• Tag results for explosion

ಉತ್ತರ ಪ್ರದೇಶ: ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟದಲ್ಲಿ 8 ಜನರ ದುರ್ಮರಣ, 15 ಮಂದಿಗೆ ಗಾಯ

ರಾಸಾಯನಿಕ ಕಾರ್ಖಾನೆಯೊಂದರ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 8 ಮಂದಿ ಮೃತಪಟ್ಟು, ಇತರ 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಹಾಪೂರ್ ಜಿಲ್ಲೆಯಲ್ಲಿ ಇಂದು ಮಧ್ಯಾಹ್ನ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

published on : 4th June 2022

ಎಲ್ಓಸಿ ಬಳಿ ಕಾಡ್ಗಿಚ್ಚು: ಅಕ್ರಮ ನುಸುಳುಕೋರರ ತಡೆಗೆ ಹುದುಗಿಸಿಟ್ಟಿದ್ದ ಹಲವು ನೆಲಬಾಂಬ್ ಸ್ಫೋಟ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚು ಹಲವಾರು ನೆಲಬಾಂಬ್ ಸ್ಫೋಟಗೊಳ್ಳುವಂತೆ ಮಾಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. 

published on : 18th May 2022

ಪಂಜಾಬ್ ಗುಪ್ತಚರ ಕೇಂದ್ರ ಕಚೇರಿ ಮೇಲೆ ದಾಳಿ ಪ್ರಕರಣ: ಭಯೋತ್ಪಾದಕರ ಕೃತ್ಯ ಶಂಕೆ ನಿರಾಕರಿಸಿದ ಪೊಲೀಸರು, ತಪ್ಪಿತಸ್ಥರ ಸುಮ್ಮನೆ ಬಿಡಲ್ಲ ಎಂದ ಸಿಎಂ ಭಗವಂತ್ ಮಾನ್

ಪಂಜಾಬ್​ನ ಮೊಹಾಲಿಯಲ್ಲಿರುವ ರಾಜ್ಯ ಗುಪ್ತಚರ ಇಲಾಖೆ ಕಚೇರಿ ಮೇಲೆ ನಡೆಸಲಾಗಿರುವ ದಾಳಿ ಪ್ರಕರಣದ ಹಿಂದೆ ಉಗ್ರರ ಕೈವಾಡ ಇರುವ ಶಂಕೆಗಳನ್ನು ಪಂಜಾಬ್ ಪೊಲೀಸರು ಮಂಗಳವಾರ ನಿರಾಕರಿಸಿದ್ದಾರೆ.

published on : 10th May 2022

ಪಂಜಾಬ್: ಗುಪ್ತಚರ ಕೇಂದ್ರ ಕಚೇರಿಯಲ್ಲಿ ಗ್ರೆನೇಡ್ ಸ್ಫೋಟ!

ಪಂಜಾಬ್ ಪೊಲೀಸ್‌ನ ಗುಪ್ತಚರ ಕೇಂದ್ರ ಕಚೇರಿಯಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದೆ. 

published on : 9th May 2022

ಅಫ್ಘಾನಿಸ್ತಾನ: ಕಾಬೂಲ್‌ ಮಸೀದಿಯಲ್ಲಿ ಬಾಂಬ್‌ ಸ್ಫೋಟ, 10 ಸಾವು

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನಲ್ಲಿ ಶುಕ್ರವಾರ ಮತ್ತೆ ದೊಡ್ಡ ಸ್ಫೋಟ ಸಂಭವಿಸಿದ್ದು, ಸುನ್ನಿ ಮಸೀದಿಯೊಂದರಲ್ಲಿ ಪ್ರಬಲ ಬಾಂಬ್‌ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದು,...

published on : 30th April 2022

ಕರಾಚಿ ವಿಶ್ವವಿದ್ಯಾನಿಲಯದ ಬಳಿ ಸ್ಫೋಟ: ಚೀನಾದ ಶಿಕ್ಷಕರಿಬ್ಬರು ಸೇರಿ ಐವರ ಸಾವು

ಕರಾಚಿ ವಿಶ್ವವಿದ್ಯಾನಿಲಯದ ಕನ್ಫ್ಯೂಷಿಯಸ್ ಇನ್ಸ್ಟಿಟ್ಯೂಟ್ ಬಳಿ ನಡೆದ ಸ್ಫೋಟದಲ್ಲಿ ವ್ಯಾನ್‌ಗೆ ಬೆಂಕಿ ತಗುಲಿದ ಪರಿಣಾಮ ಇಬ್ಬರು ಚೀನಾದ ಶಿಕ್ಷಕರು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

published on : 26th April 2022

ನೈಜೀರಿಯಾ ತೈಲ ಸಂಸ್ಕರಣಾ ಘಟಕದಲ್ಲಿ ಭಾರಿ ಸ್ಫೋಟ; ಕನಿಷ್ಠ 100 ಮಂದಿ ಸಾವು!

ನೈಜೀರಿಯಾ ತೈಲ ಸಂಸ್ಕರಣಾ ಘಟಕ ಭಾರಿ ಸ್ಫೋಟ ಸಂಭವಿಸಿದ್ದು ಪರಿಣಾಮ ಘಟಕದಲ್ಲಿದ್ದ ಕನಿಷ್ಠ 100 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

published on : 24th April 2022

ಮತ್ತೊಂದು ವಿದ್ಯುತ್ ಚಾಲಿತ ಬೈಕ್ ದುರಂತ: ಬ್ಯಾಟರಿ ಸ್ಫೋಟದಿಂದ ವ್ಯಕ್ತಿ ಸಾವು, ಮಹಿಳೆ ಸೇರಿ ಮೂವರು ಗಂಭೀರ!!

ದೇಶದಲ್ಲಿ ವಿದ್ಯುತ್‌ ಚಾಲಿತ ದ್ವಿಚಕ್ರ ವಾಹನಗಳ ದುರಂತ ಸರಣಿ ಮುಂದುವರೆದಿದ್ದು, ಈ ಬಾರಿ ಆಂಧ್ರ ಪ್ರದೇಶದಲ್ಲಿ ಇ-ಬೈಕ್ ಬ್ಯಾಟರಿ ಸ್ಫೋಟವಾಗಿ 40 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.

published on : 24th April 2022

ಪಂಜಾಬ್ ನಲ್ಲಿ ಪಟಾಕಿ ಸ್ಫೋಟ: 14 ವರ್ಷದ ಬಾಲಕ ಸಾವು, ಮತ್ತೊಬ್ಬನಿಗೆ ಗಾಯ

ಪಂಜಾಬ್ ನ ಅಮೃತಸರ ಜಿಲ್ಲೆಯಲ್ಲಿ ಪಟಾಕಿ ತಯಾರಿಸಲು ಯತ್ನಿಸುತ್ತಿದ್ದಾಗ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 14 ವರ್ಷದ ಬಾಲಕ ಸಾವನ್ನಪ್ಪಿದ್ದು, ಅದೇ ವಯಸ್ಸಿನ ಮತ್ತೊಬ್ಬ ಬಾಲಕ ಗಾಯಗೊಂಡಿದ್ದಾನೆ...

published on : 18th April 2022

ಬಳ್ಳಾರಿಯ ಬಿಟಿಪಿಎಸ್ ಘಟಕದಲ್ಲಿ ಸ್ಫೋಟ, ಮೂವರು ಕಾರ್ಮಿಕರಿಗೆ ಗಂಭೀರ ಗಾಯ

ಜಿಲ್ಲೆಯ ಬಿಟಿಪಿಎಸ್(Ballary Thermal Power Station) ಸ್ಫೋಟ ಸಂಭವಿಸಿದ್ದು, ಮೂವರು ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ. 

published on : 19th March 2022

ಉನಾ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 11 ಮಂದಿ ಸಾವು: ಪ್ರಮುಖ ಆರೋಪಿ ಬಂಧನ

ಅಕ್ರಮ ಉನಾ ಪಟಾಕಿ ಕಾರ್ಖಾನೆ ಸ್ಫೋಟದಿಂದಾಗಿ 11 ಜನರ ಸಾವಿಗೆ ಕಾರಣವಾಗಿದ್ದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ರಾಜ್ಯ ವಿಧಾನಸಭೆಗೆ ತಿಳಿಸಿದರು.

published on : 2nd March 2022

ರಷ್ಯಾ-ಉಕ್ರೇನ್ ಯುದ್ಧ: ಕೀವ್ ನಲ್ಲಿ ಎರಡು ಕಡೆ ಭಾರೀ ಸ್ಫೋಟ

ಯುದ್ಧ ಬಾಧಿತ ಉಕ್ರೇನ್ ರಾಜಧಾನಿ ಕೀವ್ ನಲ್ಲಿ ಭಾನುವಾರ ಬೆಳಗ್ಗೆ ಎರಡು ಭಾರೀ ಸ್ಫೋಟ ಸಂಭವಿಸಿದೆ.  ಸಿಟಿ ಸೆಂಟರ್ ನಿಂದ ಅಂದಾಜು 20 ಕಿಲೋ ಮೀಟರ್ ದೂರದಲ್ಲಿ ಒಂದು ಸ್ಫೋಟ ಸಂಭವಿಸಿದ್ದು, ಕೈವ್ ನ ನೈರುತ್ಯ ಭಾಗದಲ್ಲಿ ಮುಗಿಲೆತ್ತರಕ್ಕೆ ಬೆಂಕಿಯ ಜ್ವಾಲೆ ಕಾಣಿಸಿಕೊಂಡಿದ್ದು, ಧಗ ಧಗನೆ ಹೊತ್ತಿ ಉರಿದಿದೆ.

published on : 27th February 2022

ಹಿಮಾಚಲ ಪ್ರದೇಶ: ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ, ಆರು ಕಾರ್ಮಿಕರು ಸಾವು

ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿರುವ ದಾರುಣ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

published on : 22nd February 2022

ಘಾನಾ ದೇಶದ ರಾಜಧಾನಿ ಅಕ್ರಾ ಬಳಿ ಭಾರೀ ಸ್ಫೋಟ: 17 ಸಾವು, 59 ಮಂದಿಗೆ ಗಾಯ

ಪಶ್ಚಿಮ ಆಫ್ರಿಕಾದ ಘಾನಾ ದೇಶದ ರಾಜಧಾನಿ ಅಕ್ರಾದಲ್ಲಿ ಕಳೆದ ರಾತ್ರಿ ಉಂಟಾದ ಭೀಕರ ಸ್ಫೋಟದಲ್ಲಿ ಕನಿಷ್ಠ 17 ಮಂದಿ ಮೃತಪಟ್ಟು 59 ಮಂದಿ ಗಾಯಗೊಂಡಿದ್ದಾರೆ.

published on : 21st January 2022

ಭಾರತೀಯ ನೌಕೆ ಐಎನ್ಎಸ್ ರಣವೀರ್ ನಲ್ಲಿ ಸ್ಫೋಟ: ಮೂವರು ಸಿಬ್ಬಂದಿ ಸಾವು

ಮುಂಬೈನ ನೌಕಾನೆಲೆಯಲ್ಲಿ ನಡೆದ ದುರದೃಷ್ಟಕರ ಘಟನೆ ನಡೆದಿದ್ದು, ಐಎನ್ಎಸ್ ರಣವೀರ್ ಹಡಗಿನ ಆಂತರಿಕ ವಿಭಾಗದಲ್ಲಿ ಸ್ಫೋಟ ಸಂಭವಿಸಿದೆ.

published on : 18th January 2022
1 2 3 4 > 

ರಾಶಿ ಭವಿಷ್ಯ