ರಾಜ್ಯNCIB ಅಧಿಕಾರಿ ಸೋಗಿನಲ್ಲಿ ವಂಚನೆ; 8 ರಾಜ್ಯಗಳ ಪೊಲೀಸರ ನಿದ್ದೆಗೆಡಿಸಿದ್ದ ಆರೋಪಿ ಕೇರಳದಲ್ಲಿ ಕೊನೆಗೂ ಅರೆಸ್ಟ್..!
ಜಾಮೀನು ಪಡೆದುಕೊಂಡ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಈತ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಎಂದು ತಿಳಿಸಿದ್ದಾರೆ.