ದೇಶಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ನೇತ್ರ ಚಿಕಿತ್ಸಾ ಕೇಂದ್ರಕ್ಕೆ ರಾಹುಲ್ ಗಾಂಧಿ ಭೇಟಿ
ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ಮೂರನೇ ಸಭೆಯಲ್ಲಿ ಪಾಲ್ಗೊಳ್ಳಲು ಮುಂಬೈಗೆ ಬಂದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಬೆಳಗ್ಗೆ ಸಭೆಗೆ ತೆರಳುವ ಮುನ್ನ ತಪಾಸಣೆಗಾಗಿ ಇಲ್ಲಿನ ನೇತ್ರ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.