ರಾಜ್ಯಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 1, ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ: ಅನಾಮಧೇಯ ವ್ಯಕ್ತಿ ವಿರುದ್ಧ ಕೇಸ್ ದಾಖಲು
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1 ಮತ್ತು ಕೆಲವು ವಿಮಾನಗಳಲ್ಲಿ ಬಾಂಬ್ ಇರಿಸಲಾಗಿದೆ ಎಂದು ಹುಸಿ ಬಾಂಬ್ ಬೆದರಿಕೆ ಸಂಬಂಧ ಅಪರಿಚಿತ ವ್ಯಕ್ತಿ ವಿರುದ್ಧ ಕೇಸ್ ದಾಖಲು.