- Tag results for eye donation
![]() | 'ಒಂದು ಮಿಸ್ಡ್ ಕಾಲ್ ನೀಡಿ, ನೇತ್ರ ದಾನ ಮಾಡಿ': ನಾರಾಯಣ ನೇತ್ರಾಲಯ ಮನವಿನೇತ್ರದಾನ ಮಹಾದಾನ, ಆದರೆ ಅದನ್ನು ಹೇಗೆ ದಾನ ಮಾಡುವುದು, ಪ್ರಕ್ರಿಯೆ ಹೇಗೆ ಎಂದು ಹಲವರಿಗೆ ಗೊತ್ತಿರುವುದಿಲ್ಲ. ಈ ಸಮಸ್ಯೆಯನ್ನು ಹೋಗಲಾಡಿಸಲು ಮತ್ತು ಕಣ್ಣುಗಳ ಬೇಡಿಕೆಗೆ ತಕ್ಕಂತೆ ಪೂರೈಸಲು ನಾರಾಯಣ ನೇತ್ರಾಲಯ ಡಾ ರಾಜ್ ಕುಮಾರ್ ನೇತ್ರ ಬ್ಯಾಂಕ್ ಮೂಲಕ ವಿಶೇಷ ಸಂಖ್ಯೆಯನ್ನು ಆರಂಭಿಸಿದೆ. |
![]() | ಪುನೀತ್ ಎರಡು ಕಣ್ಣುಗಳಿಂದ ನಾಲ್ವರಿಗೆ ದೃಷ್ಟಿ ನೀಡಿದ್ದು ಹೇಗೆ? ನೇತ್ರತಜ್ಞ ಡಾ ಭುಜಂಗ ಶೆಟ್ಟಿ ವಿವರಿಸಿದ್ದು ಹೀಗೆಕಳೆದ ಶುಕ್ರವಾರ ತೀವ್ರ ಹೃದಯಾಘಾತದಿಂದ ದಿಢೀರನೆ ಅಗಲಿದ ಪುನೀತ್ ರಾಜ್ ಕುಮಾರ್ ಅವರ ನೇತ್ರಗಳನ್ನು ಅವರ ಕುಟುಂಬಸ್ಥರು ತೀವ್ರ ಆಘಾತ-ದುಃಖದ ನಡುವೆಯೂ ನಾರಾಯಣ ನೇತ್ರಾಲಯಕ್ಕೆ ದಾನ ಮಾಡಿದರು. |
![]() | ಸಾವಿನಲ್ಲಿಯೂ ಬೇರೆಯವರ ಬಾಳಿಗೆ ಬೆಳಕಾದ 'ಅಪ್ಪು': ಪುನೀತ್ ಎರಡು ಕಣ್ಣುಗಳಿಂದ ನಾಲ್ವರಿಗೆ ದೃಷ್ಟಿಸಾವಿನಲ್ಲೂ ಸಾರ್ಥಕತೆಯನ್ನು ನಟ ಪುನೀತ್ ರಾಜ್ ಕುಮಾರ್ ಮೆರೆದಿದ್ದಾರೆ. ಅವರಿಂದಾಗಿ ನಾಲ್ವರು ಜಗತ್ತನ್ನು ಇಂದು ನೋಡುವಂತಾಗಿದೆ. ಪುನೀತ್ ರಾಜ್ ಕುಮಾರ್ ಅವರ ಎರಡು ಕಣ್ಣುಗಳಿಂದ ನಾಲ್ವರು ಅಂಧಹೀನರಿಗೆ ಅತ್ಯಾಧುನಿಕ ಹೊಸ ಅತ್ಯಾಧುನಿಕ ತಂತ್ರಜ್ಞಾನ ಮೂಲಕ ದೃಷ್ಟಿ ನೀಡಲಾಗಿದೆ. |
![]() | ಸಾವಿನಲ್ಲೂ ಸಾರ್ಥಕತೆ ಮೆರೆದ 'ರಾಜರತ್ನ': ಪುನೀತ್ ನೇತ್ರದಾನಬದುಕಿದ್ದಾಗ ಒಳ್ಳೆಯ ಮನುಷ್ಯ, ಉತ್ತಮ ನಟ ಎನಿಸಿಕೊಂಡಿದ್ದು ಮಾತ್ರವಲ್ಲದೆ ಸಾವಿನಲ್ಲಿಯೂ ಪುನೀತ್ ರಾಜ್ ಕುಮಾರ್ ಸಾರ್ಥಕತೆ ಮೆರೆದಿದ್ದಾರೆ. ಅವರ ಕಣ್ಣುಗಳನ್ನು ದಾನ ಮಾಡಲು ಕುಟುಂಬ ನಿರ್ಧರಿಸಿದೆ. |
![]() | ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಪ್ರೊ. ಜಿ.ಕೆ. ಗೋವಿಂದರಾವ್ಹುಬ್ಬಳ್ಳಿಯ ಗೋಲ್ಡನ್ ಟೌನ್ ಬಡಾವಣೆಯ ತಮ್ಮ ಪುತ್ರಿಯ ನಿವಾಸದಲ್ಲಿ ಶುಕ್ರವಾರ ಬೆಳಗಿನ ಜಾವ ವಿಧಿವಶರಾದ ಚಿಂತಕ ಹಾಗೂ ಕಲಾವಿದ ಪ್ರೊ. ಜಿ.ಕೆ. ಗೋವಿಂದರಾವ್ ಅವರು ತಮ್ಮ ನೇತ್ರಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. |
![]() | ಅಣ್ಣಾವ್ರಂತೇ ನೇತ್ರದಾನದ ಪ್ರತಿಜ್ಞೆ ಮಾಡಿದ ಶಿವರಾಜ್ಕುಮಾರ್: 'ಅಕ್ಷಿ' ಚಿತ್ರದ ಬಗ್ಗೆ ಮೆಚ್ಚುಗೆಡಾ. ರಾಜ್ ಅವರ ಹಿರಿಯ ಪುತ್ರ ಡಾ. ಶಿವರಾಜ್ಕುಮಾರ್ ತಮ್ಮ ನೇತ್ರದಾನ ಮಾಡುವ ಪ್ರತಿಜ್ಞೆಯ ಮೂಲಕ ತಮ್ಮ ತಂದೆಯ ಆಸೆಯನ್ನು ಈಡೇರಿಸಿದರು. |