ಸಿನಿಮಾ ಸುದ್ದಿ'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!
ನಿರ್ಮಾಣ ಸಂಸ್ಥೆಯಾದ 'ಕೆವಿಎನ್ ಪ್ರೊಡಕ್ಷನ್ಸ್ ಎಲ್ಎಲ್ಪಿ' (KVN Productions LLP)ಯು 'ಎಕ್ಸ್ ಕಾರ್ಪ್' (X Corp) ಸೇರಿದಂತೆ ವಿವಿಧ ಪ್ರತಿವಾದಿಗಳ ವಿರುದ್ಧ ಹೂಡಿದ ದಾವೆಯ ಮೇರೆಗೆ, ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆಗಸ್ಟ್ 22 ರಂದು ಈ ಮಧ್ಯಂತರ ಆದೇಶವನ್ನು ಹೊರಡಿಸಿದೆ.