- Tag results for face-off
![]() | ಬಿಜೆಪಿ ಸರ್ಕಾರ ಸಿಂಹದಂತೆ ಮಾತನಾಡುತ್ತದೆ, ಆದರೆ ಕ್ರಮಗಳು ಇಲಿಯಂತೆ: ಮಲ್ಲಿಕಾರ್ಜುನ ಖರ್ಗೆಗಡಿ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಸಿಂಹದಂತೆ ಮಾತನಾಡುತ್ತದೆ. ಆದರೆ ಚೀನಾ ಅತಿಕ್ರಮಣದ ವಿರುದ್ಧ ಯಾವುದೇ ಚಕಾರವೆತ್ತದೆ ಇಲಿಯಂತೆ ವರ್ತಿಸುತ್ತಿದೆ ಮತ್ತು ಸಂಸತ್ತಿನಲ್ಲಿ ಈ ವಿಷಯದ ಕುರಿತು ಚರ್ಚೆಯಿಂದ... |
![]() | ತವಾಂಗ್ ಸಂಘರ್ಷ: 'ಇದು ಇನ್ನೂ 1962 ಅಲ್ಲ, ಯಾವುದೇ ರಾಷ್ಟ್ರ ಎದುರಿಸಲು ಭಾರತ ಸನ್ನದ್ಧವಾಗಿದೆ- ಚೀನಾಗೆ ಸಿಎಂ ಪೆಮಾ ಖಂಡು ಎಚ್ಚರಿಕೆಇದಿನ್ನೂ 1962 ಅಲ್ಲ, ಭಾರತ ಇಂದು ಯಾವುದೇ ರಾಷ್ಟ್ರವನ್ನು ಎದುರಿಸಲು ಸನ್ನದ್ಧವಾಗಿದೆ ಎಂದು ತವಾಂಗ್ ಪ್ರದೇಶದಲ್ಲಿ ಅತಿಕ್ರಮಣಕ್ಕೆ ಯತ್ನಿಸಿದ ಚೀನಾಗೆ ಅರುಣಾಚಲಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಕಡಕ್ ಅವರು ಎಚ್ಚರಿಕೆ ನೀಡಿದ್ದಾರೆ. |
![]() | ಅರುಣಾಚಲ ಪ್ರದೇಶದ ತವಾಂಗ್ ವಲಯದಲ್ಲಿ ಭಾರತ-ಚೀನಾ ಸಂಘರ್ಷ: ಸಂಸತ್ತು ಕಲಾಪದಲ್ಲಿ ಚರ್ಚೆಗೆ ಕಾಂಗ್ರೆಸ್ ನೊಟೀಸ್ ಜಾರಿಇಂಡೋ-ಚೀನಾ ಗಡಿಯಲ್ಲಿ ಮತ್ತೆ ಸಂಘರ್ಷ ಏರ್ಪಟ್ಟಿದ್ದು, ಉಭಯ ದೇಶಗಳ ನಡುವಿನ ಸೈನಿಕರು ಸಂಘರ್ಷಕ್ಕಿಳಿದ ಪರಿಣಾಮ ಎರಡೂ ದೇಶಗಳ ಹಲವು ಯೋಧರು ಗಾಯಗೊಂಡಿದ್ದಾರೆ. |
![]() | ತವಾಂಗ್ ನಲ್ಲಿ ಚೀನಾ-ಭಾರತ ಸೇನಾ ಪಡೆಗಳ ನಡುವೆ ಘರ್ಷಣೆಲಡಾಖ್ ಘರ್ಷಣೆಯ ನಂತರ ಅರುಣಾಚಲ ಪ್ರದೇಶದಲ್ಲಿ ಚೀನಾ ಕ್ಯಾತೆ ತೆಗೆದಿದ್ದು, ಈ ಭಾಗದ ತವಾಂಗ್ ನ ಯಾಂಗ್ಸೆಯಲ್ಲಿ ಭಾರತ-ಚೀನಾ ಸೇನಾಪಡೆಗಳ ನಡುವೆ ಘರ್ಷಣೆ ಉಂಟಾಗಿದ್ದು ಈಗ ಬಹಿರಂಗಗೊಂಡಿದೆ. |
![]() | ಲಡಾಖ್ ಸಂಘರ್ಷ: ಕನಿಷ್ಠ 20 ಭಾರತೀಯ ಯೋಧರು ಹುತಾತ್ಮ, ಚೀನಾದ 43 ಯೋಧರ ಹತ್ಯೆಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವಿನ ಮಲ್ಲಯುದ್ಧದಲ್ಲಿ ಭಾರತದ 20 ಯೋಧರು ಹುತಾತ್ಮರಾಗಿದ್ದಾರೆ ಎಂದು ಮಂಗಳವಾರ ಭಾರತೀಯ ಸೇನೆ ಅಧಿಕೃತವಾಗಿ ತಿಳಿಸಿದೆ. |