ದೇಶಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸರೆಂದು ಹೇಳಿಕೊಂಡ ಮೂವರಿಂದ ಸುಳ್ಳು ದೂರು ದಾಖಲಿಸಲು ಸಂತ್ರಸ್ತೆಗೆ ಒತ್ತಾಯ- NCW
ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಸೆಕ್ಸ್ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಜನರ ಗುಂಪೊಂದು ಕಿರುಕುಳ ನೀಡುವುದಾಗಿ ಬೆದರಿಕೆ ಹಾಕಿದ ನಂತರ ಸುಳ್ಳು ದೂರು ದಾಖಲಿಸುವಂತೆ ತನ್ನನ್ನು ಒತ್ತಾಯಿಸಿದ್ದಾಗಿ ಸಂತ್ರಸ್ತೆಯೊಬ್ಬರು ಹೇಳಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ಗುರುವಾರ ಹೇಳಿದೆ.