- Tag results for expert panels
![]() | ಕೋವಿಡ್ 3ನೇ ಅಲೆಗೆ ಸಿದ್ಧತೆ: ಜಿಲ್ಲಾ ಮಟ್ಟದ 'ತಾಂತ್ರಿಕ ತಜ್ಞರ ಸಮಿತಿ' ರಚನೆಗೆ ಸರ್ಕಾರ ಸೂಚನೆಸಂಭಾವ್ಯ ಕೊರೋನಾ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿರುವ ರಾಜ್ಯ ಸರ್ಕಾರ, ಇದರಂತೆ ಜಿಲ್ಲಾ ಮಟ್ಟದಲ್ಲಿ ಕೊರೊನಾ ತಾಂತ್ರಿಕ ತಜ್ಞರ ಸಮಿತಿಯ ರಚನೆ ಮಾಡುವಂತೆ ಅಧಿಸೂಚನೆ ಹೊರಡಿಸಿದೆ. |
![]() | ಕೊರೋನಾ 3ನೇ ಅಲೆ ಎದುರಿಸಲು ಸಿದ್ಧತೆ: ಜಿಲ್ಲೆಗಳಲ್ಲೂ ತಜ್ಞರ ಸಮಿತಿ ರಚನೆಗೆ ಸರ್ಕಾರ ನಿರ್ಧಾರಗ್ರಾಮೀಣ ಭಾಗಗಳಲ್ಲೂ ಕೊರೋನಾ 3ನೇ ಅಲೆ ಎದುರಿಸಲು ಸಿದ್ಧತೆ ನಡೆಸುತ್ತಿರುವ ರಾಜ್ಯ ಸರ್ಕಾರ, ಜಿಲ್ಲೆಗಳಲ್ಲೂ ಕೋವಿಡ್ ತಾಂತ್ರಿಕ ತಜ್ಞರ ಸಮಿತಿ ರಚನೆ ಮಾಡಲು ನಿರ್ಧರಿಸಿದೆ. |