ದೇಶಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ
ದೀಪ್ಕೆ ಅವರಿಗೆ ಅಜ್ಜಿ ಸಾವಿನ ಸುದ್ದಿ ತಿಳಿಸಲು ಅವರ ಪೋಷಕರು ಪ್ರಯತ್ನಿಸುತ್ತಿದ್ದಾರೆ. ಆದರೆ ದೀಪ್ಕೆ ಎಲ್ಲಿದ್ದಾರೆ ಎಂಬ ಮಾಹಿತಿ ಇಲ್ಲ ಮತ್ತು ಅವರನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರ ತಂದೆ ಭಗವಾನ್ ದೀಪ್ಕೆ ಅವರು ಹೇಳಿದ್ದಾರೆ.