• Tag results for fake

ಬ್ಯಾಂಕ್ ಉದ್ಯೋಗಿಯನ್ನು ಹೀನಾಮಾನ ತೆಗಳುವ ಆಡಿಯೊ ಕ್ಲಿಪ್ ವೈರಲ್: ಭಾರತ್ ಪೆ ಸ್ಥಾಪಕ ಸ್ಪಷ್ಟನೆ

ಅಶ್ನೀರ್ ಗ್ರೋವರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ತಮ್ಮದು ಎನ್ನಲಾದ ಆಡಿಯೊ ಕ್ಲಿಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ.

published on : 7th January 2022

ಹ್ಯಾಕಿಂಗ್ ಗೆ ದಾರಿ ಮಾಡಿಕೊಡುವ ನಕಲಿ ಟೆಲಿಗ್ರಾಮ್ ಮೆಸೆಂಜರ್ ಆಪ್ ಬಗ್ಗೆ ಎಚ್ಚರವಿರಲಿ!

ನಕಲಿ ಟೆಲಿಗ್ರಾಮ್ ಅಪ್ಲಿಕೇಷನ್ ಬಗ್ಗೆ ಎಲ್ಲೆಡೆ ಆತಂಕ ವ್ಯಕ್ತವಾಗುತ್ತಿದೆ.

published on : 4th January 2022

ಬಾಲಿವುಡ್ ಪಾರ್ಟಿಗಳಲ್ಲಿ ನಕಲಿತನವೇ ಹೆಚ್ಚು; ನಕಲಿಗಳ ನಡುವೆ ಇರಲು ಇಷ್ಟವಿಲ್ಲ ಎಂದ ನವಾಜುದ್ದೀನ್ ಸಿದ್ಧಿಕಿ

ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ತಮ್ಮ ಸಹಜ ಅಭಿನಯದಿಂದಲೇ ಸಾವಿರಾರು ಜನರ ಮನಸ್ಸನ್ನು ಗೆದ್ದಿದ್ದಾರೆ. ಈ ವರ್ಷ ಸಿರಿಯಸ್ ಮೆನ್ ಮತ್ತು ರಾತ್ ಅಕೇಲಿ ಹೈ ಎಂಬ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

published on : 31st December 2021

ಬಿಹಾರ: ನಕಲಿ ದಾಖಲೆ ಸೃಷ್ಟಿಸಿ ರೈಲ್ವೆ ಇಂಜಿನ್ ಮಾರಿದ ಇಂಜಿನಿಯರ್

ರೈಲ್ವೆ ಇಂಜಿನಿಯರೊಬ್ಬರು ನಕಲಿ ದಾಖಲೆಗಳನ್ನು ಉಪಯೋಗಿಸಿ ರೈಲಿನ ಎಂಜಿನ್ ಅನ್ನು ಮಾರಾಟ ಮಾಡಿರುವ ಅಪರೂಪದ ಘಟನೆ ಬಿಹಾರದಲ್ಲಿ ನಡೆದಿದೆ.

published on : 21st December 2021

ನಕಲಿ ಆಧಾರ್ ಕಾರ್ಡ್ ನೊಂದಿಗೆ 224 ಮಕ್ಕಳು ಬೆಂಗಳೂರಿಗೆ ಕಳ್ಳ ಸಾಗಣೆ

ನಕಲಿ ಆಧಾರ್ ಕಾರ್ಡ್ ಗಳೊಂದಿಗೆ ಕೆಲಸಕ್ಕಾಗಿ ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಮಾನವ ಕಳ್ಳ ಸಾಗಣೆದಾರರು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಈ ವರ್ಷ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ವೊಂದರಲ್ಲಿಯೇ ಇಂತಹ 224 ಪ್ರಕರಣಗಳನ್ನು ರೈಲ್ವೆ ಪೊಲೀಸರು ಪತ್ತೆ ಹಚ್ಚಿದ್ದಾರೆ.

published on : 14th December 2021

12ನೇ ತರಗತಿಯ ಅಕೌಂಟೆನ್ಸಿಗೆ ಗ್ರೇಸ್ ಮಾರ್ಕ್ಸ್ ವದಂತಿ: ಸುಳ್ಳು ಸುದ್ದಿ ಬಗ್ಗೆ ಎಚ್ಚರ ಎಂದ ಸಿಬಿಎಸ್‌ಇ

12ನೇ ತರಗತಿಯ ಅಕೌಂಟೆನ್ಸಿ ಪ್ರಶ್ನೆ ಪತ್ರಿಕೆಯಲ್ಲಿನ ದೋಷದಿಂದಾಗಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲಾಗುವುದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಆಡಿಯೋ ನಂಬಬೇಡಿ...

published on : 14th December 2021

ಯುವತಿಯಿಂದ ಸುಳ್ಳು ಗ್ಯಾಂಗ್ ರೇಪ್ ದೂರು: ಕಮೀಷನರ್ ಸೇರಿದಂತೆ 1000 ಪೊಲೀಸ್ ಸಿಬ್ಬಂದಿ ಹೈರಾಣು

ನಗರ ಪೊಲೀಸ್ ಕಮೀಷನರ್ ಕೂಡಾ ತಮ್ಮ ನಗರದ ಗೌರವಕ್ಕೆ ಎಲ್ಲಿ ಚ್ಯುತಿ ಬರುವುದೋ ಎಂದು ಬೆದರಿ ಆರೋಪಿಗಳನ್ನು ಕೂಡಲೆ ಪತ್ತೆ ಹಚ್ಚುವಂತೆ ಆದೇಶಿಸಿದ್ದರು. ಪೊಲೀಸರು 50ಕ್ಕೂ ಹೆಚ್ಚು ಅನುಮಾನಾಸ್ಪದ ವ್ಯಕ್ತಿಗಳನ್ನು ವಿಚಾರಣೆ ನಡೆಸಿದ್ದರು. 250 ಸಿಸಿಟಿವಿ ವಿಡಿಯೊ ಪರಿಶೀಲಿಸಿದ್ದರು.

published on : 14th December 2021

ಹಣ ಪಾವತಿಸಿದ ಬಗ್ಗೆ ನಕಲಿ ಸ್ಕ್ರೀನ್‌ಶಾಟ್‌ ತೋರಿಸಿ ಮೊಬೈಲ್ ಖರೀದಿಸಿದ್ದ ಫರಿದಾಬಾದ್ ವ್ಯಕ್ತಿಯ ಬಂಧನ

ಹಣ ಪಾವತಿಸಿದ ಬಗ್ಗೆ ನಕಲಿ ಸ್ಕ್ರೀನ್‌ಶಾಟ್‌ ತೋರಿಸಿ ಮೊಬೈಲ್ ಫೋನ್‌ಗಳನ್ನು ಖರೀದಿಸಿ ಅಂಗಡಿಯವರಿಗೆ ವಂಚಿಸಿದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

published on : 4th December 2021

ಬೆಂಗಳೂರು: ನೌಕರಿ ಕೊಡಿಸುವುದಾಗಿ ಕೋಟ್ಯಂತರ ರೂ. ವಂಚನೆ, ನಕಲಿ ಸರ್ಕಾರಿ ಅಧಿಕಾರಿ ಬಂಧನ

ತಾನು ಕೇಂದ್ರ ಸರ್ಕಾರದ ಡೆಪ್ಯುಟಿ ಕಮಿಷನರ್ ಎಂದು ಹೇಳಿಕೊಂಡು ನಿರುದ್ಯೋಗಿ ಯುವಕರಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಹೇಳಿ ಕೋಟ್ಯಂತರ ರೂಪಾಯಿ ವಂಚಿಸಿದ 39 ವರ್ಷದ ನಕಲಿ ಅಧಿಕಾರಿಯನ್ನು ಕೇಂದ್ರ ಅಪರಾಧ...

published on : 27th November 2021

ಒಡಿಶಾ: ಆಪ್ ಮೂಲಕ 1465 ಬೋಗಸ್ ರೈತರ ಪತ್ತೆ: ಉಪಗ್ರಹ ಚಿತ್ರಗಳ ನೆರವು

ಪತ್ತೆಯಾಗಿರುವ ಬೋಗಸ್ ರೈತರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಅಲ್ಲದೆ ಅವರಿಗೆ ನಿರ್ಬಂಧ ವಿಧಿಸಲಾಗಿದೆ. 

published on : 25th November 2021

ಧಾರವಾಡ: ನಕಲಿ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಮೂವರ ಬಂಧನ

ನಕಲಿ ನೋಟುಗಳನ್ನು ಮುದ್ರಿಸಿ ಸಾರ್ವಜನಿಕವಾಗಿ ಚಲಾವಣೆ ಮಾಡುತ್ತಿದ್ದ ಮೂವರು ಆರೋಪಿಗಳ ತಂಡವನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ಬಂಧಿಸಿದ್ದಾರೆ. 

published on : 25th November 2021

"ಅವರು ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದರು": ಪತ್ರಕರ್ತೆಯರ ವಿರುದ್ಧ ತ್ರಿಪುರಾ ಸಚಿವ

ತ್ರಿಪುರಾದಲ್ಲಿ ಸುಳ್ಳು ಸುದ್ದಿಯ ಮೂಲಕ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದ ಆರೋಪದಡಿ ಇಬ್ಬರು ಪತ್ರಕರ್ತೆಯರನ್ನು ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. 

published on : 16th November 2021

ದುಷ್ಕರ್ಮಿಗಳಿಂದ ತಮಿಳುನಾಡು ರಾಜ್ಯಪಾಲರ ಹೆಸರಿನಲ್ಲಿ ನಕಲಿ ಇ-ಮೇಲ್ ಸೃಷ್ಟಿ, ಕೇಸ್ ದಾಖಲು

ದುಷ್ಕರ್ಮಿಗಳು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರ ಹೆಸರಿನಲ್ಲಿ ನಕಲಿ ಇ-ಮೇಲ್ ಖಾತೆಗಳನ್ನು ಸೃಷ್ಟಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೋಲಿಸರಿಗೆ ದೂರು ನೀಡಲಾಗಿದೆ ಎಂದು ಭಾನುವಾರ ತಮಿಳುನಾಡು...

published on : 18th October 2021

ಬೆಂಗಳೂರು: ನಕಲಿ ಐಎಎಸ್ ಅಧಿಕಾರಿ ಬಂಧನ

ಬಹು ಜಾಣ್ಮೆಯಿಂದ ತಾನು ಹಿರಿಯ ಐ.ಎ.ಎಸ್ ಅಧಿಕಾರಿ ಎಂದು ಅಮಾಯಕರನ್ನು ವಂಚಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.

published on : 14th October 2021

ಹಡಗಿನಲ್ಲಿ ಎನ್ ಸಿಬಿ ದಾಳಿ ನಕಲಿ; ಯಾವುದೇ ಡ್ರಗ್ಸ್ ಪತ್ತೆಯಾಗಿಲ್ಲ: ಎನ್ ಸಿಪಿ

ಅಕ್ಟೋಬರ್ 2 ರಂದು ಮುಂಬೈ ಕರಾವಳಿಯಲ್ಲಿ ಹಡಗೊಂದರ ಮೇಲೆ ನಡೆದ ಎನ್ ಸಿಬಿ ದಾಳಿ ನಕಲಿ, ಅದರೊಳಗೆ ಯಾವುದೇ ಮಾದಕ ವಸ್ತು ಪತ್ತೆಯಾಗಿಲ್ಲ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಾರ್ಟಿ ಬುಧವಾರ ಆರೋಪಿಸಿದೆ.

published on : 6th October 2021
1 2 3 4 5 6 > 

ರಾಶಿ ಭವಿಷ್ಯ