ವಿದೇಶ'ಹೇಳಿ ಇಲ್ಲದಿದ್ದರೆ ಜೈಲಿಗೆ ಹೋಗಿ': F-15 ಜೆಟ್ ಸೂಕ್ಷ್ಮ ಮಾಹಿತಿ 'ಸೋರಿಕೆದಾರನ' ಪತ್ತೆಗೆ ಡೊನಾಲ್ಡ್ ಟ್ರಂಪ್ ಪ್ರತಿಜ್ಞೆ; ಮಾಧ್ಯಮಗಳಿಗೆ ಬೆದರಿಕೆ!
ಕಾಣೆಯಾದ ಪೈಲಟ್ ಅನ್ನು ಸೆರೆಹಿಡಿದವರಿಗೆ ಬಹುಮಾನ ನೀಡುವುದಾಗಿ ಇರಾನ್ ಘೋಷಿಸಿದೆ. ಇದು ಶೋಧ ಮತ್ತು ರಕ್ಷಣಾ ಪ್ರಯತ್ನವನ್ನು ಮತ್ತಷ್ಟು ಜಟಿಲಗೊಳಿಸಿತು ಎಂದು ಟ್ರಂಪ್ ಹೇಳಿದರು.