- Tag results for fair price
![]() | ಕಬ್ಬಿನ ದರ ನಿಗದಿಗೆ ರೈತರ ಆಗ್ರಹ: ಮಂಡ್ಯ ಬಂದ್ ಯಶಸ್ವಿಕಬ್ಬು ಬೆಳೆಗೆ ಟನ್‌ಗೆ 4,500 ರೂ.ಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ನೀಡುವಂತೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತರು ಕರೆ ನೀಡಿದ್ದ ಮಂಡ್ಯ ಬಂದ್'ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು. |
![]() | ನ್ಯಾಯಬೆಲೆ ಅಂಗಡಿಗಳ ಹಂಚಿಕೆ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್ಸಾರ್ವಜನಿಕ ವಿತರಣಾ ವ್ಯವಸ್ಥೆಗೆ ಸಂಬಂಧಿಸಿದ ಪ್ರಕರಣಗಳು, ವಿಶೇಷವಾಗಿ ನ್ಯಾಯಬೆಲೆ ಅಂಗಡಿಗಳು ಹಾಗೂ ಕಾರ್ಡ್‌ಗಳ ಹಂಚಿಕೆಗೆ ಸಂಬಂಧಿಸಿದಂತೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಆಯುಕ್ತರಿಗೆ ಈ ಸಮಸ್ಯೆಯನ್ನು ಪರಿಶೀಲಿಸಿ ಪರಿಹರಿಸುವಂತೆ ಸೂಚಿಸಿದೆ. |