್ಞಾನೇಂದ್ರ

ಸಿಎಂ ದೆಹಲಿ ಭೇಟಿಗೂ- ಸಂಪುಟ ವಿಸ್ತರಣೆಗೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

published on : 22nd May 2022

ಸಂಪುಟ ವಿಸ್ತರಣೆ: ಒಂದೆರಡು ದಿನಗಳಲ್ಲಿ ಹೈಕಮಾಂಡ್ ಜೊತೆಗೆ ಚರ್ಚೆ- ಮುಖ್ಯಮಂತ್ರಿ ಬೊಮ್ಮಾಯಿ

ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಒಂದೆರಡು ದಿನಗಳಲ್ಲಿ ಹೈಕಮಾಂಡ್ ಜೊತೆಗೆ ಫೋನ್ ನಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ಸುದ್ದಿಗಾರರಿಗೆ ತಿಳಿಸಿದರು.

published on : 15th May 2022

ನಾಳೆ ಸಿಎಂ ಬೊಮ್ಮಾಯಿ ದೆಹಲಿಗೆ ಪ್ರಯಾಣ: ಸಂಪುಟ ವಿಸ್ತರಣೆ ಅನಿಶ್ಚಿತತೆಗೆ ತೆರೆ ಬೀಳುವ ಸಾಧ್ಯತೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಮತ್ತೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದು,  ಸಂಪುಟ ವಿಸ್ತರಣೆ/ ಪುನಾರಚನೆಯ ಅನಿಶ್ಚಿತತೆಗೆ...

published on : 9th May 2022

ವಿಧಾನಸಭೆ ಚುನಾವಣೆ 2023: ಬಿಜೆಪಿಗೆ ಸವಾಲು- ಸಮಸ್ಯೆಯ ಕಗ್ಗಂಟಾಗಿರುವ ಸಂಪುಟ ವಿಸ್ತರಣೆ

ಮುಂದಿನ ವರ್ಷ ಏಪ್ರಿಲ್-ಮೇ ತಿಂಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ಅದಕ್ಕೂ ಮುನ್ನ ಸದ್ಯದಲ್ಲಿಯೇ ಬಿಜೆಪಿಯಲ್ಲಿ, ರಾಜ್ಯ ಸಚಿವ ಸಂಪುಟದಲ್ಲಿ ಸಾಕಷ್ಟು ಬದಲಾವಣೆಯ ಮಾತುಗಳು, ಗುಸುಗುಸು ಕೇಳಿಬರುತ್ತಿದೆ. ಈ ಮಧ್ಯೆ ರಾಜ್ಯ ಸರ್ಕಾರ ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು, ಹಿಂದು-ಮುಸ್ಲಿಂ ಧರ್ಮ ಸಂಘರ್ಷವನ್ನು ಸಾಕಷ್ಟು ಎದುರಿಸುತ್ತಿದೆ.

published on : 9th May 2022

ಅಮಿತ್ ಶಾ ದೆಹಲಿಗೆ ಹೋದ ಬಳಿಕ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಲಿದ್ದಾರೆ: ಸಿಎಂ ಬೊಮ್ಮಾಯಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಬಂದು ಹೋಗಿ ಆಗಿದೆ. ಈಗ ಎಲ್ಲರ ಚಿತ್ತ ದೆಹಲಿಯತ್ತವಿದ್ದು, ನಾಯಕತ್ವ ಬದಲಾವಣೆ ಮಾಡುತ್ತಾರೆಯೇ, ಸಂಪುಟ ಪುನರ್ರಚನೆಯೇ, ಸಂಪುಟ ವಿಸ್ತರಣೆಯೇ ಎಂಬ ಚರ್ಚೆ, ಕುತೂಹಲ ಉಂಟಾಗಿದೆ. 

published on : 4th May 2022

ಇನ್ನೆರಡು ಮೂರು ದಿನಗಳಲ್ಲಿ ಸಂಪುಟ ವಿಸ್ತರಣೆ ಆಗಬಹುದು, ಸಿಎಂ ಬದಲಾವಣೆ ಕೇವಲ ಊಹಾಪೋಹ: ಬಿ ಎಸ್ ಯಡಿಯೂರಪ್ಪ

ರಾಜ್ಯ ಬಿಜೆಪಿಯಲ್ಲಿ ಸಿಎಂ ನಾಯಕತ್ವ ಬದಲಾಗದಿದ್ದರೂ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ರಚನೆ ಆಗುವುದು ಬಹುತೇಕ ಖಚಿತ ಎಂಬುದು ಆ ಪಕ್ಷದ ಪ್ರಮುಖ ನಾಯಕರ ಮಾತುಗಳಿಂದಲೇ ಖಚಿತವಾಗುತ್ತಿದೆ.

published on : 3rd May 2022

ದೆಹಲಿಗೆ ಭೇಟಿಗೆ ಸಿಎಂ ಸಿದ್ಧತೆ: ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನಕ್ಕೆ ಶುರುವಾಯ್ತು ಕಸರತ್ತು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಂಗಳಾಂತ್ಯಕ್ಕೆ ದೆಹಲಿಗೆ ಭೇಟಿ ನೀಡಲಿದ್ದು, ಸಂಪುಟ ಪುನಾರಚನೆ ಕುರಿತು ವರಿಷ್ಠರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ಹೇಳಲಾಗುತ್ತಿದೆ. ಈ ಬೆಳವಣಿಗೆ ಬೆನ್ನಲ್ಲೇ ಸಚಿವಾಕಾಂಕ್ಷಿಗಳಲ್ಲಿ ಆಸೆಗಳು ಗರಿಗೆದರಿದೆ.

published on : 24th April 2022

ತಿಂಗಳಾಂತ್ಯಕ್ಕೆ ದೆಹಲಿಗೆ ಸಿಎಂ ಬೊಮ್ಮಾಯಿ ಭೇಟಿ ಸಾಧ್ಯತೆ: ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಗರಿಗೆದರಿದ ಆಸೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ತಿಂಗಳ ಅಂತ್ಯದ ವೇಳೆಗೆ ದೆಹಲಿಗೆ ಭೇಟಿ ನೀಡಲಿದ್ದು, ಈ ನಡುವಲ್ಲೇ ರಾಜ್ಯ ರಾಜಕೀಯ ವಲಯದಲ್ಲಿ ಸಚಿವ ಸಂಪುಟದಲ್ಲಿ ಪ್ರಮುಖ ಬದಲಾವಣೆಗಳಾಗುವ ಕುರಿತು ಚರ್ಚೆಗಳು ಆರಂಭವಾಗಿವೆ.

published on : 23rd April 2022

ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಕುರಿತು ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಬೊಮ್ಮಾಯಿ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕರ್ನಾಟಕಕ್ಕೆ ಸಂಬಂಧಿಸಿದಂತೆ ನವದೆಹಲಿಯಲ್ಲಿ ವಿಶೇಷ ಸಭೆ ನಡೆಸಲಿದ್ದು, ನಂತರ ನನ್ನನ್ನು ರಾಷ್ಟ್ರ ರಾಜಧಾನಿಗೆ ಕರೆಸಿ ಬಹು ನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ...

published on : 18th April 2022

ಜೆಪಿ ನಡ್ಡಾ ಸಹಮತ, ಈ ಮಾಸಾಂತ್ಯಕ್ಕೆ ಸಂಪುಟ ವಿಸ್ತರಣೆ ಸಾಧ್ಯತೆ?

ರಾಜ್ಯ ಬಿಜೆಪಿ ಸಚಿವಾಕಾಂಕ್ಷಿಗಳಿಗೆ ಶೀಘ್ರವೇ ಸಿಹಿ ಸುದ್ದಿ ಸಿಗುವ ಲಕ್ಷಣಗಳು ಗೋಚರಿಸುತ್ತಿವೆ. ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು, ಈ ಮಾಸಾಂತ್ಯಕ್ಕೆ ಸಂಪುಟ ಪುನಾರಚನೆಯಾಗುವ ಸಾಧ್ಯತೆ ಇದೆ.

published on : 17th April 2022

ಶನಿವಾರದಿಂದ ಎರಡು ದಿನ ಬಿಜೆಪಿ ರಾಜ್ಯ ಕಾರ್ಯಕಾರಿಣಿ: ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ನಿರೀಕ್ಷೆ

ನೂತನ ಜಿಲ್ಲೆ ವಿಜಯನಗರದ ಜಿಲ್ಲಾ ಕೇಂದ್ರ ಹೊಸಪೇಟೆಯಲ್ಲಿ ಶನಿವಾರದಿಂದ ಎರಡು ದಿನ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಮಿತಿ ಸಭೆ ನಡೆಯಲಿದೆ.

published on : 16th April 2022

ಜೆ.ಪಿ.ನಡ್ಡಾ ರಾಜ್ಯಕ್ಕೆ ಭೇಟಿ ನೀಡಿದಾಗ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಸಿಎಂ ಬೊಮ್ಮಾಯಿ

ಮುಂಬರುವ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿವೆ. ಈ ಮಧ್ಯೆ ಖಾತೆ ಸಿಗಬಹುದು ಎಂದು ಆಕಾಂಕ್ಷಿಗಳು ದೆಹಲಿ ಸುತ್ತಾಡಿ ಬಂದಿದ್ದು ಆಯಿತು. ಆದರೆ, ಸಂಪುಟ ವಿಸ್ತರಣೆ ಹಾಗೂ ಪುನಾರಚನೆ ಬಗ್ಗೆ ಯಾವುದೇ...

published on : 15th April 2022

'ಸಂಪುಟ ವಿಸ್ತರಣೆ' ಕೇವಲ ತುಟಿಗೆ ತುಪ್ಪ: ಜೇನುಗೂಡಿಗೆ ಕಲ್ಲು ಹೊಡೆಯದಿರಲು ಬಿಜೆಪಿ ಹೈಕಮಾಂಡ್ ನಿರ್ಧಾರ!

ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಿರಂತರವಾಗಿ ಮುಂದೂಡುತ್ತಿರುವ ಬಗ್ಗೆ ರಾಜ್ಯ ಬಿಜೆಪಿಯಲ್ಲಿ ಹಲವಾರು ರೀತಿಯ ಚರ್ಚೆಗೆ ಗ್ರಾಸವಾಗುತ್ತಿದೆ.

published on : 8th April 2022

ದೆಹಲಿಯಲ್ಲಿ ಬೀಡು ಬಿಟ್ಟ ಸಚಿವಾಕಾಂಕ್ಷಿಗಳು: ಹಿರಿಯರಿಗೆ ಗೇಟ್ ಪಾಸ್; ವಿಜಯೇಂದ್ರಗೆ ಜಾಕ್ ಪಾಟ್?; ಆತಂಕದಲ್ಲಿ ಹಾಲಿ ಮಿನಿಸ್ಟರ್ಸ್!

ಸಂಪುಟ ಪುನಾರಚನೆ ಆಗಲೇಬೇಕೆಂಬ ನಿರೀಕ್ಷೆಯಲ್ಲಿ ಸಾಕಷ್ಟು ಶಾಸಕರಿದ್ದು, ಕೇವಲ ವಿಸ್ತರಣೆಯಾದರೆ ಖಾಲಿ ಇರುವ ನಾಲ್ಕು ಸ್ಥಾನಗಳನ್ನು ಮಾತ್ರ ಭರ್ತಿ ಮಾಡಲು ಸಾಧ್ಯವಾಗುತ್ತದೆ

published on : 6th April 2022
1 2 3 4 5 6 > 

ರಾಶಿ ಭವಿಷ್ಯ