• Tag results for extend

ಆಧಾರ್, ಪ್ಯಾನ್ ಕಾರ್ಡ್ ಜೋಡಣೆ ಗಡುವು 2021 ಮಾರ್ಚ್ 31ಕ್ಕೆ ವಿಸ್ತರಣೆ

ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್‌ಗೆ ಜೋಡಣೆ ಮಾಡುವ ಗಡುವನ್ನು  ಕೊನೆಯ ದಿನವನ್ನು ಮುಂದಿನ ವರ್ಷದ ಮಾರ್ಚ್ 31ರವರೆಗೂ ಸರ್ಕಾರ ವಿಸ್ತರಿಸಿದೆ.

published on : 6th July 2020

ಐಟಿ ರಿಟರ್ನ್ ಸಲ್ಲಿಕೆ ಗಡವು ನವೆಂಬರ್ 30ರ ವರೆಗೆ ವಿಸ್ತರಣೆ

ಆರ್ಥಿಕ ವರ್ಷ 2019-20ರ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಕೆಯ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಪ್ರಕಟಿಸಿದೆ.

published on : 4th July 2020

ಗರೀಬ್ ಕಲ್ಯಾಣ ಅನ್ನ ಯೋಜನೆ ನವೆಂಬರ್ ಅಂತ್ಯದವರೆಗೂ ವಿಸ್ತರಣೆ: ಪ್ರಧಾನಿ ಮೋದಿ

ಬಡವರಿಗೆ ಉಚಿತ ಪಡಿತರ ನೀಡುವ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ ಅಂತ್ಯದ​ವರೆಗೂ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಘೋಷಿಸಿದ್ದಾರೆ.

published on : 30th June 2020

ಮಹಾರಾಷ್ಟ್ರದಲ್ಲಿ ಜುಲೈ 31ರವೆರಗೂ ಲಾಕ್ ಡೌನ್ ವಿಸ್ತರಣೆ

ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್-19 ಸಂಖ್ಯೆ ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಏರಿಕೆಯಾಗುತ್ತಿರುವಂತೆಯೇ ಜುಲೈ 31ರವರೆಗೂ ಲಾಕ್ ಡೌನ್  ವಿಸ್ತರಿಸಿ ಮಹಾರಾಷ್ಟ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ.

published on : 29th June 2020

ಜು.31 ವರೆಗೆ ಲಾಕ್ ಡೌನ್ ವಿಸ್ತರಿಸಿದ ಪಶ್ಚಿಮ ಬಂಗಾಳ 

ಕೋವಿಡ್-19  ಹರಡುವಿಕೆ ತಡೆಗಟ್ಟುವುದಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಲಾಕ್ ಡೌನ್ ನ್ನು ಜು..31 ವರೆಗೆ ವಿಸ್ತರಿಸಿದ್ದಾರೆ. 

published on : 25th June 2020

2019 ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆ ಗಡುವು ವಿಸ್ತರಣೆ

2019 ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯ ಗಡುವನ್ನು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ. 

published on : 24th June 2020

ದೇಶಾದ್ಯಂತ ಜೂನ್ 30ರ ವರೆಗೆ ಲಾಕ್ ಡೌನ್ ವಿಸ್ತರಣೆ, ಜೂ.8ರಿಂದ ಮಾಲ್, ಹೋಟೆಲ್ ಆರಂಭ

ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಯುವುದಕ್ಕಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್ ಡೌನ್ ಅನ್ನು ಜೂನ್ 30ರ ವರೆಗೆ ವಿಸ್ತರಿಸಿದೆ.

published on : 30th May 2020

ಅಕ್ರಮ - ಸಕ್ರಮ ರಾಜ್ಯಾದ್ಯಂತ ವಿಸ್ತರಣೆ: ಬೈರತಿ ಬಸವರಾಜ್ 

ಬೆಂಗಳೂರು ಮಾದರಿಯಂತೆ ರಾಜ್ಯದಲ್ಲೆಡೆ ಅಕ್ರಮ- ಸಕ್ರಮಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ನಗರಾಭಿವೃದ್ದಿ  ಸಚಿವ  ಬೈರತಿ ಬಸವರಾಜ್  ಹೇಳಿದ್ದಾರೆ.

published on : 26th May 2020

ರಾಜ್ಯದಲ್ಲಿ ಇನ್ನೆರಡು ದಿನ ಲಾಕ್ ಡೌನ್ ಮುಂದುವರಿಕೆ: ಕರ್ನಾಟಕ ಸರ್ಕಾರದಿಂದ ಆದೇಶ

ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಲಾಕ್ ಡೌನ್ ಮುಂದುವರೆಯಲಿದೆ. ಮೇ.19ರವರೆಗೂ ಈಗಿರುವ ಮಾರ್ಗಸೂಚಿಗಳನ್ನೇ ಅನುಸರಿಸುವಂತೆ ಕರ್ನಾಟಕ ಸರ್ಕಾರ ಆದೇಶಿಸಿದೆ.

published on : 17th May 2020

ಮಹಾರಾಷ್ಟ್ರ,ಪಂಜಾಬ್ ನಂತರ ತಮಿಳುನಾಡಿನಲ್ಲೂ ಮೇ 31ರವರೆಗೂ ಲಾಕ್ ಡೌನ್ ವಿಸ್ತರಣೆ

ಮೇ 31ರವರೆಗೂ ಕೋವಿಡ್- 19 ಲಾಕ್ ಡೌನ್ ನ್ನು ತಮಿಳುನಾಡು ಸರ್ಕಾರ ವಿಸ್ತರಿಸಿದೆ.ಇದಕ್ಕೂ ಮುನ್ನ ಮಹಾರಾಷ್ಟ್ರ ಹಾಗೂ ಪಂಜಾಬ್ ಸರ್ಕಾರಗಳು ಕೂಡಾ ತಮ್ಮ ರಾಜ್ಯಗಳಲ್ಲಿ ಈ ಮಾಸಾಂತ್ಯದವರೆಗೂ ಲಾಕ್ ಡೌನ್ ವಿಸ್ತರಿಸಿ ಆದೇಶ  ಹೊರಡಿಸಿದ್ದವು.

published on : 17th May 2020

ಮೇ 31ರವರೆಗೂ ಲಾಕ್ ಡೌನ್ ವಿಸ್ತರಿಸಿದ ಮಹಾರಾಷ್ಟ್ರಸರ್ಕಾರ

ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಮೇ 31ರವರೆಗೂ ಲಾಕ್ ಡೌನ್ ವಿಸ್ತರಿಸಿ ಮಹಾರಾಷ್ಟ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ.

published on : 17th May 2020

ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ವಿಸ್ತರಣೆ ಸಾಧ್ಯತೆ

ದೇಶಾದ್ಯಂತ ಕೋವಿಡ್-19 ಲಾಕ್ ಡೌನ್ ಮುಂದುವರೆದಿದ್ದು, ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ವಿಸ್ತರಣೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸುಮಾರು 1 ಲಕ್ಷ ಪಂಚಾಯಿತಿ ಸದಸ್ಯರು, 6021 ಗ್ರಾಮ ಪಂಚಾಯಿತಿಗಳನ್ನು ಪ್ರತಿನಿಧಿಸುತ್ತಿದ್ದಾರೆ.

published on : 14th May 2020

ಕೊವಿಡ್-19: ತೆಲಂಗಾಣದಲ್ಲಿ ಮೇ 29ರ ವರೆಗೆ ಲಾಕ್ ಡೌನ್ ವಿಸ್ತರಿಸಿದ ಕೆಸಿಆರ್

ಲಾಕ್ ಡೌನ್ ನಡುವೆಯೂ ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಹಾಮಾರಿಯನ್ನು ಕಟ್ಟಿಹಾಕುವುದಕ್ಕಾಗಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ರಾಜ್ಯದಲ್ಲಿ ಲಾಕ್ ಡೌನ್ ಅನ್ನು ಮೇ 29ರ ವರೆಗೆ ವಿಸ್ತರಿಸಿ ಮಂಗಳವಾರ ಆದೇಶ ಹೊರಡಿಸಿದ್ದಾರೆ.

published on : 6th May 2020

ಐಟಿ ವೃತ್ತಿಪರರ ವರ್ಕ್ ಫ್ರಮ್ ಹೋಮ್ ಜುಲೈ 31ರವರೆಗೆ ವಿಸ್ತರಣೆ: ರವಿಶಂಕರ್ ಪ್ರಸಾದ್ 

ಕೋವಿಡ್  ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿ ಶಂಕರ್​ ಪ್ರಸಾದ್​ ಅವರು ಪ್ರಕಟಿಸಿದ್ದಾರೆ.

published on : 28th April 2020

ಜೂ.1 ವರೆಗೂ ಲಾಕ್ ಡೌನ್ ವಿಸ್ತರಣೆ ಘೋಷಿಸಿದ ಸಿಂಗಪೂರ್

ಕೊರೋನಾ ವೈರಸ್ ಗೆ ತತ್ತರಿಸಿದ ಸಿಂಗಪೂರ್ ನಲ್ಲಿ ಜೂ.1 ವರೆಗೂ ಲಾಕ್ ಡೌನ್ ನ್ನು ವಿಸ್ತರಣೆ ಮಾಡಲಾಗಿದೆ. 

published on : 21st April 2020
1 2 3 >