• Tag results for explosives

ಬಾಗಲಕೋಟೆ: ಫಾರ್ಮ್‌ಹೌಸ್‌ನಲ್ಲಿ ಬೃಹತ್ ಸ್ಫೋಟಕಗಳ ಸಂಗ್ರಹ ಪತ್ತೆ, ಇಬ್ಬರ ಬಂಧನ

ಬಾಗಲಕೋಟೆ ಸಮೀಪದ ಹೊನ್ನಕಟ್ಟಿ ಗ್ರಾಮದ ತೋಟದ ಮನೆಯಲ್ಲಿ ಸಂಗ್ರಹಿಸಲಾಗಿದ್ದ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳನ್ನು ಬಾಗಲಕೋಟೆ ಗ್ರಾಮಾಂತರ ಪೊಲೀಸರು ಗುರುವಾರ ಪತ್ತೆ ಮಾಡಿದ್ದಾರೆ.

published on : 20th January 2022

ಮಾಜಿ ಮುಂಬೈ ಕಾಪ್ ಸಚಿನ್ ವಾಜೆ ಬಂಧನ ಅವಧಿ ವಿಸ್ತರಣೆ: ಧ್ವನಿ ಮಾದರಿ ಸಂಗ್ರಹ

ಕ್ರೈಂ ಬ್ರಾಂಚ್ ಈಗಾಗಲೇ ವಾಜೆಗಾಗಿ ಹಣ ಸಂಗ್ರಹಿಸುತ್ತಿದ್ದ ಸುಮೀತ್ ಸಿಂಗ್ ಅವರನ್ನು ಬಂಧಿಸಿದೆ, ಅವರ ಆದೇಶದ ಮೇರೆಗೆ ಸುಮೀತ್ ಸಿಂಗ್ ಅವರು ಅಗರ್ವಾಲ್ ಅವರಿಂದ ಹಣವನ್ನು ಸಂಗ್ರಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

published on : 7th November 2021

ಜಮ್ಮು: ಸ್ಫೋಟಕ ಸಾಗಿಸುತ್ತಿದ್ದ ಡ್ರೋಣ್ ಹೊಡೆದುರುಳಿಸಿದ ಪೊಲೀಸರು

ಜಮ್ಮು ನಗರ ಹೊರವಲಯದ ಕನ್ಹಚಾಕ್‍ ಪ್ರದೇಶದ ಅಂತಾರಾಷ್ಟ್ರೀಯ ಗಡಿಯಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಅಳವಡಿಸಿದ್ದ ಡ್ರೋಣ್‍ ವೊಂದನ್ನು ಜಮ್ಮು-ಕಾಶ್ಮೀರ ಪೊಲೀಸರು ಶುಕ್ರವಾರ ಹೊಡೆದುರುಳಿಸಿದ್ದಾರೆಂದು ತಿಳಿದುಬಂದಿದೆ.

published on : 23rd July 2021

ಅಂಬಾನಿ ಮನೆ ಸಮೀಪ ಕಾರಿನಲ್ಲಿ ಪತ್ತೆಯಾದ ಸ್ಫೋಟಕಗಳನ್ನು ಸಂಗ್ರಹಿಸಿದ್ದು ಸಚಿನ್ ವಾಜೆ: ಎನ್ಐಎ

ಕಳೆದ ತಿಂಗಳು ಮುಂಬೈನಲ್ಲಿ ಉದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ಎಸ್ ಯುವಿ ಕಾರಿನಲ್ಲಿ ಪತ್ತೆಯಾದ ಜೆಲೆಟಿನ್ ಕಡ್ಡಿಗಳನ್ನು ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರೇ ಸಂಗ್ರಹಿಸಿದ್ದರು...

published on : 31st March 2021

ಕಾರ್ಮಿಕರಿಗೆ ಸ್ಫೋಟಕ ನಿರ್ವಹಣೆ ತರಬೇತಿ ನೀಡದಿರುವುದು ದುರಂತಗಳಿಗೆ ಕಾರಣವಾಗುತ್ತಿದೆ...!

ರಾಜ್ಯದ ಕ್ವಾರಿ ಮತ್ತು ಗಣಿ ಪ್ರದೇಶಗಳಲ್ಲಿ ಸಂಭವಿಸಿದ ಸ್ಫೋಟ ದುರಂತದಲ್ಲಿ ಒಂದು ತಿಂಗಳಿನಲ್ಲಿ ಸಂಭವಿಸಿದ 2 ಸ್ಫೋಟಗಳಲ್ಲಿ 14 ಮಂದಿ ಸಾವನ್ನಪ್ಪಿದ್ದು, ಕಾರ್ಮಿಕರಿಗೆ ಸ್ಫೋಟಕ ನಿರ್ವಹಣೆಯ ತರಬೇತಿ ನೀಡದಿರುವುದು ದುರಂತ ಸಂಭವಿಸಲು ಕಾರಣವಾಗುತ್ತಿದೆ ಎಂದು ಹೇಳಲಾಗುತ್ತಿದೆ. 

published on : 26th February 2021

ಶಿವಮೊಗ್ಗ ಸ್ಫೋಟ ಘಟನೆಗೆ ಮುಂಚಿನಿಂದಲೂ ಚಿಕ್ಕಬಳ್ಳಾಪುರದಲ್ಲಿ ಸ್ಫೋಟಕಗಳ ಸಂಗ್ರಹ ಇತ್ತು: ನಿರಾಣಿ

ಶಿವಮೊಗ್ಗ ಸ್ಫೋಟ ಘಟನೆಗೂ ಮುಂಚೆಯಿಂದಲೂ ಚಿಕ್ಕಬಳ್ಳಾಪುರ ಘಟನೆಯ ಸ್ಪೋಟಕಗಳನ್ನು ಸಂಗ್ರಹಿಸಿಡಲಾಗಿತ್ತು ಎಂದು ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಮುರುಗೇಶ್ ನಿರಾಣಿ ಮಂಗಳವಾರ ಹೇಳಿದ್ದಾರೆ.

published on : 23rd February 2021

ಶಿವಮೊಗ್ಗ ಸ್ಫೋಟ ಪ್ರಕರಣ: ಸ್ಫೋಟಕ ಸರಬರಾಜು ಮಾಡುತ್ತಿದ್ದ ವ್ಯಕ್ತಿ ಸೇರಿ ನಾಲ್ವರ ಬಂಧನ

ಶಿವಮೊಗ್ಗ ಜಿಲ್ಲೆಯ ಹುಣಸೋಡುವಿನಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಸರಬರಾಜು ಮಾಡುತ್ತಿದ್ದ ವ್ಯಕ್ತಿ ಸೇರಿ ನಾಲ್ವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

published on : 7th February 2021

ಹಾವೇರಿ: ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ವ್ಯಕ್ತಿ ಬಂಧನ

ಹಿರೋ ಹೊಂಡಾ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಸ್ಫೋಟಕ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ಜಾರ್ಖಂಡ ಮೂಲದ 24 ವರ್ಷದ ಅಜಯಕುಮಾರ ಯಾದವ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ.

published on : 7th November 2020

ರಾಶಿ ಭವಿಷ್ಯ