ತನಿಖೆ ಹಿನ್ನೆಲೆಯಲ್ಲಿ ಪಾಕಿಸ್ತಾನ ಸೇನಾ ಕಾಯ್ದೆಯ ನಿಬಂಧನೆಗಳಡಿ ನಿವೃತ್ತ ಲೆಫ್ಟಿನೆಂಟ್ ಜನರಲ್ ಫೈಜ್ ಹಮೀದ್ ವಿರುದ್ಧ ಸೂಕ್ತ ಶಿಸ್ತು ಕ್ರಮವನ್ನು ಪ್ರಾರಂಭಿಸಲಾಗಿದೆ.